• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್, 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2026 - 12:17 pm
in Flash News, ಕರ್ನಾಟಕ
0 0
0
BeFunky collage 2026 03 06T121633.047

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನರಿಗೆ ದೊಡ್ಡ ಭರವಸೆ ನೀಡಿದ್ದಾರೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಧೂಳು ಹಿಡಿಯುತ್ತಿದ್ದ 56,432 ಖಾಲಿ ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಇದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಯಸ್ಸು ಮೀರುತ್ತಿರುವ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಘೋಷಿಸಲಾಗಿದ್ದು, ಇದು ಸಾವಿರಾರು ಯುವಕ-ಯುವತಿಯರ ಕನಸಿಗೆ ಜೀವ ತುಂಬುವ ನಿರ್ಧಾರವಾಗಿದೆ.

56,432 ಹುದ್ದೆಗಳ ಭರ್ತಿ ಯುವಜನರಿಗೆ ಆಶಾಕಿರಣ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ದಶಕಗಳಿಂದ ಖಾಲಿಯಾಗಿದ್ದ ಹುದ್ದೆಗಳು ಭರ್ತಿಯಾಗುವುದರಿಂದ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ಸಿಗಲಿದೆ. ಈ ಭರ್ತಿಯಿಂದ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಕಡಿಮೆಯಾಗಿ, ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲಿವೆ. ನಿರುದ್ಯೋಗಿಗಳಿಗೆ ಇದು ದೊಡ್ಡ ಅವಕಾಶವಾಗಿದ್ದು, ಸಾವಿರಾರು ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿರೀಕ್ಷೆ ಇದೆ.

RelatedPosts

ಕರ್ನಾಟಕ ಬಜೆಟ್ 2026: ಉನ್ನತ ಶಿಕ್ಷಣಕ್ಕೆ ಭರ್ಜರಿ ಬಲ, ರೋಹಿತ್ ವೇಮುಲ ಕಾಯ್ದೆ ಜಾರಿಗೆ

ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ!

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕಿ-ಹಳದಿ ಎಲೆ ರೋಗಕ್ಕೆ ₹10 ಕೋಟಿ

ADVERTISEMENT
ADVERTISEMENT

ವಯೋಮಿತಿ ಸಡಿಲಿಕೆ ದಶಕಗಳ ಬೇಡಿಕೆಗೆ ಉತ್ತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಯಸ್ಸು ಮೀರುವ ಅಭ್ಯರ್ಥಿಗಳ ದೀರ್ಘಕಾಲದ ಬೇಡಿಕೆಗೆ ಸರ್ಕಾರ ಕೊನೆಗೂ ಸ್ಪಂದಿಸಿದೆ. ಕಾನೂನು ಸಂಘರ್ಷಗಳು, ತಾಂತ್ರಿಕ ಕಾರಣಗಳಿಂದ ನೇಮಕಾತಿ ವಿಳಂಬವಾಗಿ ವಯಸ್ಸು ಮೀರುತ್ತಿದ್ದವರಿಗೆ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಇದರಿಂದ ಅವಕಾಶ ವಂಚಿತರಿಗೆ ಮತ್ತೊಮ್ಮೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಪಡೆಯುವ ಅವಕಾಶ ಸಿಗಲಿದೆ.

ಮೂಲಸೌಕರ್ಯಕ್ಕೆ ಕೋಟಿ ಕೋಟಿ ಅನುದಾನ ರಾಜ್ಯದ ರಸ್ತೆಗಳನ್ನು ಹೈಟೆಕ್ ಮಟ್ಟಕ್ಕೆ ಏರಿಸುವ ಗುರಿಯೊಂದಿಗೆ ಹೆಚ್ಚುವರಿ ₹4,000 ಕೋಟಿ ಅನುದಾನ ಮೀಸಲಿಡಲಾಗಿದೆ. ಕಳೆದ ವರ್ಷ 8,600 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ್ದ ಸರ್ಕಾರ, ಈ ಬಾರಿ ಮತ್ತಷ್ಟು ವೇಗವರ್ಧನೆ ನೀಡಿದೆ. ಸುಗಮ ಸಂಚಾರ, ರಸ್ತೆ ಸುರಕ್ಷತೆ ಮತ್ತು ಗ್ರಾಮೀಣ-ನಗರ ಸಂಪರ್ಕಕ್ಕೆ ಒತ್ತು ನೀಡಲಾಗಿದೆ.

ಜಿಐ ಟ್ಯಾಗ್ ಮೂಲಕ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಕರ್ನಾಟಕದ ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚಕ (GI Tag) ಮಾನ್ಯತೆ ದೊರೆತಿರುವುದನ್ನು ಬಳಸಿಕೊಂಡು ಸ್ಥಳೀಯ ಉದ್ಯೋಗ ಸೃಷ್ಟಿಸಲು ಸರ್ಕಾರ ಯೋಜಿಸಿದೆ. ರಾಜ್ಯದ ಸರಿಸುಮಾರು 45ಕ್ಕೂ ಹೆಚ್ಚು ಉತ್ಪನ್ನಗಳಿಗೆ ಜಿಐ ಟ್ಯಾಗ್ ದೊರೆತಿದ್ದು, ಇದನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸಿ ಗ್ರಾಮೀಣ ಕಲೆ, ಕರಕುಶಲತೆಯನ್ನು ಆರ್ಥಿಕ ಇಂಜಿನ್ ಆಗಿ ಬದಲಾಯಿಸುವ ಗುರಿ ಇದೆ.

ಹಸಿರು ಮತ್ತು ಸುಸ್ಥಿರ ಆರ್ಥಿಕತೆಗೆ ಒತ್ತು ಬಜೆಟ್ ಕೇವಲ ಹಣಕಾಸಿನ ಲೆಕ್ಕಾಚಾರವಲ್ಲ, ಭವಿಷ್ಯದ ದಿಕ್ಸೂಚಿಯಾಗಿದೆ. ಕಾರ್ಮಿಕ ಕಲ್ಯಾಣ, ಪ್ರಾದೇಶಿಕ ಸಮಾನತೆ, ನಗರ-ಗ್ರಾಮ ಸಮತೋಲನ ಮತ್ತು ಹಸಿರು ಆರ್ಥಿಕತೆ (Green Economy)ಗೆ ವಿಶೇಷ ಆದ್ಯತೆ ನೀಡಲಾಗಿದೆ. ಪ್ರವಾಸೋದ್ಯಮ, ಕೈಗಾರಿಕೆಗಳ ವೃದ್ಧಿ ಮತ್ತು ಪರಿಸರ ಪೂರಕ ಅಭಿವೃದ್ಧಿಗೆ ಸರ್ಕಾರ ಪಣತೊಟ್ಟಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 06T140232.896

ಕರ್ನಾಟಕ ಬಜೆಟ್ 2026: ಉನ್ನತ ಶಿಕ್ಷಣಕ್ಕೆ ಭರ್ಜರಿ ಬಲ, ರೋಹಿತ್ ವೇಮುಲ ಕಾಯ್ದೆ ಜಾರಿಗೆ

by ಶ್ರೀದೇವಿ ಬಿ. ವೈ
March 6, 2026 - 2:03 pm
0

BeFunky collage 2026 03 06T133748.521

ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್

by ಶ್ರೀದೇವಿ ಬಿ. ವೈ
March 6, 2026 - 1:38 pm
0

BeFunky collage 2026 03 06T130616.137

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ!

by ಶ್ರೀದೇವಿ ಬಿ. ವೈ
March 6, 2026 - 1:10 pm
0

BeFunky collage 2026 03 06T125332.738

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕಿ-ಹಳದಿ ಎಲೆ ರೋಗಕ್ಕೆ ₹10 ಕೋಟಿ

by ಶ್ರೀದೇವಿ ಬಿ. ವೈ
March 6, 2026 - 12:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 06T133748.521
    ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್
    March 6, 2026 | 0
  • BeFunky collage 2026 03 06T115805.729
    ಸಿದ್ದರಾಮಯ್ಯ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್
    March 6, 2026 | 0
  • BeFunky collage 2026 03 06T111824.804
    ಸಿದ್ದರಾಮಯ್ಯರ 17ನೇ ಬಜೆಟ್‌ನಲ್ಲಿ ಗೃಹಿಣಿಯರಿಗೆ ಭರ್ಜರಿ ಗುಡ್ ನ್ಯೂಸ್: ₹28,608 ಕೋಟಿ ಅನುದಾನ
    March 6, 2026 | 0
  • BeFunky collage 2026 03 06T110957.090
    ಸಿಲಿಕಾನ್ ಸಿಟಿಗೆ ಸಿಹಿಸುದ್ದಿ: ವೈಟ್ ಟಾಪಿಂಗ್, ಮೆಟ್ರೋ ವಿಸ್ತರಣೆ, 5 ಮಹಾನಗರ ಪಾಲಿಕೆಗಳಿಗೆ ₹7,000 ಕೋಟಿ ಅನುದಾನ!
    March 6, 2026 | 0
  • BeFunky collage 2026 03 06T105459.506
    Karnataka Budget 2026 highlights: ಸಿದ್ದರಾಮಯ್ಯರ 17ನೇ ಬಜೆಟ್‌ನ ಪ್ರಮುಖಾಂಶಗಳ ಹಂಚಿಕೆ ಪಟ್ಟಿ ಇಲ್ಲಿವೆ!
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version