• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕನ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಸಂತ್ರಸ್ತೆ ಮಾಡಿದ ಆರೋಪಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2025 - 8:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (58)

ಬೀದರ್: ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಅತ್ಯಾಚಾರ, ಮೋಸ ಮತ್ತು ಜೀವಬೆದರಿಕೆಯ ಗಂಭೀರ ಆರೋಪಗಳು ಕೇಳಿ ಬಂದಿವೆ. ಸಂತ್ರಸ್ತೆ ಒಬ್ಬಳು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತನ್ನ ಮೇಲೆ ನಡೆದ ಅನ್ಯಾಯದ ಬಗ್ಗೆ ವಿವರಿಸಿದ್ದಾರೆ.

ಸಂತ್ರಸ್ತೆ ಹೇಳಿರುವ ಪ್ರಕಾರ, ಪ್ರತೀಕ್ ಚೌಹಾಣ್ ಸಾಮಾಜಿಕ ಜಾಲತಾಣದ ಮೂಲಕ ತಮ್ಮೊಂದಿಗೆ ಪರಿಚಯವಾಯಿತು. ನಂತರ ಈ ಪರಿಚಯವು ಪ್ರೀತಿಯ ಸಂಬಂಧಕ್ಕೆ ತಿರುಗಿತ್ತು. ಪ್ರತೀಕ್ ಮದುವೆಯ ಭರವಸೆ ನೀಡಿದ್ದು, ಈ ಭರವಸೆಯ ಮೇಲೆ ಇಬ್ಬರೂ ಸಾಕಷ್ಟು ಬಾರಿ ಒಟ್ಟಿಗೆ ಕಾಲ ಕಳೆದಿದ್ದಾರೆ. ಆದರೆ, ಬೆಂಗಳೂರಿನ ಒಂದು ಲಾಡ್ಜ್‌ನಲ್ಲಿ ಪ್ರತೀಕ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

RelatedPosts

ರೋಡ್ ರೇಜ್ ಅತಿರೇಕ: ಸೈಡ್ ಕೊಡದಿದ್ದಕ್ಕೆ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ!

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

ADVERTISEMENT
ADVERTISEMENT

ಸಂತ್ರಸ್ತೆಯ ಪ್ರಕಾರ, ಅತ್ಯಾಚಾರದ ನಂತರ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆದರೆ, ಪ್ರತೀಕ್ ಮದುವೆಯನ್ನು ತಡವಾಗಿಸುತ್ತಲೇ ಬಂದಿದ್ದಾರೆ. “ದೊಡ್ಡ-ದೊಡ್ಡವರನ್ನು ಕರೆಯಿಸಿ ಅದ್ಧೂರಿ ಮದುವೆ ಮಾಡೋಣ,” ಎಂದು ಭರವಸೆ ನೀಡಿದ್ದರೂ, ನಂತರ ಒಂದಲ್ಲ ಒಂದು ನೆಪವೊಡ್ಡಿ ಮದುವೆಯನ್ನು ಮುಂದೂಡಿದ್ದಾರೆ. ನಂತರ ಸಂತ್ರಸ್ತೆಯ ಕ್ಯಾರೆಕ್ಟರ್ ಬಗ್ಗೆ ಅಪಪ್ರಚಾರ ಮಾಡಲು ಶುರುಮಾಡಿದ್ದಾರೆ. ಶಾಸಕ ಪ್ರಭು ಚೌಹಾಣ್ ಕೂಡ ಸಂತ್ರಸ್ತೆಯನ್ನು “ನನ್ನ ಮಗಳಂತೆ” ಎಂದಿದ್ದರೂ, ಅವರ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತೆಯ ಆರೋಪದ ಪ್ರಕಾರ, ಶಿರಡಿಯಲ್ಲಿ ಪ್ರತೀಕ್ ತಮ್ಮನ್ನು ಒಂದು ಕೊಠಡಿಯಲ್ಲಿ ಇರಿಸಿ, ಇನ್ನೊಂದು ಯುವತಿಯ ಜೊತೆಗಿದ್ದಾರೆ. ಆ ಸಂದರ್ಭದಲ್ಲೂ ಕೂಡ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. “ನಾನು ಯಾರ ಜೊತೆಗೂ ವಿಡಿಯೋ ಕಾಲ್ ಅಥವಾ ಚಾಟಿಂಗ್ ಮಾಡಿಲ್ಲ. ಆದರೆ, ಟೆಕ್ನಾಲಜಿಯನ್ನು ಬಳಸಿ ತಪ್ಪು ಚಿತ್ರಣ ಸೃಷ್ಟಿಸಲಾಗಿದೆ,” ಎಂದು ಸಂತ್ರಸ್ತೆ ಹೇಳಿದ್ದಾರೆ. ಜೊತೆಗೆ, ತಮ್ಮ ಫೋನ್‌ನನ್ನು ಪ್ರತೀಕ್ ನಾಲ್ಕು ತಿಂಗಳ ಕಾಲ ತಮ್ಮ ಬಳಿಯೇ ಇಟ್ಟುಕೊಂಡಿದ್ದರು ಎಂದು ಆರೋಪಿಸಿದ್ದಾರೆ.

ಪ್ರತೀಕ್‌ಗೆ ಹಲವಾರು ಯುವತಿಯರ ಜೊತೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿರುವ ಸಂತ್ರಸ್ತೆ, ತಮಗೆ ನ್ಯಾಯ ಬೇಕು ಎಂದು ಒತ್ತಾಯಿಸಿದ್ದಾರೆ. “ನನಗೆ ನ್ಯಾಯ ಸಿಗದಿದ್ದರೆ, ನಾವು ಮನೆಯವರೆಲ್ಲರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ,” ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ, ಪ್ರಭು ಚೌಹಾಣ್ ಕಡೆಯವರಿಂದ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ. “ಅವರು ನಮ್ಮನ್ನು ಸಾಯಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ, ನಮಗೆ ಪೊಲೀಸ್ ಭದ್ರತೆ ಬೇಕು,” ಎಂದು ಮನವಿ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರು ಸಂತ್ರಸ್ತೆಯನ್ನು ಕರೆದುಕೊಂಡು ಹೋಗಿ ಮಹಿಳಾ ಆಯೋಗಕ್ಕೆ ದೂರು ಕೊಡಿಸಿದ್ದಾರೆ ಎಂಬ ಪ್ರಭು ಚೌಹಾಣ್‌ರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಂತ್ರಸ್ತೆ, “ಯಾವುದೇ ರಾಜಕಾರಣಿಗಳು ದೂರು ಕೊಡಲು ಒತ್ತಾಯಿಸಿಲ್ಲ. ಮಹಿಳಾ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಬೀದರ್ ಎಸ್‌ಪಿ ಪ್ರದೀಪ್ ಗುಂಟೆ ಸಹಾಯ ಮಾಡಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾರೆ.

ತಮಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಸಂತ್ರಸ್ತೆ ಹೇಳಿದ್ದಾರೆ. “ಬೀದರ್ ಪೊಲೀಸರು ನನಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ಇದೆ,” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

ರೋಡ್ ರೇಜ್ ಅತಿರೇಕ: ಸೈಡ್ ಕೊಡದಿದ್ದಕ್ಕೆ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ!

by ಶ್ರೀದೇವಿ ಬಿ. ವೈ
May 31, 2026 - 3:30 pm
0

BeFunky collage (9)

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

by ಶ್ರೀದೇವಿ ಬಿ. ವೈ
May 31, 2026 - 1:43 pm
0

BeFunky collage (8)

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!

by ಶ್ರೀದೇವಿ ಬಿ. ವೈ
May 31, 2026 - 1:27 pm
0

BeFunky collage (7)

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

by ಶ್ರೀದೇವಿ ಬಿ. ವೈ
May 31, 2026 - 12:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (9)
    DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive
    May 31, 2026 | 0
  • BeFunky collage (7)
    ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ
    May 31, 2026 | 0
  • BeFunky collage (6)
    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್
    May 31, 2026 | 0
  • BeFunky collage (1)
    ಮಾಜಿ ಸಿಎಂ ಸಿದ್ದರಾಮಯ್ಯ ಕೋರ್ ಕಮಿಟಿ ಅಧ್ಯಕ್ಷರಾಗ್ತಾರಾ?
    May 31, 2026 | 0
  • Untitled design 2026 05 30T234052.913
    ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version