• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಜೆಟ್ 2026-27: ಸಿದ್ದು ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ಶಿಕ್ಷಣ-ಕೃಷಿ-ಸಾರಿಗೆ ಕ್ಷೇತ್ರದಲ್ಲಿ ಜನರ ಡಿಮ್ಯಾಂಡ್ ಲಿಸ್ಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2026 - 9:48 pm
in Flash News, ಕರ್ನಾಟಕ
0 0
0
ಕರ್ನಾಟಕ ಬಜೆಟ್ 2026-27

2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ವಿಧಾನಸೌಧದಲ್ಲಿ ಮಂಡಿಸಲಿರುವ ಈ ಬಜೆಟ್ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ, ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳು ಮತ್ತು ಸಮುದಾಯಗಳು ಈ ಬಾರಿಯ ಬಜೆಟ್‌ನಿಂದ ಏನೆಲ್ಲಾ ನಿರೀಕ್ಷಿಸುತ್ತಿವೆ ಎಂಬುದರ ಸಂಕ್ಷಿಪ್ತ ವಿವರ ಇಲ್ಲಿದೆ.

ಶಿಕ್ಷಣ ಕ್ಷೇತ್ರದ ನಿರೀಕ್ಷೆಗಳು :

RelatedPosts

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ADVERTISEMENT
ADVERTISEMENT
  • ಸರ್ಕಾರಿ ಶಾಲೆಗಳಲ್ಲಿ ಖಾಲಿಯಾಗಿರುವ ಸುಮಾರು 60,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್.
  • ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರುಜಾರಿಗೆ ಒತ್ತಾಯ.
  • ಖಾಸಗಿ ಶಾಲೆಗಳಲ್ಲಿ RTE ಕಾಯ್ದೆಯಡಿ ಬಡ ಮಕ್ಕಳಿಗೆ ಶೇ.25 ಸೀಟು ಮೀಸಲಾತಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು.
  • ಅತಿಥಿ ಶಿಕ್ಷಕರು, ಉಪನ್ಯಾಸಕರು ಮತ್ತು ಬಿಸಿಯೂಟ ಸಿಬ್ಬಂದಿಗೆ ಗೌರವಧನ ಹೆಚ್ಚಳ.

ಕೃಷಿ ಮತ್ತು ರೈತ ಕಲ್ಯಾಣದ ಡಿಮ್ಯಾಂಡ್ :

  • ಪಂಜಾಬ್ ಮಾದರಿಯಲ್ಲಿ ರೈತರ ಬೆಳೆ ಸಾಗಣೆಗೆ ಟೋಲ್ ಮುಕ್ತಗೊಳಿಸುವುದು.
  • ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚವನ್ನು ಕಾರ್ಖಾನೆಗಳೇ ಭರಿಸುವಂತೆ ಆಗ್ರಹ.
  • ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣೆ ಕಾಯ್ದೆ ರದ್ದುಗೊಳಿಸುವ ಬೇಡಿಕೆ.
  • ನಕಲಿ ಗೊಬ್ಬರ-ಕೀಟನಾಶಕ ಮಾರಾಟಕ್ಕೆ ಕಠಿಣ ಕ್ರಮ, ಬೆಳೆ ವಿಮೆ, ಬೆಂಬಲ ಬೆಲೆ, ಹನಿ ನೀರಾವರಿ, ವನ್ಯಜೀವಿ ದಾಳಿ ಪರಿಹಾರ ಹೆಚ್ಚಳ.

ಹಿಂದುಳಿದ ವರ್ಗಗಳ ಕಲ್ಯಾಣ :

  • ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕನಿಷ್ಠ 10,000 ಕೋಟಿ ಅನುದಾನ ಮೀಸಲು.
  • ಮೀಸಲಾತಿ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸುವುದು.
  • ಪ್ರವರ್ಗ-1 ಮತ್ತು 2Aಗೆ ಪ್ರತ್ಯೇಕ ಮೀಸಲಾತಿ ಭರವಸೆ.
  • ದೇವರಾಜ ಅರಸು ನಿಗಮದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಪುನಃ ಆರಂಭ.

ಕೈಗಾರಿಕಾ ವಲಯದ ನಿರೀಕ್ಷೆ :

  • ಕೈಗಾರಿಕೆಗಳನ್ನು ಬೆಂಗಳೂರು ಹೊರವಲಯಕ್ಕೂ ವಿಸ್ತರಿಸುವ ಉತ್ತೇಜಕ ಯೋಜನೆಗಳು.
  • ಎಫ್‌ಕೆಸಿಸಿಐ ಶಿಫಾರಸುಗಳ ಅನುಷ್ಠಾನ, ಕೈಗಾರಿಕಾ ಟೌನ್‌ಶಿಪ್‌ಗಳ ಸ್ಥಾಪನೆ.
  • ಪ್ರತ್ಯೇಕ MSME ನೀತಿ, ಸಾಲದ ಹರಿವು ಹೆಚ್ಚಳ, ಹಸಿರು ಇಂಧನ, ಕೌಶಲ್ಯಾಭಿವೃದ್ಧಿ ಮತ್ತು ಪ್ರವಾಸೋದ್ಯಮಕ್ಕೆ ಬೂಸ್ಟ್.

ಸಾರಿಗೆ ವಲಯದ ಬೇಡಿಕೆಗಳು :

  • ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಪಾವತಿ ಮತ್ತು ವೇತನ ಪರಿಷ್ಕರಣೆ.
  • ಅಸಂಘಟಿತ ಚಾಲಕರಿಗಾಗಿ ‘ಅಸಂಘಟಿತ ಚಾಲಕರ ಅಭಿವೃದ್ಧಿ ನಿಗಮ’ ಸ್ಥಾಪನೆ.
  • ಹೆದ್ದಾರಿಗಳಲ್ಲಿ ಚಾಲಕರ ತಂಗುದಾಣ, ಸಿಸಿಟಿವಿ, ಪೊಲೀಸ್ ಪೆಟ್ರೋಲಿಂಗ್ ಮತ್ತು ಎಲೆಕ್ಟ್ರಿಕ್ ಆಟೋ/ಟ್ಯಾಕ್ಸಿ ಖರೀದಿಗೆ ಸಹಾಯಧನ.

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರ :

  • ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಳ, ಆಧುನಿಕ ಉಪಕರಣಗಳ ನವೀಕರಣ.
  • ಹೊಸ ಐಸಿಯು, ಡಯಾಲಿಸಿಸ್, ಕ್ಯಾನ್ಸರ್ ಚಿಕಿತ್ಸಾ ಘಟಕಗಳ ಸ್ಥಾಪನೆ.
  • ವೈದ್ಯರು-ಸಿಬ್ಬಂದಿ ನೇಮಕಾತಿ, ಗರ್ಭಿಣಿ-ನವಜಾತ ಶಿಶು ಮರಣ ಪ್ರಮಾಣ ತಗ್ಗಿಸುವ ಯೋಜನೆ.
  • ಆಯುಷ್ಮಾನ್ ಯೋಜನೆ ವಿಸ್ತರಣೆ, ಹೊಸ ಮೆಡಿಕಲ್ ಕಾಲೇಜುಗಳು, ಆರೋಗ್ಯ ಡೇಟಾ ಡಿಜಿಟಲೀಕರಣ.

ಒಟ್ಟಾರೆಯಾಗಿ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ ಈ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಎಷ್ಟರಮಟ್ಟಿಗೆ ಈಡೇರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T115327.893

ಪ್ರೀತಿಸಿ ಕೈಹಿಡಿದವನಿಗೆ ಎರಡೇ ವರ್ಷಕ್ಕೆ ಕೈಕೊಟ್ಟ ಪತ್ನಿ! ಗಂಡನ ಸ್ನೇಹಿತನ ಜೊತೆಯೇ ಓಡಿ ಹೋಗಿ ಮದ್ವೆ

by ಶ್ರೀದೇವಿ ಬಿ. ವೈ
April 22, 2026 - 11:53 am
0

BeFunky collage 2026 04 22T111925.013

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

by ಶ್ರೀದೇವಿ ಬಿ. ವೈ
April 22, 2026 - 11:19 am
0

BeFunky collage (100)

ಅನೈತಿಕ ಸಂಬಂಧದ ದ್ವೇಷಕ್ಕೆ ಯುವಕನ ಜೊತೆ ಹೊಸ ಕಾರಿಗೂ ಬೆಂಕಿ ಹಚ್ಚಿ ಬರ್ಬರ ಕೊಲೆ

by ಶ್ರೀದೇವಿ ಬಿ. ವೈ
April 22, 2026 - 11:13 am
0

BeFunky collage 2026 04 22T092937.938

‘ಮಂಚಕ್ಕೆ ಕೈ-ಕಾಲು ಕಟ್ಟಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ!’ ಪ್ರಿಯಕರನ ಕೊಲೆ ತಪ್ಪೊಪ್ಪಿಕೊಂಡ ಪ್ರೇಮಾ

by ಶ್ರೀದೇವಿ ಬಿ. ವೈ
April 22, 2026 - 9:31 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T111925.013
    ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!
    April 22, 2026 | 0
  • BeFunky collage 2026 04 22T085628.115
    ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!
    April 22, 2026 | 0
  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version