• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಒಳಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಪರಿಷ್ಕೃತ ರೋಸ್ಟರ್‌ಗೆ ಸಂಪುಟ ಒಪ್ಪಿಗೆ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
April 30, 2026 - 11:04 pm
in ಕರ್ನಾಟಕ, ಬೆಂ. ನಗರ
0 0
0
528

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ ಸೇರಿದಂತೆ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಕಳೆದ ಏಪ್ರಿಲ್ 27ರಂದು ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ಸಂಪುಟ ತೀರ್ಮಾನಿಸಿದೆ. ಬದಲಿಗೆ, ಪರಿಷ್ಕೃತ ಮಾದರಿಯ ರೋಸ್ಟರ್ ಅನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಸಮಾಜಕಲ್ಯಾಣ ಇಲಾಖೆಯು ಶೀಘ್ರದಲ್ಲೇ ಪರಿಷ್ಕೃತ ಆದೇಶ ಹೊರಡಿಸಲಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ. ಪಾಟೀಲ್, ಇತರ ಮಹತ್ವದ ನಿರ್ಧಾರಗಳ ಕುರಿತು ಮಾಹಿತಿ ನೀಡಿದರು.

RelatedPosts

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ADVERTISEMENT
ADVERTISEMENT

ಆರೋಗ್ಯ ಸೇವೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ರಾಷ್ಟ್ರೀಯ ಉಚಿತ ರೋಗ ಪತ್ತೆ’ ಯೋಜನೆಯಡಿ 6 ಎಂಆರ್ಐ ಯಂತ್ರಗಳನ್ನು ಖರೀದಿಸಲು ಸಂಪುಟ ಅನುಮೋದನೆ ನೀಡಿದೆ.

ಸಾರಿಗೆ ಸಂಪರ್ಕ: ಹೈದರಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 15 ರೈಲು ನಿಲ್ದಾಣಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರೊಂದಿಗೆ, ಬೀದರ್-ಬೆಂಗಳೂರು ಹಾಗೂ ಕಲಬುರಗಿ-ಬೆಂಗಳೂರು ವಿಮಾನ ಸೇವೆಗಳಿಗೆ ವಾರ್ಷಿಕ 28.7 ಕೋಟಿ ರೂ. ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸಿಕ್ಕಿದೆ.

ಅಭಿವೃದ್ಧಿ ಯೋಜನೆಗಳು: ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಎರಡು ವರ್ಷಗಳಲ್ಲಿ 600 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ದೊರಕಿದೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಹೆಚ್ಚುವರಿ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಬಿಡದಿ ಟೌನ್ಶಿಪ್: 7,481 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವ ಜಿಬಿಎ ಬಿಡದಿ ಟೌನ್ಶಿಪ್ ಯೋಜನೆಗೆ 18,133 ಕೋಟಿ ರೂ. ಅನುದಾನ ಮೀಸಲಾಗಿದೆ. ಜಮೀನು ಕಳೆದುಕೊಳ್ಳುವ ರೈತರಿಗೆ ಪ್ರತಿ ಎಕರೆಗೆ 9,600 ಚದರ ಅಡಿ ಭೂಮಿ ನೀಡಲು ತೀರ್ಮಾನಿಸಲಾಗಿದೆ.

ಕಾರ್ಮಿಕರು ಮತ್ತು ರೈತರು: ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ₹8,600 ಮೌಲ್ಯದ ಕಿಟ್ಗಳನ್ನು (ಶಾಲಾ ಸಾಮಗ್ರಿಗಳು) ವಿತರಿಸಲು ಸಂಪುಟ ಅನುಮೋದನೆ ನೀಡಿದೆ; ಒಟ್ಟು 115.84 ಕೋಟಿ ರೂ. ವೆಚ್ಚ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಗೆ ಅಗತ್ಯವಾದ ಗೋಣಿ ಚೀಲಗಳನ್ನು ಖರೀದಿಸಲು 21.35 ಕೋಟಿ ರೂ. ಮಂಜೂರು ಮಾಡಲಾಗಿದೆ. ಈ ರೀತಿಯಾಗಿ ಹಲವು ಪ್ರಮುಖ ನಿರ್ಧಾರಗಳನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (58)
    ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ
    June 26, 2026 | 0
  • Web Photo Editor (55)
    ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ
    June 26, 2026 | 0
  • Web Photo Editor (52)
    ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ
    June 26, 2026 | 0
  • Web Photo Editor (46)
    ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ
    June 26, 2026 | 0
  • Web Photo Editor (43)
    ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version