• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ: ಸವಾಲುಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2026 - 8:59 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 04T205841.288

ಪವರ್ ಶೇರಿಂಗ್ ಫೈಟ್ ನಡುವೆ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಬಜೆಟ್ ಮಂಡಿಸಲು ಮುಂದಾಗಿದ್ದಾರೆ. ಈಗಾಗಲೇ 16 ಬಾರಿ ಬಜೆಟ್ ಮಂಡಿಸಿರೋ ಸಿಎಂ ಸಿದ್ದರಾಮಯ್ಯ, 17 ನೇ ಐತಿಹಾಸಿಕ ಬಜೆಟ್ ಮಂಡನೆಯ ಮೂಲಕ ದಾಖಲೆ ಬರೆಯಲು ಸಿದ್ದರಾಗಿದ್ದಾರೆ. ಸಾಲು ಸಾಲು ಸವಾಲುಗಳನ್ನ ಎದುರಿಸುತ್ತಿರೋ ಸಿಎಂ, ಹಣಕಾಸಿನ ಕೊರತೆಯ ನಡುವೆಯೂ 5 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ ಹಾಗಾದ್ರೆ ಬಜೆಟ್ ನಲ್ಲಿ ಯಾವುದಕ್ಕೆಲ್ಲ ಆದ್ಯೆತೆ ನೀಡಲಾಗಿದೆ? ಬಜೆಟ್ ನ ನಿರೀಕ್ಷೆಗಳೇನು? ಬಜೆಟ್ ಗೆ ಸಿಎಂ ಮುಂದಿರೋ ಸವಾಲುಗಳೇನು ಅನ್ನೋ ಕುರಿತು ಒಂದು ರಿಪೋರ್ಟ್ ಇಲ್ಲಿದೆ…

  • ಐತಿಹಾಸಿಕ ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ತಯಾರಿ
  • ಸಿಎಂ ಸಿದ್ದರಾಮಯ್ಯ ಮುಂದಿರೋ ಸವಾಲುಗಳೇನು?
  • ಹಣಕಾಸಿನ ಕೊರತೆಯ ನಡುವೆ ಸಿಎಂ ದಾಖಲೆ ಬಜೆಟ್

ಕಳೆದೊಂದು ತಿಂಗಳಿನಿಂದ ಸಾಲು ಸಾಲು ಸಭೆ ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯ ಎಲ್ಲ ಇಲಾಖೆಗಳ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ, ಈ ಬಾರಿಯ ಬಜೆಟ್ ಮಂಡನೆ ಸಿಎಂ ಪಾಲಿಗೆ ಅಷ್ಟು ಸುಲಭವಾಗಿಲ್ಲ. ಯಾಕೆಂದ್ರೆ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹೊಂದಿಸುವುದು ಸಿಎಂಗೆ ಕಗ್ಗಂಟಾಗಿ ಪರಿಣಮಿಸಿದ್ದು, ಬಜೆಟ್ ಮಂಡನೆಗೂ ಮುನ್ನವೇ ಸರ್ಕಾರದ ಬೊಕ್ಕಸಕ್ಕೆ ಸಂಪನ್ಮೂಲ ಕೊರತೆಯ ಬಿಸಿ ತಟ್ಟಿದೆ. ದಾಖಲೆಯ ಗಾತ್ರದ ಬಜೆಟ್ ಮಂಡಿಸಲು ಮುಂದಾಗಿರುವ ಸಿದ್ದರಾಮಯ್ಯ ಅವರಿಗೆ ಪ್ರಮುಖ ಇಲಾಖೆಗಳಿಂದ ನಿರೀಕ್ಷಿತ ಆದಾಯ ಹರಿದುಬಂದಿಲ್ಲ. ಇದು ಆರ್ಥಿಕ ಇಲಾಖೆಯ ಚಿಂತೆಗೆ ಕಾರಣವಾಗಿದ್ದು, ಸಿಎಂ ಸಿದ್ದರಾಮಯ್ಯ ಕಳೆದ ಬಾರಿ ಮಂಡಿಸಿದ್ದ 4.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿ ಐದು ಲಕ್ಷ ಕೋಟಿ ಗಾತ್ರದ ಬಜೆಟ್ ಮಾಡಲು ಸಿಎಂ ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ..

RelatedPosts

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ಬೆಂಗಳೂರಿಗರೇ ಎಚ್ಚರ! ಎಂ.ಜಿ. ರೋಡ್ ಸೇರಿ ಹಲವು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ರಾಜ್ಯ ಸರ್ಕಾರ ತೆರಿಗೆ ಸಂಗ್ರಹ ಕಳೆದ ವರ್ಷಕ್ಕಿಂತ ಗಣೀನಿಯವಾಗಿ ಕುಸಿದಿದೆ. ಹೀಗಾಗಿ ಸಿಎಂ ಸಿದ್ದರಾಮುಯ್ಯರಿಗೆ ಸಂಪನ್ಮೂಲ ಕ್ರೂಡೀಕರಣವೇ ದೊಡ್ಡ ಸಮಸ್ಯೆಯಾಗಿದೆ. ಜೊತೆಗೆ ಸಂಪನ್ಮೂಲದ ತೀವ್ರ ಕೊರತೆಯಿಂದಾಗಿ, ಪಂಚ ಗ್ಯಾರಂಟಿ ಯೋಜನೆಗಳ ನಿಯಮಗಳನ್ನು ಬಿಗಿಗೊಳಿಸಲು ಅಥವಾ ಕೆಲವೊಂದಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ನಡೆಸಿದ ಸಾಲು ಸಾಲು ಸಭೆಗಳಲ್ಲಿ ಈ ಬಗ್ಗೆ ಪ್ರಮುಖ ಚರ್ಚೆಗಳು ನಡೆಸಲಾಗಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಮತ್ತು ನಿಗದಿತ ಮಿತಿಗಿಂತ ಹೆಚ್ಚು ಜಮೀನು ಹೊಂದಿರುವವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ, ಅರ್ಹರನ್ನು ಗ್ಯಾರಂಟಿಗಳಿಂದ ಹೊರಗಿಡುವ ಪ್ಲಾನ್ ಮಾಡಲಾಗಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ಮುಂದೆ ಜೀವಂತ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.

ರಾಜ್ಯದ ಆದಾಯದ ಕೊರತೆಯನ್ನು ನೀಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಹಲವು ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಹಲವು ತೆರಿಗೆಗಳನ್ನ ಹೆಚ್ಚಳ ಮಾಡೋದಕ್ಕೆ ಸರ್ಕಾರ ತಯಾರಿ ನಡೆಸುತ್ತಿದ್ದಾರೆ. ಇತ್ತ ಐತಿಹಾಸಿಕ ಬಜೆಟ್ ಇದಾಗಿದೆ.

 

 ದುರ್ಗೇಶ್ ನಾಯಕ್, ಪೊಲಿಟಿಕಲ್ ಬ್ಯೂರೋ ಗ್ಯಾರಂಟಿ ನ್ಯೂಸ್.. ಬೆಂಗಳೂರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

Untitled design 2026 03 04T212411.415

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

by ಶಾಲಿನಿ ಕೆ. ಡಿ
March 4, 2026 - 9:29 pm
0

Untitled design 2026 03 04T211035.839

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
March 4, 2026 - 9:18 pm
0

Untitled design 2026 03 04T205841.288

ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ: ಸವಾಲುಗಳೇನು?

by ಶಾಲಿನಿ ಕೆ. ಡಿ
March 4, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T221511.234
    ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T203515.709
    ಬೆಂಗಳೂರಿಗರೇ ಎಚ್ಚರ! ಎಂ.ಜಿ. ರೋಡ್ ಸೇರಿ ಹಲವು ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ಸಂಪೂರ್ಣ ಮಾಹಿತಿ
    March 4, 2026 | 0
  • Untitled design 2026 03 04T193934.424
    ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version