• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಚಿವ ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: 2ನೇ ಲಿಸ್ಟ್‌ನಲ್ಲಿ ಯುವಕರಿಗೆ ಸಿಗುತ್ತಾ ಆದ್ಯತೆ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2026 - 9:18 am
in Flash News, ಕರ್ನಾಟಕ, ಬೆಂ. ನಗರ
0 0
0

ಬೆಂಗಳೂರು, ಜುಲೈ 14: ಕರ್ನಾಟಕದ ಸಚಿವ ಸಂಪುಟ ವಿಸ್ತರಣೆ (Cabinet Expansion) ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಲಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸಚಿವಾಕಾಂಕ್ಷಿಗಳು ಪರೇಡ್ ನಡೆಸುತ್ತಿದ್ದಾರೆ.

ಹೊಸ ಮುಖಗಳಿಗೆ ಹೈಕಮಾಂಡ್ ಮಣೆ?

ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಪ್ರಮುಖವಾಗಿ ಹೊಸ ಮುಖಗಳಿಗೆ ಮತ್ತು ಇತ್ತೀಚಿನ ಚುನಾವಣೆಯಲ್ಲಿ ಪ್ರಭಾವಿ ಗೆಲುವು ಸಾಧಿಸಿದ ಶಾಸಕರಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಬರುವ ದಿನಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಯುವ ನಾಯಕತ್ವ ಹಾಗೂ ಪಕ್ಷದ ಸಂಘಟನೆಗೆ ಶ್ರಮಿಸಿದವರಿಗೆ ಹೈಕಮಾಂಡ್ ಮಣೆ ಹಾಕುವ ಲೆಕ್ಕಾಚಾರದಲ್ಲಿದೆ. ಈ ಹಿನ್ನೆಲೆ ಕಾಂಗ್ರೆಸ್ ವಲಯದಲ್ಲಿ ಹಲವು ಹೊಸ ನಾಯಕರ ಹೆಸರುಗಳು ಮುಂಚೂಣಿಗೆ ಬಂದಿವೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT
ರೇಸ್‌‌ನಲ್ಲಿರುವ ಸಂಭಾವ್ಯ ಸಚಿವಾಕಾಂಕ್ಷಿಗಳ ಪಟ್ಟಿ

ಸಚಿವ ಸ್ಥಾನದ ರೇಸ್ನಲ್ಲಿ ಹಲವು ಜಿಲ್ಲೆಗಳ ಪ್ರಭಾವಿ ನಾಯಕರ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ. ಆ ಪ್ರಮುಖ ಹೆಸರುಗಳು ಇಲ್ಲಿವೆ.

  1. ಹೆಚ್‌‌.ಸಿ ಬಾಲಕೃಷ್ಣ- ಮಾಗಡಿ ಕ್ಷೇತ್ರ 

  2. ಶರತ್ ಬಚ್ಚೇಗೌಡ – ಹೊಸಕೋಟೆ ಶಾಸಕ

  3. ಹೆಚ್‌.ಡಿ ರಂಗನಾಥ್ – ಕುಣಿಗಲ್‌ ಶಾಸಕ

  4. ರಮೇಶ್ ಬಂಡಿಸಿದ್ದೇಗೌಡ – ಶ್ರೀರಂಗಪಟ್ಟಣ ಶಾಸಕ 

  5.  ಎಸ್‌‌. ಆರ್ ಶ್ರೀನಿವಾಸ್ – ಗುಬ್ಬಿ ಶಾಸಕ

  6.  ಅಶೋಕ್ ಪಟ್ಟಣ್- ರಾಮದುರ್ಗ ಶಾಸಕ  

  7. ಪೊನ್ನಣ್ಣ – ಕೊಡಗು ಶಾಸಕ

  8. ಅಜಯ್ ಸಿಂಗ್- ಜೇವರ್ಗಿ ಶಾಸಕ 

  9. ಬೇಳೂರು ಗೋಪಾಲಕೃಷ್ಣ  –ಸಾಗರ ಶಾಸಕ

  10. ಬಸವರಾಜ್ ಶಿವಗಂಗಾ-ಚನ್ನಗಿರಿ ಶಾಸಕ 

  11. ಶ್ರೀನಿವಾಸ್ ಮಾನೆ- ಹಾನಗಲ್‌ ಶಾಸಕ 

  12. ಪ್ರದೀಪ್ ಈಶ್ವರ್ –ಚಿಕ್ಕಬಳ್ಳಾಪುರ ಶಾಸಕ

  13. ರಾಘವೇಂದ್ರ ಹಿಟ್ನಾಳ್ – ಕೊಪ್ಪಳ

ಸಂಪುಟ ವಿಸ್ತರಣೆಯಲ್ಲಿ ಹಳೆ ಮೈಸೂರು, ಬೆಂಗಳೂರು ಗ್ರಾಮಾಂತರ, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ಸಮಾನ ಪ್ರಾತಿನಿಧ್ಯ ನೀಡಲು ಕಸರತ್ತು ನಡೀತಿದೆ. ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ಸಿಗಬಹುದು ಎನ್ನಲಾಗುತ್ತಿದ್ದು, ಅಶೋಕ್ ಪಟ್ಟಣ್, ಬಸವರಾಜ್ ಶಿವಗಂಗಾ ಮತ್ತು ರಾಘವೇಂದ್ರ ಹಿಟ್ನಾಳ್ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇತ್ತ ಹಳೆ ಮೈಸೂರು ಭಾಗದ ಕೋಟಾದಡಿ ಕುಣಿಗಲ್ ರಂಗನಾಥ್, ಗುಬ್ಬಿ ಶ್ರೀನಿವಾಸ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರಿಗೆ ಲಕ್ ಖುಲಾಯಿಸುವ ನಿರೀಕ್ಷೆ ಇದೆ.

ಯುವ ನಾಯಕತ್ವಕ್ಕೆ ಹೆಚ್ಚಿದ ಬೇಡಿಕೆ

ಪಕ್ಷದಲ್ಲಿ ಯುವ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ, ಶರತ್ ಬಚ್ಚೇಗೌಡ ಮತ್ತು ಪ್ರದೀಪ್ ಈಶ್ವರ್ ಅವರ ಹೆಸರುಗಳು ಹೈಲೈಟ್ ಆಗಿವೆ. ಕಳೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಇಬ್ಬರು ಯುವ ನಾಯಕರಿಗೆ ಮಂತ್ರಿ ಭಾಗ್ಯ ಸಿಗುತ್ತಾ ಎಂಬ ಕುತೂಹಲ ಮೂಡಿದೆ. ಅಲ್ಲದೆ, ಪಾರ್ಟಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೂ ಒತ್ತು ನೀಡಲಾಗುತ್ತಿದ್ದು, ಒಬ್ಬ ಮಹಿಳಾ ಶಾಸಕರಿಗೂ ಅವಕಾಶ ಸಿಗುವ ಸಾಧ್ಯತೆಯಿದೆ.

ಜಾತಿ ಸಮೀಕರಣದ ಲೆಕ್ಕಾಚಾರ

ಕಾಂಗ್ರೆಸ್ ಪಕ್ಷವು ಸಂಪುಟ ವಿಸ್ತರಣೆಯಲ್ಲಿ ಜಾತಿ ಸಮತೋಲನಕ್ಕೆ ಹೆಚ್ಚು ಒತ್ತು ನೀಡುವ ಸಾಧ್ಯತೆಯಿದೆ. ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ವೋಕಲಿಗ, ದಲಿತ, ಲಿಂಗಾಯತ, ಮುಸ್ಲಿಂ, ಮತ್ತು ಹಿಂದುಳಿದ ವರ್ಗಗಳ ನಾಯಕರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಲೆಕ್ಕಾಚಾರದಲ್ಲಿದೆ. ಉತ್ತರ ಕರ್ನಾಟಕದಿಂದ ಇಬ್ಬರು, ಹಳೆ ಮೈಸೂರಿನಿಂದ ಮೂವರು, ಬೆಂಗಳೂರು ಗ್ರಾಮಾಂತರದಿಂದ ಇಬ್ಬರು ಮತ್ತು ಮಧ್ಯ ಕರ್ನಾಟಕದಿಂದ ಇಬ್ಬರು ಸಚಿವರಾಗುವ ಸಾಧ್ಯತೆಯಿದೆ.

ದೆಹಲಿ ಅಂಗಳದಲ್ಲಿ ಅಂತಿಮ ತೀರ್ಮಾನ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಡೆಸುವ ಜಂಟಿ ಸಭೆಯ ಬಳಿಕವೇ ಸಂಪುಟದ ಅಂತಿಮ ಚಿತ್ರಣ ಹೊರಬೀಳಲಿದೆ. ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದರಿಂದ, ಕೆಲ ಹಿರಿಯ ಸಚಿವರನ್ನು ಉಳಿಸಿಕೊಂಡು, ಹೊಸಬರಿಗೆ ಮಂತ್ರಿ ಪಟ್ಟ ನೀಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲು ಹೈಕಮಾಂಡ್ ತಂತ್ರ ರೂಪಿಸುತ್ತಿದೆ.

ಮೂಲಗಳ ಪ್ರಕಾರ, ಮುಂಬರುವ ಸಂಪುಟ ವಿಸ್ತರಣೆಯಲ್ಲಿ 8-10 ಮಂದಿ ಹೊಸ ಸಚಿವರಿಗೆ ಅವಕಾಶ ಸಿಗಲಿದ್ದು, ಉಳಿದವರನ್ನು ಸಚಿವಾಕಾಂಕ್ಷಿಗಳ ಪಟ್ಟಿಯಿಂದ ಹೊರಗಿಡಲಾಗುವುದು. ಸಮಸ್ಯಾತ್ಮಕ ಸ್ಥಳಗಳಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಹೈಕಮಾಂಡ್ ಮುಂದಿರುವ ದೊಡ್ಡ ಸವಾಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version