• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ

admin by admin
May 4, 2026 - 8:50 am
in Flash News, ಎಲೆಕ್ಷನ್, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ, ಬಾಗಲಕೋಟೆ
0 0
0

ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕಣಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಚಿತ್ರಣ ನಿಧಾನವಾಗಿ ಲಭ್ಯವಾಗುತ್ತಿದೆ. ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಮೊದಲ ಸುತ್ತಿನ ಇವಿಎಂ (EVM) ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಶುಭಾರಂಭ ಮಾಡಿದ್ದಾರೆ.

ದಾವಣಗೆರೆ ದಕ್ಷಿಣ: ಸಮರ್ಥ್ ಶಾಮನೂರು ಮಿಂಚು

RelatedPosts

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು ಸಾರಥಿ?

ಅಡ್ಡಮತದಾನ ವಿವಾದದ ನಡುವೆ ಧರ್ಮಸ್ಥಳಕ್ಕೆ ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

ADVERTISEMENT
ADVERTISEMENT

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಂಚೆ ಮತಗಳ ಎಣಿಕೆಯಲ್ಲೂ ಮೇಲುಗೈ ಸಾಧಿಸಿದ್ದ ಕಾಂಗ್ರೆಸ್, ಇದೀಗ ಇವಿಎಂ ಎಣಿಕೆಯಲ್ಲೂ ಮುನ್ನಡೆ ಮುಂದುವರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ಬಿಜೆಪಿಯ ಶ್ರೀನಿವಾಸ್ ದಾಸಕರಿಯಪ್ಪ ಅವರಿಗಿಂತ 317 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಶಾಮನೂರು ಕುಟುಂಬದ ವರ್ಚಸ್ಸು ಇಲ್ಲಿ ಮತ್ತೆ ಕೆಲಸ ಮಾಡಿದಂತೆ ಕಾಣುತ್ತಿದೆ.

ಬಾಗಲಕೋಟೆಯಲ್ಲೂ ಕಾಂಗ್ರೆಸ್‌ಗೆ ಬಲ :

ಆರಂಭದಲ್ಲಿ ಅಂಚೆ ಮತಗಳ ಎಣಿಕೆ ವೇಳೆ ಬಿಜೆಪಿ ಮುನ್ನಡೆ ಕಾಣಿಸಿಕೊಂಡಿದ್ದ ಬಾಗಲಕೋಟೆ ಕ್ಷೇತ್ರದಲ್ಲಿ, ಇವಿಎಂ ಎಣಿಕೆ ಆರಂಭವಾಗುತ್ತಿದ್ದಂತೆ ಪರಿಸ್ಥಿತಿ ಬದಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ಇದರಿಂದ ಬಾಗಲಕೋಟೆ ಕಣದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮಧ್ಯಾಹ್ನದ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ :

ದಾವಣಗೆರೆಯ ಡಿಆರ್‌ಆರ್ ಕಾಲೇಜು ಮತ್ತು ಬಾಗಲಕೋಟೆಯ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಪ್ರಕ್ರಿಯೆ ಸಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ಎರಡೂ ಕ್ಷೇತ್ರಗಳಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (44)

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು ಸಾರಥಿ?

by ದಿಶಾ ಕೆ. ಎಸ್.
June 25, 2026 - 1:03 pm
0

Web Photo Editor (41)

ಅಡ್ಡಮತದಾನ ವಿವಾದದ ನಡುವೆ ಧರ್ಮಸ್ಥಳಕ್ಕೆ ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

by ದಿಶಾ ಕೆ. ಎಸ್.
June 25, 2026 - 12:39 pm
0

Web Photo Editor (42)

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

by ದಿಶಾ ಕೆ. ಎಸ್.
June 25, 2026 - 11:52 am
0

Web Photo Editor (42)

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

by ದಿಶಾ ಕೆ. ಎಸ್.
June 25, 2026 - 10:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version