• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಬಜೆಟ್ 2026: ಉನ್ನತ ಶಿಕ್ಷಣಕ್ಕೆ ಭರ್ಜರಿ ಬಲ, ರೋಹಿತ್ ವೇಮುಲ ಕಾಯ್ದೆ ಜಾರಿಗೆ

admin by admin
March 6, 2026 - 2:03 pm
in ಕರ್ನಾಟಕ, ಶಿಕ್ಷಣ
0 0
0
BeFunky collage 2026 03 06T140232.896

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಉತ್ತೇಜನ ನೀಡಲಾಗಿದೆ. ಜಾತಿ ಆಧಾರಿತ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿಗೊಳಿಸುವುದು, ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ, ಹೊಸ ಕೋರ್ಸುಗಳ ಆರಂಭ, ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯಗಳು ಮತ್ತು 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಕ್ರಮಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಏರಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವ ನಿರೀಕ್ಷೆಯನ್ನು ಮೂಡಿಸಿದೆ.

ಪ್ರಮುಖ ಘೋಷಣೆಗಳು ಮತ್ತು ಅನುದಾನ :

RelatedPosts

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

ADVERTISEMENT
ADVERTISEMENT
  • ರೋಹಿತ್ ವೇಮುಲ ಕಾಯ್ದೆ ಜಾರಿ : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ, ಕಿರುಕುಳ ತಡೆಗೆ ಕಟ್ಟುನಿಟ್ಟಿನ ಕಾಯ್ದೆ ಅನುಷ್ಠಾನ.
  • 2,000 ಬೋಧಕ ಹುದ್ದೆಗಳ ಭರ್ತಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ ಸಂಸ್ಥೆಗಳು ಮತ್ತು ಯೂವಿಸಿಇ ವಿಶ್ವವಿದ್ಯಾಲಯದಲ್ಲಿ ಶೀಘ್ರ ಭರ್ತಿ ಪ್ರಕ್ರಿಯೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳ ಬಲವರ್ಧನೆಗೆ ADB ನೆರವಿನೊಂದಿಗೆ ₹2,500 ಕೋಟಿ ವೆಚ್ಚದ “ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ”
    • 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ ಸಂಸ್ಥೆಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸುವುದು
    • ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಗೆ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ
  • ವಿದ್ಯಾರ್ಥಿನಿಯರಿಗೆ ವಿಶೇಷ ಸೌಲಭ್ಯ : ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್ ಮತ್ತು 3 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲಸೌಕರ್ಯಕ್ಕೆ ₹31 ಕೋಟಿ ವೆಚ್ಚ
  • 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೀಠೋಪಕರಣಗಳು, ಕಟ್ಟಡ ದುರಸ್ತಿ ಮತ್ತು ನವೀಕರಣಕ್ಕೆ ₹100 ಕೋಟಿ (ಮೂರು ವರ್ಷಗಳಲ್ಲಿ)
  • ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಮತ್ತು 5 ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಸೌಕರ್ಯಕ್ಕೆ ವಿಶೇಷ ಅನುದಾನ
  • ಹೊಸ ಕಾಲೇಜುಗಳ ಸ್ಥಾಪನೆ
    • ವಿಜಯಪುರದ ಚಡಚಣ, ಬೆಳಗಾವಿ ಗ್ರಾಮಾಂತರ, ಮೈಸೂರು ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು
    • ರಾಯಚೂರು ಮಸ್ಕಿಯಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ ಅನುದಾನದಿಂದ ಹೊಸ ಕಾಲೇಜು
    • ನಿಂಬರಗಾ (ಕಲಬುರಗಿ), ಕಕ್ಕೇರಾ (ಯಾದಗಿರಿ), ಅಂಬಾಮಠ (ರಾಯಚೂರು), ಬೇವೂರು (ಕೊಪ್ಪಳ)ಯಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳು – ತಲಾ ₹18 ಕೋಟಿ ವೆಚ್ಚ
  • ಹೊಸ ತಂತ್ರಜ್ಞಾನಾಧಾರಿತ ಕೋರ್ಸುಗಳು 11 ಪಾಲಿಟೆಕ್ನಿಕ್ ಮತ್ತು ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಸೇರಿದಂತೆ 15 ಹೊಸ ಕೋರ್ಸುಗಳ ಆರಂಭ
  • ಮಹಿಳಾ ಪದವೀಧರರ ಕೌಶಲ್ಯಾಭಿವೃದ್ಧಿ AnitaB.org India ಜೊತೆಗೆ ಸಹಭಾಗಿತ್ವದಲ್ಲಿ STEM ಕ್ಷೇತ್ರದ 3,000 ಮಹಿಳಾ ಪದವೀಧರರಿಗೆ ₹13.50 ಕೋಟಿ ವೆಚ್ಚದ ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿನಿರತ ತರಬೇತಿ
  • ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಅನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ₹500 ಕೋಟಿ ಯೋಜನೆ (ಈ ವರ್ಷ ₹100 ಕೋಟಿ ಹಂಚಿಕೆ)
  • ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ ಮುಂದುವರಿಕೆ.  10 ಮತ್ತು 12ನೇ ತರಗತಿ ಪೂರ್ಣಗೊಳಿಸಿ ಉನ್ನತ ಶಿಕ್ಷಣ ಮುಂದುವರಿಸುವ 37,000 ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000 ವೇತನ
  • ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ
  • ಹೆಸರಘಟ್ಟ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಸೌಂಡ್ ರೆಕಾರ್ಡಿಂಗ್ ಮತ್ತು ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಆಧುನಿಕ ಉಪಕರಣಗಳು
  • ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ ₹10 ಕೋಟಿ ವೆಚ್ಚದ ಡಿಜಿಟಲ್ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರಗಳ ಸ್ಥಾಪನೆ
  • NCC ಚಟುವಟಿಕೆಗಳು ಪ್ರಸ್ತುತ 96,000 ಕ್ಯಾಡೆಟ್‌ಗಳ ಸಂಖ್ಯೆಯನ್ನು ಮುಂದಿನ ಎರಡು ವರ್ಷಗಳಲ್ಲಿ 10,000 ಹೆಚ್ಚಿಸುವ ಗುರಿ
  • ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡುವ ನಿರ್ಧಾರ.

ಈ ಘೋಷಣೆಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಥ, ಸಮಾನತೆಯುಕ್ತ ಮತ್ತು ಆಧುನಿಕಗೊಳಿಸುವ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
  • ಮುನ್ಸೂಚನೆ (2)
    108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version