• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 29, 2026 - 8:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text (4)

RelatedPosts

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ADVERTISEMENT
ADVERTISEMENT

ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ (Cabinet Expansion) ಕಸರತ್ತು ಇದೀಗ ಕ್ರೈಮ್ಯಾಕ್ಸ್ ಹಂತ ತಲುಪಿದ್ದು, ಇವತ್ತು ನೂತನ ಸಚಿವರ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ರಾಜಕೀಯ ವಲಯದಲ್ಲಿ ಸಂಪುಟ ವಿಸ್ತರಣೆಯೇ ಪ್ರಮುಖ ಚರ್ಚೆಯ ವಿಷಯವಾಗಿದ್ದು, ಆಕಾಂಕ್ಷಿಗಳು ತಮ್ಮ ಬೆಂಬಲಿಗರೊಂದಿಗೆ ದೆಹಲಿ-ಬೆಂಗಳೂರಿನಲ್ಲಿ ತೀವ್ರ ಲಾಬಿ ನಡೆಸಿದ್ದರು.

ದೆಹಲಿಯಲ್ಲಿ ಅಂತಿಮ ಸಭೆ

ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೈ-ವೋಲ್ವೇಜ್ ಸಭೆ ಸಾಕಷ್ಟು ಕುತೂಹಲ ಮೂಡಿಸಿದ್ದವು. ಈಗ ನಾಯಕರು ಒಮ್ಮತದ ತೀರ್ಮಾನಕ್ಕೆ ಬಂದಿದ್ದು, ಬಹುತೇಕ ಶುಕ್ರವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆ ನಿಶ್ಚಿತವಾಗಿದೆ. ಆದರೆ, ಮೂಲಗಳ ಪ್ರಕಾರ ಇಂದು ಸಂಜೆಯೊಳಗೆ ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ.

ಮಂಗಳವಾರ ರಾತ್ರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ನವದೆಹಲಿ ನಿವಾಸದಲ್ಲಿ ಹಿರಿಯ ನಾಯಕರ ಸುದೀರ್ಘ ಸಭೆ ನಡೆದಿದೆ. ಈ ಮಹತ್ವದ ಸಮಾಲೋಚನೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳು ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಸಿ, ಪಟ್ಟಿಯನ್ನು ಅಂತಿಮಗೊಳಿಸುವ ಕೆಲಸ ಮಾಡಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಸಿ ಅಧ್ಯಕ್ಷರು ಮತ್ತು ಇತರೆ ಪ್ರಮುಖ ನಾಯಕರು ಭಾಗವಹಿಸಿದ್ದರು.

ಸಂಪುಟ ಭರ್ತಿಗೆ ಸಂಬಂಧಿಸಿದಂತೆ ಇನ್ನು ಕೇವಲ ಒಂದೇ ಒಂದು ಹೆಜ್ಜೆ ಬಾಕಿ ಉಳಿದಿದೆ. ವರಿಷ್ಠರ ಮಟ್ಟದಲ್ಲಿ ಅಂತಿಮ ಸಮ್ಮತಿ ದೊರೆತ ತಕ್ಷಣವೇ, ಸಂಪುಟ ಸೇರಲಿರುವ ಶಾಸಕರ ಅಧಿಕೃತ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಲಿದೆ. ಸಚಿವ ಸ್ಥಾನಕ್ಕಾಗಿ ಶಾಸಕರಿಂದ ತೀವ್ರ ಪೈಪೋಟಿ ವ್ಯಕ್ತವಾಗಿತ್ತು. ಹೀಗಾಗಿ ಪ್ರಾದೇಶಿಕ ಪ್ರಾತಿನಿಧ್ಯ, ಜಾತಿ ಸಮೀಕರಣ ಮತ್ತು ಹಿರಿಯ-ಕಿರಿಯ ನಾಯಕರ ನಡುವೆ ಸಮತೋಲನ ಕಾಯ್ದುಕೊಳ್ಳುವುದು ವರಿಷ್ಠರಿಗೆ ಪ್ರಮುಖ ಸವಾಲಾಗಿತ್ತು. ಈ ಎಲ್ಲಾ ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ.

ಯಾರೆಲ್ಲಾ ಪಟ್ಟಿಯಲ್ಲಿ? ಕುತೂಹಲ ಹೆಚ್ಚಿಸಿದ ಶಾಸಕರು

ಬಹುತೇಕ 20 ಮಂದಿ ಹೊಸ ಸಚಿವರ ಲಿಸ್ಟ್ ಫೈನಲ್ ಆಗಿದ್ದು, ಪಟ್ಟಿಯಲ್ಲಿ ಯಾರ್ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಿಎಂ ಡಿಕೆಶಿ ಹೊಸ ಹಾಗೂ ಡೈನಾಮಿಕ್ ಶಾಸಕರಿಗೆ ಮಣೆ ಹಾಕಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೇವಲ ಅನುಭವಕ್ಕಷ್ಟೇ ಆದ್ಯತೆ ನೀಡದೆ, ಪಕ್ಷದ ಭವಿಷ್ಯದ ದೃಷ್ಟಿಯಿಂದ ಯುವ ನಾಯಕರು ಮತ್ತು ಮೊದಲ ಬಾರಿಗೆ ಗೆದ್ದು ಬಂದಿರುವ ಕ್ರಿಯಾಶೀಲ ಶಾಸಕರಿಗೂ ಈ ಬಾರಿ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಹೈಕಮಾಂಡ್ ಸೂಚನೆ ನೀಡಿದೆ.

ಪ್ರಮಾಣ ವಚನ ಸಮಾರಂಭ ಎಲ್ಲಿ?

ಹೈಕಮಾಂಡ್‌ನಿಂದ ಪಟ್ಟಿಗೆ ಅಂತಿಮ ಅಂಕಿತ ಸಿಗುತ್ತಿದ್ದಂತೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಈಗಾಗಲೇ ರಾಜಭವನದಲ್ಲಿ ಸಿದ್ಧತೆಗಳು ಆರಂಭವಾಗಿದ್ದು, ಸಚಿವರ ಪ್ರಮಾಣ ವಚನಕ್ಕೆ ಅಗತ್ಯವಾದ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊಸ ಸಚಿವರಿಗೆ ಶುಭ ಹಾರೈಸಿದ್ದು, ಹೊಸ ತಂಡದೊಂದಿಗೆ ಜನರ ಸೇವೆಯಲ್ಲಿ ಮುಂದುವರಿಯುವ ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (6)

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಶಾಲಿನಿ ಕೆ. ಡಿ
July 29, 2026 - 9:33 am
0

Your paragraph text (5)

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

by ಶಾಲಿನಿ ಕೆ. ಡಿ
July 29, 2026 - 9:02 am
0

Your paragraph text (4)

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

by ಶಾಲಿನಿ ಕೆ. ಡಿ
July 29, 2026 - 8:39 am
0

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • Your paragraph text (5)
    ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ
    July 29, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version