• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಬಜೆಟ್ 2026: ಸಿದ್ದರಾಮಯ್ಯರ ದಾಖಲೆಯ 17ನೇ ಬಜೆಟ್‌ನ ಟಾಪ್ 30 ಹೈಲೈಟ್ಸ್..!

admin by admin
March 6, 2026 - 2:58 pm
in Flash News, ಕರ್ನಾಟಕ
0 0
0
BeFunky collage 2026 03 06T145740.186

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದರು. ಸುದೀರ್ಘ 3 ಗಂಟೆ 40 ನಿಮಿಷಗಳ ಭಾಷಣದಲ್ಲಿ ರಾಜ್ಯದ ಆರ್ಥಿಕತೆಗೆ ಹೊಸ ದಿಕ್ಕು ನೀಡುವ ಅನೇಕ ಯೋಜನೆಗಳನ್ನು ಘೋಷಿಸಿದರು. ಗ್ಯಾರಂಟಿ ಯೋಜನೆಗಳ ಮುಂದುವರಿಕೆಯಿಂದ ಹಿಡಿದು ಉದ್ಯೋಗ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳಾ-ಮಕ್ಕಳ ಕಲ್ಯಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

ಇಲ್ಲಿ ಬಜೆಟ್‌ನ ಟಾಪ್ 30 ಹೈಲೈಟ್ಸ್ ಒಂದೇ ಕಡೆ:

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

ADVERTISEMENT
ADVERTISEMENT
  1. ದೇಶದ ಜಿಡಿಪಿ ಬೆಳವಣಿಗೆ 7.4% ಇದ್ದರೆ ಕರ್ನಾಟಕದಲ್ಲಿ 8.1% ದಾಖಲು
  2. ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಮೀಸಲು
  3. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯ ನಿಷೇಧ
  4. ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಬೋಧಕ ಹುದ್ದೆಗಳ ಭರ್ತಿ
  5. ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಹುದ್ದೆಗಳ ಭರ್ತಿ
  6. ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ
  7. 18 ವರ್ಷದೊಳಗಿನ ಮಕ್ಕಳ ಡಯಾಬಿಟಿಸ್ ಚಿಕಿತ್ಸೆಗೆ ಉಚಿತ ಇನ್ಸುಲಿನ್
  8. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ
  9. ಕಾರವಾರ, ಯಾದಗಿರಿಯಲ್ಲಿ ₹100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
  10. ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ
  11. ಐಟಿಐ ಕೋರ್ಸು ಮಾಡಿದವರಿಗೆ ಪದವಿ ಪೂರ್ವ ಪ್ರಮಾಣಪತ್ರ ವಿತರಣೆ
  12. ಬೆಂಗಳೂರಲ್ಲಿ 158 ಕಿ.ಮೀ. ರಸ್ತೆಗಳ ವೈಟ್ ಟಾಪಿಂಗ್
  13. ಈ ವರ್ಷ 41 ಕಿ.ಮೀ. ಮೆಟ್ರೋ ಮಾರ್ಗ ಪೂರ್ಣಗೊಳಿಸುವ ಯೋಜನೆ
  14. ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ 1,250 ಚಾರ್ಜಿಂಗ್ ಪಾಯಿಂಟ್‌ಗಳ ಸ್ಥಾಪನೆ
  15. ಬೆಳಗಾವಿಯಲ್ಲಿ 1,000 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ
  16. ಪತ್ರಿ ಕೆಜಿ ರೇಷ್ಮೆ ಗೂಡಿಗೆ ಸಾಗಾಣಿಕಾ ವೆಚ್ಚ ₹10ರಿಂದ ₹20ಕ್ಕೆ ಹೆಚ್ಚಳ
  17. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ, ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್‌ಗಳ ಸ್ಥಾಪನೆ
  18. ರಾಜ್ಯದಲ್ಲಿ ಪ್ರಪ್ರಥಮವಾಗಿ ಜಾನುವಾರುಗಳಿಗೆ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  19. ಬೆಂಗಳೂರು ಮತ್ತು ಬೀದರ್ ಪಶು ಆಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನಿಂಗ್ ಕೇಂದ್ರ
  20. ಬೆಂಗಳೂರು ಮತ್ತು ಬೀದರ್‌ನಲ್ಲಿ ‘ಶ್ವಾನ ಸಂತಾನ ನಿಯಂತ್ರಣ ಕೇಂದ್ರ’ ಸ್ಥಾಪನೆ
  21. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ, ಚಿಕ್ಕಮಗಳೂರಲ್ಲಿ ಮತ್ಸ್ಯ ದರ್ಶಿನಿ ಸ್ಥಾಪನೆ
  22. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹30,000 ಕೋಟಿ ಸಾಲ
  23. ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
  24. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಯಾತ್ರೆಗೆ ₹5,000 ಸಹಾಯ
  25. ಸಂತ ಶಿಶುನಾಳ ಶರೀಫರ ಹೆಸರಲ್ಲಿ 10 ಹೊಸ ವಸತಿ ಶಾಲೆಗಳ ಸ್ಥಾಪನೆ
  26. 25 ಹೊಸ ಅಲ್ಪಸಂಖ್ಯಾತ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳ ಸ್ಥಾಪನೆ
  27. 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ 10 AI ಪ್ರಯೋಗಾಲಯಗಳ ಸ್ಥಾಪನೆ
  28. ಸಾರಿಗೆ ನೌಕರರ ವೇತನ ಬಾಕಿ ಪಾವತಿಗೆ ₹1,271 ಕೋಟಿ ಮೀಸಲು
  29. ಕೊರಟಗೆರೆ ತಾ. ವಡೇರಹಳ್ಳಿಯಲ್ಲಿ 12 TMC ಸಾಮರ್ಥ್ಯದ ಡ್ಯಾಂ ನಿರ್ಮಾಣ
  30. ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆಗೆ ಅವಕಾಶ

ಸಿದ್ದರಾಮಯ್ಯ ಅವರ ಈ ಬಜೆಟ್ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವ ಜೊತೆಗೆ ಜನಕಲ್ಯಾಣ ಯೋಜನೆಗಳಿಗೆ ಭರ್ಜರಿ ಒತ್ತು ನೀಡಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಮುಂದುವರಿಕೆಯೊಂದಿಗೆ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version