• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 9:27 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 16T091937.284

ಬೆಂಗಳೂರು, ಡಿಸೆಂಬರ್ 16: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ಕೆಎಸ್ಆರ್‌ಟಿಸಿ (KSRTC), ಬಿಎಂಟಿಸಿ (BMTC), ಕೆಎನ್‌ಡಬ್ಲ್ಯುಎಸ್‌ಟಿಸಿ ಹಾಗೂ ಎನ್‌ಡಬ್ಲ್ಯುಕೆಆರ್‌ಟಿಸಿ ಸೇರಿ ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಯಾವುದೇ ದಿನಾಂಕ ಘೋಷಣೆ ಇಲ್ಲದೆ, ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸುವ ತಂತ್ರವನ್ನು ನೌಕರರು ರೂಪಿಸಿಕೊಂಡಿರುವುದು ಸರ್ಕಾರಕ್ಕೂ, ಸಾರ್ವಜನಿಕರಿಗೂ ಆತಂಕ ತಂದಿದೆ.

ಈ ಹಿಂದೆ ಆಗಸ್ಟ್ 5ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಬೇಕಾಯಿತು. ಆ ಬಳಿಕ ಹಲವು ಸುತ್ತಿನ ಮಾತುಕತೆಗಳು ನಡೆದರೂ, ನೌಕರರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸ್ಪಷ್ಟ ಭರವಸೆ ನೀಡಿಲ್ಲ ಎನ್ನಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ನೌಕರರು ಮತ್ತೊಮ್ಮೆ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದಾರೆ.

RelatedPosts

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

ADVERTISEMENT
ADVERTISEMENT

ಸಾರಿಗೆ ನೌಕರರ ಬೇಡಿಕೆಗಳ ಕುರಿತು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಸಭೆ ನಡೆದಿತ್ತು. ಆದರೆ, ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿದಂತೆ ಪ್ರಮುಖ ವಿಚಾರಗಳಲ್ಲಿ ಒಮ್ಮತ ಮೂಡದೆ ಸಭೆ ಅಂತ್ಯಗೊಂಡಿದೆ. ಈಗಾಗಲೇ ಮುಖ್ಯಮಂತ್ರಿ ಜೊತೆ ನಾಲ್ಕು ಸುತ್ತಿನ ಸಭೆ, ಸಾರಿಗೆ ಸಚಿವರ ಜೊತೆ ಮೂರು ಸುತ್ತಿನ ಚರ್ಚೆ ನಡೆದಿದ್ದರೂ, ಸ್ಪಷ್ಟ ತೀರ್ಮಾನ ಕೈಗೊಳ್ಳದಿರುವುದು ನೌಕರರಲ್ಲಿ ಆಕ್ರೋಶ ಹೆಚ್ಚಿಸಿದೆ.

ಮುಷ್ಕರಕ್ಕೆ ಸಿದ್ಧತೆ

ಮೂಲಗಳ ಪ್ರಕಾರ, ಬುಧವಾರದಿಂದ ಸಾರಿಗೆ ನೌಕರರ ಮುಖಂಡರು ರಾಜ್ಯದ ಎಲ್ಲ ಬಸ್ ಡಿಪೋಗಳಿಗೆ ಭೇಟಿ ನೀಡಿ, ನೌಕರರನ್ನು ಮುಷ್ಕರಕ್ಕೆ ಸಜ್ಜಾಗುವಂತೆ ಮನವಿ ಮಾಡುವ ಅಭಿಯಾನ ಆರಂಭಿಸಲಿದ್ದಾರೆ. ಯಾವುದೇ ಕ್ಷಣದಲ್ಲಿ ಬಸ್ ಸಂಚಾರ ನಿಲ್ಲುವ ಸಾಧ್ಯತೆ ಇದೆ.

ದಿನಾಂಕವಿಲ್ಲದ ಮುಷ್ಕರ – ಸರ್ಕಾರಕ್ಕೆ ಟಕ್ಕರ್!

ಮುಂಚಿತವಾಗಿ ಮುಷ್ಕರದ ದಿನಾಂಕ ಘೋಷಿಸಿದರೆ ಸರ್ಕಾರ ಹಾಗೂ ನ್ಯಾಯಾಲಯದಿಂದ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂಬ ಆತಂಕ ನೌಕರರಲ್ಲಿದೆ. ಹೀಗಾಗಿ ಈ ಬಾರಿ ಕಾರ್ಮಿಕ ಇಲಾಖೆಗೆ ಮುಷ್ಕರ ನೋಟಿಸ್ ನೀಡದೆ, ದಿನಾಂಕ ನಿಗದಿಪಡಿಸದೇ, ಹಠಾತ್ ಸೇವೆ ಸ್ಥಗಿತಗೊಳಿಸುವ ತಂತ್ರ ರೂಪಿಸಲಾಗಿದೆ. ವಾಟ್ಸಾಪ್ ಸೇರಿದಂತೆ ಆಂತರಿಕ ಸಂವಹನ ಮಾಧ್ಯಮಗಳ ಮೂಲಕ ರಾತ್ರೋರಾತ್ರಿ ಸಂದೇಶ ಕಳುಹಿಸಿ, ಏಕಾಏಕಿ ಬಸ್ ಸಂಚಾರ ನಿಲ್ಲಿಸುವ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

ಸಾರಿಗೆ ನೌಕರರ ಪ್ರಕಾರ, 38 ತಿಂಗಳ ವೇತನ ಹಿಂಬಾಕಿ ಇನ್ನೂ ಪಾವತಿಯಾಗಿಲ್ಲ. ಜೊತೆಗೆ 2024ರ ಜನವರಿಯಿಂದಲೇ ಸುಮಾರು 1.20 ಲಕ್ಷ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಜಾರಿಯಾಗಬೇಕಿತ್ತು. ಆದರೆ 2025 ಡಿಸೆಂಬರ್ ಬಂದರೂ ಸರ್ಕಾರ ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 18T164143.948

“ವಿನ್ ಅನ್ನೋದು ನನ್ನ ಹಣೆಬರಹದಲ್ಲಿ ಬರೆದಿಲ್ಲವೆನೋ”: ಕಿಚ್ಚ ಸುದೀಪ್‌ ಎದುರು ಗಿಲ್ಲಿ ಹೇಳಿಕೆ

by ಶಾಲಿನಿ ಕೆ. ಡಿ
January 18, 2026 - 4:43 pm
0

Untitled design 2026 01 18T155435.248

Bigg Boss Kannada Finale: ಜಾಲಿವುಡ್‌ ಸ್ಟುಡಿಯೋ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್

by ಶಾಲಿನಿ ಕೆ. ಡಿ
January 18, 2026 - 3:59 pm
0

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 18T113544.440
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯ ಮೇಲೇ ಹಲ್ಲೆ ಮಾಡಿದ ಕೈದಿಗಳು
    January 18, 2026 | 0
  • BeFunky collage 2026 01 18T071800.393
    ಕರ್ನಾಟಕದಲ್ಲಿ ಹೇಗಿದೆ ಇಂದಿನ ಹವಾಮಾನ? ಬೆಂಗಳೂರಲ್ಲಿ ಚಳಿಯ ಅಲರ್ಟ್
    January 18, 2026 | 0
  • Untitled design 2026 01 17T120059.249
    ಲಕ್ಕುಂಡಿಯಲ್ಲಿ ಭೂ ಉತ್ಖನನ ಕಾರ್ಯ ಆರಂಭ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
    January 17, 2026 | 0
  • Untitled design 2026 01 17T104722.309
    ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ
    January 17, 2026 | 0
  • Untitled design 2026 01 17T072803.414
    ಚಂಡಮಾರುತದ ಎಫೆಕ್ಟ್: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version