• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯರ 17ನೇ ಬಜೆಟ್‌ನಲ್ಲಿ ಗೃಹಿಣಿಯರಿಗೆ ಭರ್ಜರಿ ಗುಡ್ ನ್ಯೂಸ್: ₹28,608 ಕೋಟಿ ಅನುದಾನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2026 - 11:18 am
in Flash News, ಕರ್ನಾಟಕ
0 0
0
BeFunky collage 2026 03 06T111824.804

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಅನುದಾನ ಮೀಸಲಿಡಲಾಗಿದೆ. ಯೋಜನೆಯಡಿ ರಾಜ್ಯದ ಲಕ್ಷಾಂತರ ಗೃಹಿಣಿಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಜಮಾ ಆಗುತ್ತಿದ್ದು, ಈ ಹೆಚ್ಚಿನ ಹಂಚಿಕೆಯಿಂದ ಯೋಜನೆಯನ್ನು ಇನ್ನಷ್ಟು ಸುಧಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯ ವೇಳೆ ತಿಳಿಸಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ.

RelatedPosts

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ

ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!

ADVERTISEMENT
ADVERTISEMENT

ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು :

  • ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ
  • ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳ ಉನ್ನತೀಕರಣ

ಇತರ ಮಹತ್ವದ ಘೋಷಣೆಗಳು :

  • ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣ ಘಟಕ ಸ್ಥಾಪನೆ
  • ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ಕರ್ನಾಟಕ ದೇಶದ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಸಿಎಂ ಹೇಳಿದರು.
  • ಒಕ್ಕೂಟ ಸರ್ಕಾರವು ರಾಜ್ಯಗಳತ್ತ ಇನ್ನಷ್ಟು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟರು.

ಒಟ್ಟಾರೆಯಾಗಿ, 2026-27ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ, ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಜನಕಲ್ಯಾಣಕ್ಕೆ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (63)

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

by ಯಶಸ್ವಿನಿ ಎಂ
March 6, 2026 - 4:05 pm
0

Untitled design (62)

UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 6, 2026 - 3:47 pm
0

Untitled design (59)

ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ

by ಯಶಸ್ವಿನಿ ಎಂ
March 6, 2026 - 3:33 pm
0

BeFunky collage 2026 03 06T145740.186

ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!

by ಶ್ರೀದೇವಿ ಬಿ. ವೈ
March 6, 2026 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (63)
    ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!
    March 6, 2026 | 0
  • Untitled design (62)
    UPSC CSE 2026 ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 6, 2026 | 0
  • Untitled design (59)
    ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ
    March 6, 2026 | 0
  • BeFunky collage 2026 03 06T145740.186
    ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!
    March 6, 2026 | 0
  • BeFunky collage 2026 03 06T141711.962
    ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್ ಮುಕ್ತಾಯ: 3 ಗಂಟೆ 40 ನಿಮಿಷಗಳ ಸುದೀರ್ಘ ಭಾಷಣ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version