• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಪ ಚುನಾವಣೆ: ಬಾಗಲಕೋಟೆಗೆ ಉಮೇಶ್ ಮೇಟಿ, ದಾವಣಗೆರೆಗೆ ಸಮರ್ಥ್ ಘೊಷಣೆ

admin by admin
March 22, 2026 - 12:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬಾಗಲಕೋಟೆ
0 0
0

RelatedPosts

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು

ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ

ಭಟ್ಕಳದ ಕಪ್ಪೆ ಚಿಪ್ಪು ದುರಂತ: ಸಾ*ವಿನ ಸಂಖ್ಯೆ 11ಕ್ಕೆ ಏರಿಕೆ

ADVERTISEMENT
ADVERTISEMENT

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ದೀರ್ಘಕಾಲದ ಚರ್ಚೆ, ನಾಯಕರ ನಡುವಿನ ಸಂಧಾನ ಮತ್ತು ಆಕಾಂಕ್ಷಿಗಳ ಪಟ್ಟಿಯನ್ನು ಅಳೆದು ತೂಗಿದ ನಂತರಅಂತಿಮವಾಗಿ ಇಬ್ಬರು ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಹಿರಿಯ ನಾಯಕ ಎಚ್.ವೈ. ಮೇಟಿ ಅವರ ಕುಟುಂಬದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಏರ್ಪಟ್ಟಿತ್ತು. ಬಾಗಲಕೋಟೆಯಲ್ಲಿ ಈಗ ಬಿಜೆಪಿಯ ಪ್ರಬಲ ನಾಯಕ ವೀರಣ್ಣ ಚರಂತಿಮಠ್ ಮತ್ತು ಕಾಂಗ್ರೆಸ್‌ನ ಉಮೇಶ್ ಮೇಟಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ  ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಮೇಲೆಯೇ ಭರವಸೆ ಇಟ್ಟಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಆ ಮೂಲಕ ದಾವಣಗೆರೆ ರಾಜಕೀಯದಲ್ಲಿ ಶಾಮನೂರು ಕುಟುಂಬದ ಮೂರನೇ ತಲೆಮಾರು ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದೆ. ಇಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ನ ಸಮರ್ಥ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ.

ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!

ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್ ಆಗಿದೆ.

ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಒಳಜಗಳ ತೀವ್ರವಾಗಿತ್ತು. ಹಿರಿಯ ಸಹೋದರ ಮಲ್ಲಿಕಾರ್ಜುನ ಮೇಟಿ, ಸಹೋದರಿ ಬಾಯಕ್ಕ ಮೇಟಿ ಮತ್ತು ಮಹಾದೇವಿ ಮೇಟಿ ನಡುವೆ ಪೈಪೋಟಿ ಇದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರೊಂದಿಗೆ ಸಂಧಾನ ನಡೆಸಿ ಒಮ್ಮತ ಸಾಧಿಸಿದರು. ಉಮೇಶ್ ಮೇಟಿ ರಹಸ್ಯವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್‌ಗೆ ಕಳುಹಿಸಿದ್ದರು. ಕುಟುಂಬದ ಆಸ್ತಿ ವಿಭಜನೆ ಮತ್ತು ಹಿರಿಯರ ಸಲಹೆಯಿಂದ ಉಮೇಶ್‌ಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಟಿಕೆಟ್ ಬೇಡಿಕೆ ಇಟ್ಟಿದ್ದರು. ಸುರ್ಜೇವಾಲ ಸಭೆಯಲ್ಲಿ ಚರ್ಚೆ ನಡೆದರೂ, ಚುನಾವಣಾ ವೀಕ್ಷಕರು ಮತ್ತು ಈಶ್ವರ್ ಖಂಡ್ರೆ ಅವರು ಸಮರ್ಥ್ ಪರ ಬ್ಯಾಟಿಂಗ್ ಮಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಖಂಡ್ರೆಯ ಬೆಂಬಲದೊಂದಿಗೆ ಸಮರ್ಥ್‌ಗೆ ಟಿಕೆಟ್ ಖಚಿತವಾಯಿತು. ಮುಸ್ಲಿಂ ಸಮುದಾಯಕ್ಕೆ ಮುಂದೆ ನಿಗಮ-ಮಂಡಳಿ ಹೆಚ್ಚುವರಿ ಸ್ಥಾನಗಳ ಭರವಸೆ ನೀಡಲಾಗಿದೆ ಎನ್ನಲಾಗುತ್ತಿದೆ.

ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 9ರಂದು ನಡೆಯಲಿರುವ ಈ ಉಪಚುನಾವಣೆಗಳು ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ನೀಡಬಹುದು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 25T130844.652

ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್

by ಶಾಲಿನಿ ಕೆ. ಡಿ
May 25, 2026 - 1:10 pm
0

Untitled design 2026 05 25T124836.072

ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು

by ಶಾಲಿನಿ ಕೆ. ಡಿ
May 25, 2026 - 12:49 pm
0

Untitled design 2026 05 25T123104.468

ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
May 25, 2026 - 12:31 pm
0

Untitled design 2026 05 25T115314.762

ಭಟ್ಕಳದ ಕಪ್ಪೆ ಚಿಪ್ಪು ದುರಂತ: ಸಾ*ವಿನ ಸಂಖ್ಯೆ 11ಕ್ಕೆ ಏರಿಕೆ

by ಶಾಲಿನಿ ಕೆ. ಡಿ
May 25, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T130844.652
    ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ಬೆಂಗಳೂರಿನ ಈ ರಸ್ತೆ ಬಂದ್
    May 25, 2026 | 0
  • Untitled design 2026 05 25T124836.072
    ಆಳವಾದ ಕಂದಕಕ್ಕೆ ಉರುಳಿದ ಕಾರು: 8 ಜನ ಪ್ರವಾಸಿಗರು ಸಾವು
    May 25, 2026 | 0
  • Untitled design 2026 05 25T123104.468
    ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ
    May 25, 2026 | 0
  • Untitled design 2026 05 25T115314.762
    ಭಟ್ಕಳದ ಕಪ್ಪೆ ಚಿಪ್ಪು ದುರಂತ: ಸಾ*ವಿನ ಸಂಖ್ಯೆ 11ಕ್ಕೆ ಏರಿಕೆ
    May 25, 2026 | 0
  • Untitled design 2026 05 25T113720.850
    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ..ಭಾರತದಲ್ಲಿ ದರ ಏರಿಕೆ..!
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version