• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಬಜೆಟ್‌‌ 2025: ಸಿಎಂ ಸಿದ್ದರಾಮಯ್ಯ ಬಜೆಟ್‌‌ ಹೈಲೈಟ್ಸ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2025 - 10:27 am
in Flash News, ಕರ್ನಾಟಕ, ವಾಣಿಜ್ಯ
0 0
0
ಕರ್ನಾಟಕ ಬಜೆಟ್ 2025 26 (1)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2025 ಮಂಡಿಸಿದರು. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆಯಾಗಿದೆ. ರಾಜ್ಯ ಬಜೆಟ್‌‌ನ ಹೈಲೈಟ್ಸ್‌ ಇಂತಿವೆ.

ಬಜೆಟ್‌‌ನ ಹೈಲೈಟ್ಸ್‌ ಇಂತಿವೆ

ಕೃಷಿ ಮತ್ತು ತೋಟಗಾರಿಗೆ ರೂ. 7,145 ಕೋಟಿ

RelatedPosts

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ADVERTISEMENT
ADVERTISEMENT

ಆಹಾರ ಮತ್ತು ನಾಗರಿಕ ಸರಬರಾಜು ರೂ 8,275 ಕೋಟಿ

ಲೋಕಾಪಯೋಗಿ ಇಲಾಖೆಗೆ 11,841 ಕೋಟಿ ಅನುದಾನ

ಶಿಕ್ಷಣ

ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ

ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ

ಮಾಸಿಕ ಗೌರವ ಧನ ತಲಾ ರೂ. 2000 ಹೆಚ್ಚಳ

ಶಾಲಾ ಮಕ್ಕಳಿಕೆ ಮೊಟ್ಟೆ, ಬಾಳೆಹಣ್ಣು ವಿತರಣೆ 6 ದಿನಕ್ಕೆ ವಿಸ್ತರಣೆ

ವಾರದಲ್ಲಿ 6 ದಿನ ಮೊಟ್ಟೆ ವಿತರಣೆಗೆ ರೂ. 1,500 ಕೋಟಿ

500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳು ಆರಂಭ

100  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು

50 ಪ್ರೌಢ ಶಾಲೆಗಳ ಉನ್ನತೀಕರಣ

ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯು ಅನುದಾನ

2500 ಕೋಟಿ ವೆಚ್ಚದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆ

ರಾಗಿ ಮಾಲ್ಟ್‌ ವಿತರಿಸಲು 100 ಕೋಟಿ ಅನುದಾನ

 

ಬೆಂಗಳೂರಿಗೆ ಬಂಪರ್‌

ಬೆಂಗಳೂರಿನ ಅನುದಾನ 7 ಸಾವಿರ ಕೋಟಿ ರೂಪಾಯಿ ಏರಿಕೆ

ಬೆಂಗಳೂರಿನಲ್ಲಿ ಟನಲ್‌ ಯೋಜನೆಗೆ 40 ಸಾವಿರ ಕೋಟಿ ಅನುದಾನ

ರಾಜ್ಯಸರ್ಕಾರದಿಂದ 19 ಸಾವಿರ ಕೋಟಿ ಶ್ಯೂರಿಟಿ

ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ 2000 ಕೋಟಿ ರೂ

ಈ ರಸ್ತೆಗಾಗಿ 660 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

120ಕಿ.ಮೀ ಉದ್ದದ ಫ್ಲೈಓವರ್‌ & ಗ್ರೇಡ್‌ ಸಪರೇಟರ್‌

ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ ಮೀಸಲಾತಿ ಘೋಷಣೆ

2A, 2B ಪ್ರವರ್ಗದ ಗುತ್ತಿಗೆದಾರರಿಗೆ ಮೀಸಲಾತಿ

2 ಕೋಟಿವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ

ಬೆಂಗಳೂರಿಗೆ ಭದ್ರತೆ 

ಬೆಂಗಳೂರಿನ 8 ಪೊಲೀಸ್‌ ವಿಭಾಗ 11ಕ್ಕೆ ಏರಿಕೆ

ಬೆಂಗಳೂರಲ್ಲಿ ಸ್ಪೆಷಲ್‌‌ ಪರ್ಪಸ್‌‌ ವೆಹಿಕಲ್‌‌ ಸ್ಥಾಪನೆ

ಸಿನಿಮಾ

ಚಿತ್ರಗಳಿಗೆ 200 ರೂಪಾಯಿ ದರ ನಿಗದಿಗೊಳಿಸಿದ ಸರ್ಕಾರ

ಮಲ್ಟಿಫ್ಲೆಕ್ಸ್‌‌‌ಗಳಲ್ಲಿ ಏಕರೂಪದ ದರ ನಿಗದಿಗೊಳಿಸಿದ ಸರ್ಕಾರ

ಹಳೆ ಚಿತ್ರಗಳ ಸಂರಕ್ಷಣೆಗೆ 3 ಕೋಟಿ ವೆಚ್ಚ

3 ಕೋಟಿ ವೆಚ್ಚದಲ್ಲಿ ಚಲನಚಿತ್ರ ಭಂಡಾರ ಸ್ಥಾಪನೆ

ರಾಜ್ಯದಲ್ಲಿ ಅಕ್ಕ ಕೋ ಆಪರೇಟಿವ್‌ ಸೊಸೈಟಿ ಸ್ಥಾಪನೆ 

ಗೃಹಲಕ್ಷ್ಮೀ ಫಲಾನುಭವಿಗಳು ಅಕ್ಕ ಕೋ ಆಪರೇಟಿವ್‌‌ ವ್ಯಾಪ್ತಿಗೆ

ರಾಜ್ಯದಲ್ಲಿ 16 ಹೊಸ ಮಹಿಳಾ ಕಾಲೇಜು ಸ್ಥಾಪನೆ

ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್‌ ಮೊತ್ತ ಏರಿಕೆ

60 ಸಾವಿರದಿಂದ 72 ಸಾವಿರಕ್ಕೆ ತಸ್ತೀಕ್‌ ಮೊತ್ತ ಏರಿಕೆ

ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆ

ದೇವಾಲಯಗಳ ಛತ್ರಗಳಲ್ಲಿ ರೂಮ್‌ ಬುಕ್ಕಿಂಗ್‌ಗೆ ವ್ಯವಸ್ಥೆ

80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ‘ಅನ್ನ ಸುವಿಧಾ’

75 ವರ್ಷ ಮೇಲ್ಪಟ್ಟ ಹಿರಿಯ 3.30 ಲಕ್ಷ ಫಲಾನುಭವಿಗಳು

ಕೃಷಿ ಕ್ಷೇತ್ರಕ್ಕೆ ಕೊಡುಗೆ

2025-26 ಸಾಲಿನಲ್ಲಿ 50 ಸಾವಿರ ರೈತರಿಗೆ ಸಹಾಯಧನ

10 ತಾಲೂಕುಗಳಲ್ಲಿ ಸಮಗ್ರ ಕೃಷಿ ಪದ್ದತಿ ಪ್ರಾತ್ಯಕ್ಷಿಕೆ

ನೀರಾವರಿ ಘಟಕಗಳ ಅಳವಡಿಕೆಗೆ ರೂ 440 ಕೋಟಿ ಅನುದಾನ

1.81 ಲಕ್ಷ ರೈತರಿಗೆ ಹನಿ & ತುಂತುರು ನೀರಾವರಿ ಘಟಕ

ಸಹಾಯಧನ ನೀಡಲು ಒಟ್ಟು 428 ಕೋಟಿ ಅನುದಾನ ಮೀಸಲು

ಹಸು, ಎಮ್ಮೆ ಎತ್ತುಗಳಿಗೆ 10 ಸಾವಿರದಿಂದ ರೂ. 1500 ಹೆಚ್ಚಳ

ಜಾನುವಾರಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಹೆಚ್ಚಳ

ಕರಾವಳಿ 3 ಜಿಲ್ಲೆಗಳಲ್ಲಿ ಕಡಲಕೊರೆತ ತಪ್ಪಿಸಲು ಅನುದಾನ

ಕರಾವಳಿ, ಮಲೆನಾಡು ಜಿಲ್ಲೆಗಳಿಗೆ 200 ಕೋಟಿ ಅನುದಾನ

ಭೂಕುಸಿತ ತಡೆಗಟ್ಟಲು 200 ಕೋಟಿ ಅನುದಾನ

ರಾಜ್ಯದಲ್ಲಿ ಮತ್ತಷ್ಟು ದುಬಾರಿಯಾಗಲಿದೆ ಮದ್ಯದ ದರ

ಅಬಕಾರಿ ಇಲಾಖೆಗೆ 36,500 ಕೋಟಿ ಆದಾಯದ ಟಾರ್ಗೆಟ್‌

ವಿತ್ತೀಯ ಕೊರತೆ 90,428 ಕೋಟಿ ರೂಪಾಯಿ

ಈ ಬಾರಿ ಸರ್ಕಾರದ ಒಟ್ಟು ಸಾಲ 1,16,000 ಕೋಟಿ ರೂ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ 11,473 ಕೋಟಿ ರೂ.

ಕಂದಾಯ 17,201 ಕೋಟಿ, ಸಮಾಜ ಕಲ್ಯಾಣಕ್ಕೆ 16,955 ಕೋಟಿ ಅನುದಾನ

ರಾಜ್ಯ ಭದ್ರತೆಗೆ ಒತ್ತು

ಬೆಂಗಳೂರಿನಾದ್ಯಂತ 7,500 ಕ್ಯಾಮರಾ ಅಳವಡಿಕೆ

ಸಮಾಜದಲ್ಲಿ ಗಲಭೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ

ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಮಹಿಳೆಯ ಭದ್ರತೆ ವಿಶ್ವಾಸ ಹೆಚ್ಚಿಸಲು ಕ್ರಮ

ದೌರ್ಜನ್ಯಕ್ಕೆ ಒಳಗಾದ ಮಹಿಳೆ, ಮಕ್ಕಳಿಗೆ ನೆರವು

ಕೈಗಾರಿಕಾ ಪ್ರದೇಶ ಬೂಮಿ ಹಂಚಿಕೆಯಲ್ಲೂ ಮೀಸಲಾತಿ

ನಕ್ಸಲ್‌ ಮುಕ್ತ ರಾಜ್ಯ

6 ನಕ್ಸಲರ ಶರಣಾಗತಿ ಹಿನ್ನೆಲೆ ನಕ್ಸಲ್‌ ಮುಕ್ತ ರಾಜ್ಯ

ನಕ್ಸಲ್‌‌ ನಿಗ್ರಹ ಪಡೆ ವಿಸರ್ಜನೆ

ನಕ್ಸಲ್‌ ಪೀಡಿತ ಪ್ರದೇಶಗಳ ಮೂಲಸೌಕರ್ಯಕ್ಕೆ 10 ಕೋಟಿ ರೂ.

ಸಣ್ಣ ನೀರಾವರಿ

ಮಧುಗಿರಿ 45, ಕೊರಟಗೆರೆಯಲ್ಲಿ 62 ಕೆರೆ ತುಂಬಿಸುವ ಗುರಿ

ಮಹಿಳೆಯರಿಗೆ ಭದ್ರತೆ

ನಗರದಾದ್ಯಂತ 60 ಮಹಿಳಾ ಪೊಲೀಸ್‌ ಔಟ್‌‌ಪೋಸ್ಟ್‌‌ ಸ್ಥಾಪನೆ

ಪಶು ಸಂಮಗೋಪನೆ ಇಲಾಖೆ 

ಪಶು ಸಂಗೋಪನೆ  ಹೈನುಗಾರಿಕೆಗೆ ರೂ 3,977 ಕೋಟಿ ಅನುದಾನ

ಕುರಿ ಮೇಕೆಗೆ ನೀಡುತ್ತಿರುವ ರೂ. 5 ಸಾವಿರ 7500 ಕ್ಕೆ ಹೆಚ್ಚಳ

ಯುವಸಬಲೀಕರಣ & ಕ್ರೀಡೆ

5 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ

12 ತಾಲೂಕಿನಲ್ಲಿ 2 ಕೋಟಿ ವೆಚ್ಚದಲ್ಲಿ ತಾಲೂಕು ಕ್ರೀಡಾಂಗಣ

ಬಾಂಬ್‌ ಪತ್ತೆ, ನಿಷ್ಕ್ರಿಯ ದಳ ವಿಸ್ತರಣೆ

ಬಂದೋಬಸ್ತ್‌‌ ಪೊಲೀಸರ ಆಹಾರ ಭತ್ಯೆ 200ರಿಂದ 300ಕ್ಕೇರಿಕೆ

ಕನ್ನಡ ಮತ್ತು ಸಂಸ್ಕೃತಿ 

ಕಲಾವಿದರ ಮಾಸಾಶನ ರೂ 2000 ರಿಂದ 2500 ರೂ ಹೆಚ್ಚಳ

ಅಗ್ನಿ ಅವಘಡ ತಡೆಯಲು ಕ್ರಮ

ಮೈಸೂರಲ್ಲಿ 3 ಕೋಟಿ ವೆಚ್ಚದ ಅಗ್ನಿ ಶಾಮಕ ಠಾಣೆ ನಿರ್ಮಾಣ

ಬಹುಮಹಡಿ ಕಟ್ಟಡದ ಅಗ್ನಿ ಅವಘಡ ತಡೆಯಲು ಕ್ರಮ

ಕಂದಾಯ 

100 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ

ಬೆಣ್ಣೆಹಳ್ಳ ಪ್ರವಾಹ ತಡೆಯಲು 200 ಕೋಟಿ ರೂಪಾಯಿ

ಬೆಂಗಳೂರಿನ 36 ನೋಂದಣಿ ಕಚೇರಿಗಳ ಆಧುನೀಕರಣ

 

 

 

 

 

 

 

 

 

 

 

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version