• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೆತ್‌ ನೋಟ್‌ ಬರೆದಿಟ್ಟು ನೇಣಿಗೆ ಶರಣಾದ ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2025 - 6:57 pm
in Flash News, ಕರ್ನಾಟಕ
0 0
0
Untitled design (27)

ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಮಂಗಳವಾರ ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹಲವು ವರ್ಷಗಳಿಂದ ಬಿಜೆಪಿ ಮಹಿಳಾ ಮೋರ್ಚಾದಲ್ಲಿ ಸಕ್ರಿಯರಾಗಿದ್ದ ಮಂಜುಳಾ, ಪಕ್ಷದಲ್ಲಿ ಪ್ರಮುಖ ಸ್ಥಾನಕ್ಕೇರಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಖಿನ್ನತೆಯಿಂದ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.

RelatedPosts

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

ADVERTISEMENT
ADVERTISEMENT
ಡೆತ್ ನೋಟ್‌ನಲ್ಲಿ ಏನಿದೆ?

ಪೊಲೀಸರ ತನಿಖೆಯಲ್ಲಿ ಮಂಜುಳಾ ಅವರು ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ “ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದಿದ್ದಾರೆ.

ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

Untitled design 2026 06 13T175142.949

ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ

by ಶಾಲಿನಿ ಕೆ. ಡಿ
June 13, 2026 - 5:53 pm
0

Untitled design 2026 06 13T172640.845

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 5:28 pm
0

Untitled design 2026 06 13T170745.845

ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

by ಶಾಲಿನಿ ಕೆ. ಡಿ
June 13, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T170745.845
    ಭಾರತ ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version