• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕ ಯತ್ನಾಳ್‌ಗೆ ಕೈಕೊಟ್ಟು ‘ಕೈ’ ಹಿಡಿಯಲು ಮುಂದಾದ್ರಾ BJP ರೆಬೆಲ್ಸ್..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 12:19 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 04 19t121925.523

ಕರ್ನಾಟಕದ ರಾಜಕೀಯ ವಲಯದಲ್ಲಿ ಇದೀಗ ಬಂಡಾಯದ ಬಿಸಿ ಏರುತ್ತಿದೆ. ಬಿಜೆಪಿಯಲ್ಲಿ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಪ್ರಮುಖ ನಾಯಕರು ಪಕ್ಷದಿಂದ ದೂರವಾಗುವ ಸೂಚನೆಗಳು ಕಾಣುತ್ತಿವೆ. ಈ ಬಾರಿಗೆ ವಿವಾದದ ಕೇಂದ್ರಬಿಂದುವಾಗಿ ಮತ್ತೊಮ್ಮೆ ಪ್ರತ್ಯಕ್ಷರಾಗಿರುವುದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಬಿಜೆಪಿ ಪಳಾಯದಲ್ಲಿ ಹಲವಾರು ನಾಯಕರ ಅಸಮಾಧಾನದಿಂದ ಹೊರಬರುತ್ತಿರುವುದು ಬಿಜೆಪಿಗೆ ತೀವ್ರ ಪೆಟ್ಟು ನೀಡುತ್ತಿದೆ. ಶಾಸಕ ಬಸನಗೌಡ ಪಾಟೀಲ್‌‌ ಯತ್ನಾಳ್ ಅವರಿಗೆ ಬೆಂಬಲ ಸೂಚಿಸುತ್ತಿರುವ ಕೆಲ ನಾಯಕರು ಈಗ ಕಾಂಗ್ರೆಸ್‌ನತ್ತ ಮುಖಮಾಡಿರುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

RelatedPosts

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ADVERTISEMENT
ADVERTISEMENT
ಬಿಜೆಪಿ ಬಂಡಾಯದ ಎರಡು ಬಣಗಳು

ಬಿಜೆಪಿಯಲ್ಲಿ ಬಂಡಾಯದ ನಾಯಕರು ಈಗ ಎರಡು ಬಣಗಳಾಗಿ ವಿಭಜನೆಯಾಗಿದ್ದಾರೆ. ಒಂದು ಬಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸಮ್ಮಿಲನದ ಹಾದಿ ಹಿಡಿದರೆ, ಮತ್ತೊಂದು ಬಣ ನೇರವಾಗಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಹಾದಿ ಹಿಡಿದಿದೆ.

ಬಿ.ಪಿ. ಹರೀಶ್ ಮತ್ತು ಜಿ.ಎಂ. ಸಿದ್ದೇಶ್ವರ್ ಅವರ ನಡೆ ಅನುಮಾನಕ್ಕೆ ಕಾರಣವಾಗಿದೆ. ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಹಾಗೂ ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ್, ಕಾಂಗ್ರೆಸ್ ನಾಯಕ ಡಿಕೆಶಿ ಅವರ ನಿವಾಸಕ್ಕೆ ಭೇಟಿ ನೀಡಿರುವ ದೃಶ್ಯಗಳು ಈಗ ಬಹಿರಂಗವಾಗಿವೆ. ಇದರಿಂದಾಗಿ ಈ ಇಬ್ಬರು ಕಾಂಗ್ರೆಸ್ ಸೇರ್ಪಡೆಯ ಹಾದಿಯಲ್ಲಿ ಇರುವುದಾಗಿ  ಗಾಸಿಪ್‌ಗಳು ಕೇಳಿಬರುತ್ತಿವೆ.

ಯತ್ನಾಳ್ ತಂಡದ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಪ್ಲಾನ್?

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗಲೇ, ಯತ್ನಾಳ್ ನೇತೃತ್ವದ ತಂಡವು ಬಿಜೆಪಿ ಹೊರಗೆ ನಿಂತು ಹೊಸ ರಾಜಕೀಯ ತಂತ್ರ ರೂಪಿಸುತ್ತಿದೆಯೆನ್ನುವುದು ರಾಜಕೀಯ ವಲಯದ ಮಾತು. ಈ ತಂಡದ ಕೆಲವು ಸದಸ್ಯರು ಈಗಾಗಲೇ ಡಿಕೆಶಿ ಜೊತೆ ಮಾತುಕತೆ ನಡೆಸಿದ್ದು, ಮುಂದಿನ ಹೆಜ್ಜೆ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಬಗ್ಗೆ ನಿರೀಕ್ಷೆ ಮೂಡಿಸಿದೆ.

ಎಸ್‌ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಬಳಿಕ ಹರೀಶ್..?

ಈ ಹಿಂದೆ ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಬಿಜೆಪಿ ತೊರೆದಿದ್ದರು. ಆದರೆ ಇದೀಗ ಹರೀಶ್ ಹಾಗೂ ಸಿದ್ದೇಶ್ವರ್ ನೇರವಾಗಿ ಕಾಂಗ್ರೆಸ್ ನಾಯಕರಿಗೆ ಹಸ್ತಲಾಘವ ನೀಡುತ್ತಿರುವುದು, ಬಂಡಾಯದ ದಾರಿ ಸ್ಪಷ್ಟವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದರಿಂದಾಗಿ ಬಿಜೆಪಿ ಮುಖಂಡರಲ್ಲಿಯೇ ಭಿನ್ನಮತದ ಅಲೆ ಉಂಟಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕ ಡಿಕೆಶಿ ಅವರು ಪಕ್ಷದ ಭವಿಷ್ಯದ ತಂತ್ರದಲ್ಲಿ ಬಂಡಾಯ ನಾಯಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸ್ಪಷ್ಟವಾಗಿದೆ. ಕರ್ನಾಟಕದ ರಾಜಕೀಯದಲ್ಲಿ ಬಂಡಾಯದ ಹೊಸ ಅಧ್ಯಾಯ ಆರಂಭವಾಗಿದೆ. ಯತ್ನಾಳ್ ನೇತೃತ್ವದ ಬಂಡಾಯ ಬಣದ ಮುಂದಿನ ನಡೆ ರಾಜ್ಯ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 15T231036.499

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

by ಕವಿತಾ
July 15, 2026 - 11:30 pm
0

Untitled design 2026 07 15T225744.566

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

by ಕವಿತಾ
July 15, 2026 - 10:58 pm
0

ವಾಂಗ್ಚುಕ್ (17)

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

by ಕವಿತಾ
July 15, 2026 - 10:38 pm
0

ವಾಂಗ್ಚುಕ್ (16)

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

by ಕವಿತಾ
July 15, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version