• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Karnataka Budget 2026 Live Update: ದಾಖಲೆ ಬಜೆಟ್ ಮಂಡನೆಗೆ ಕಾವೇರಿ ನಿವಾಸದಿಂದ ಹೊರಟ ಸಿಎಂ

admin by admin
March 6, 2026 - 9:42 am
in Flash News, ಕರ್ನಾಟಕ
0 0
0

ರಾಜ್ಯದ ಎಲ್ಲಾ ಕಣ್ಣುಗಳು ಇಂದು ವಿಧಾನಸೌಧದ ಮೇಲೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ದಾಖಲೆಯ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ಹಣಕಾಸು ಸಚಿವರು ಮಂಡಿಸಿದ ಅತ್ಯಧಿಕ ಬಜೆಟ್‌ಗಳ ಸಾಧನೆಯಾಗಿದೆ.

ಬೆಳಗ್ಗೆಯಿಂದಲೇ ಚಟುವಟಿಕೆ ಕಾವೇರಿ ನಿವಾಸದಿಂದ ರೇಷ್ಮೆ ಪಂಚೆ-ಶರ್ಟ್ ತೊಟ್ಟು ಬಜೆಟ್ ಸೂಟ್‌ಕೇಸ್ ಹಿಡಿದು ಹೊರಟ ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷದ ನಾಯಕರು, ಕಾಂಗ್ರೆಸ್ ಮುಖಂಡರು, ಹಾಸನ-ಮಂಡ್ಯದ ಕಾರ್ಯಕರ್ತರು ಶುಭ ಹಾರೈಕೆಗಳನ್ನು ಕೋರಿದರು. “ದೇಶದ ಬಜೆಟ್ ಕೂಡ ಮಂಡಿಸುವಂತಾಗಲಿ” ಎಂದು ಹಲವರು ಆಶೀರ್ವಾದ ನೀಡಿದ್ದಾರೆ. ಕೆಲವು ಮುಖಂಡರು ಸಿಎಂಗೆ ಕಪ್ಪು ಬಣ್ಣದ ಸೂಟ್‌ಕೇಸ್ ನೀಡಿ ಶುಭೇಚ್ಛೆ ಸಲ್ಲಿಸಿದರು.

RelatedPosts

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ

ADVERTISEMENT
ADVERTISEMENT

ಸಂಪುಟ ಸಭೆಯ ನಂತರ ಮಂಡನೆ ಬೆಳಗ್ಗೆ 9.45ಕ್ಕೆ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಬಜೆಟ್‌ಗೆ ಅಂತಿಮ ಅನುಮೋದನೆ ಪಡೆದ ಸಿಎಂ, 10.15ಕ್ಕೆ ವಿಧಾನಸೌಧದಲ್ಲಿ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಇಲಾಖೆಯ ಅಧಿಕಾರಿಗಳು ಬಜೆಟ್ ಬುಕ್‌ಗಳನ್ನು ಸಿಎಂಗೆ ಹಸ್ತಾಂತರಿಸಿದ್ದಾರೆ. ವಿಧಾನಸೌಧಕ್ಕೆ ಬಜೆಟ್ ಬುಕ್‌ಗಳನ್ನು ತಂದ ಸಿಬ್ಬಂದಿ ಸಹ ಇಂದು ಬೆಳಗ್ಗೆಯಿಂದಲೇ ಸಕ್ರಿಯರಾಗಿದ್ದರು.

ಬಜೆಟ್ ಗಾತ್ರ ಮತ್ತು ಜನರ ನಿರೀಕ್ಷೆಗಳು:

ಈ ಬಾರಿಯ ಬಜೆಟ್ ಗಾತ್ರ ಸುಮಾರು 4.50 ಲಕ್ಷ ಕೋಟಿ ತಲುಪುವ ನಿರೀಕ್ಷೆ ಇದೆ. ಜನರು ಇಂದಿನ ಬಜೆಟ್‌ನಲ್ಲಿ

  • ಹೊಸ ಯೋಜನೆಗಳ ಘೋಷಣೆ
  • ಜನರ ಆರ್ಥಿಕ ಹೊರೆ ಇಳಿಕೆ
  • ಹೆಚ್ಚುವರಿ ಸಾಲದ ಭಾರ
  • ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆ
  • ಶಿಕ್ಷಣ, ಉದ್ಯೋಗ, ಆರೋಗ್ಯ, ಕೃಷಿಗೆ ಆದ್ಯತೆ ಇವುಗಳ ಬಗ್ಗೆ ಆಸಕ್ತಿಯಿಂದ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಇಂದು ಐತಿಹಾಸಿಕ ಬಜೆಟ್ ಮಂಡಿಸುತ್ತಿರುವುದರಿಂದ ರಾಜ್ಯಾದ್ಯಂತ ಚರ್ಚೆಗಳು ಜೋರಾಗಿವೆ. ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ಸಹ ಏರ್ಪಡಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor 2026 07 06T142033.135

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

by ದಿಶಾ ಕೆ. ಎಸ್.
July 7, 2026 - 6:59 am
0

Web Photo Editor 2026 07 06T142033.135

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 7, 2026 - 6:33 am
0

Web Photo Editor 2026 07 06T142033.135

ಇಂದಿನ ದಿನ ಭವಿಷ್ಯ: ಯಾವ ರಾಶಿಗೆ ಧನಲಾಭ, ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
July 7, 2026 - 6:10 am
0

ಹೆಂಡ್ತಿಯರ (16)

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

by ಶಾಲಿನಿ ಕೆ. ಡಿ
July 6, 2026 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version