• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 3, 2026 - 5:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 03T171024.002

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT

ಬೆಂಗಳೂರು (ಆ.3): ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಇಂದು ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಲೋಕಭವನದ ಗಾಜಿನ ಮನೆಯಲ್ಲಿ ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸುತ್ತಿದ್ದಾರೆ.

ಕೊನೆಕ್ಷಣದ ಬದಲಾವಣೆಗಳೊಂದಿಗೆ ಅಂತಿಮ ಪಟ್ಟಿ

ಸಚಿವ ಪಟ್ಟಿಯಲ್ಲಿ ಸಾಲು ಸಾಲು ಬದಲಾವಣೆಗಳು ಕಂಡುಬಂದಿವೆ. ಆರಂಭದಲ್ಲಿ ಸಂಜೆ 4.05 ಕ್ಕೆ ನಿಗದಿಯಾಗಿದ್ದ ಸಮಾರಂಭವು ಅಂತಿಮ ಪಟ್ಟಿಯ ಗೊಂದಲಗಳಿಂದಾಗಿ ಸಂಜೆ 5.00 ಗಂಟೆಗೆ ಮುಂದೂಡಲಾಗಿತ್ತು. ಕೊನೆಯ ಕ್ಷಣದವರೆಗೂ ಆಕಾಂಕ್ಷಿಗಳ ಹೆಸರುಗಳಲ್ಲಿ ಭಾರಿ ಏರುಪೇರಾಗಿದ್ದು, ಕೆಲವು ಶಾಸಕರನ್ನು ಕೈಬಿಡಲಾಗಿದ್ದು, ಮತ್ತೆ ಕೆಲವರಿಗೆ ಅವಕಾಶ ನೀಡಲಾಗಿದೆ.

ಪ್ರಮುಖ ಬದಲಾವಣೆಗಳು

  • ಮಾಂಕಾಳು ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ್ ಇನ್: ಆರಂಭಿಕ ಪಟ್ಟಿಯಲ್ಲಿದ್ದ ಭಟ್ಕಳ ಶಾಸಕ ಮಾಂಕಾಳು ವೈದ್ಯ ಅವರ ಹೆಸರನ್ನು ಹೈಕಮಾಂಡ್ ಕೈಬಿಟ್ಟಿದ್ದು, ಅವರ ಜಾಗಕ್ಕೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ಸೇರಿಸಲಾಗಿದೆ.

  • ಗಾಯತ್ರಿ ಶಾಂತೇಗೌಡ ಬದಲು ಎನ್.ಎಸ್. ಬೋಸರಾಜು: ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಅಂತಿಮ ಕ್ಷಣದಲ್ಲಿ ತೆರವುಗೊಳಿಸಿ, ಹಿರಿಯ ನಾಯಕ ಎನ್.ಎಸ್. ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.

ಪ್ರಮಾಣವಚನ ಸ್ವೀಕರಿಸುತ್ತಿರುವ ನೂತನ ಸಚಿವರು

  1. ಪಿ.ಎಂ. ನರೇಂದ್ರಸ್ವಾಮಿ

  2. ಶಿವರಾಜ್ ತಂಗಡಗಿ

  3. ರುದ್ರಪ್ಪ ಲಮಾಣಿ

  4. ಕೆ.ಎಸ್. ಬಸವಂತಪ್ಪ

  5. ಬಿ. ನಾಗೇಂದ್ರ

  6. ಟಿ. ರಘುಮೂರ್ತಿ

  7. ಬಿ.ಝಡ್. ಜಮೀರ್ ಅಹಮದ್ ಖಾನ್

  8. ರಿಜ್ವಾನ್ ಅರ್ಷದ್

  9. ಸಂತೋಷ್ ಲಾಡ್

  10. ಮಧು ಬಂಗಾರಪ್ಪ

  11. ಪುಟ್ಟರಂಗಶೆಟ್ಟಿ

  12. ಎಸ್.ಎಸ್. ಮಲ್ಲಿಕಾರ್ಜುನ್

  13. ಅಜಯ್ ಸಿಂಗ್

  14. ಎನ್. ಚಲುವರಾಯಸ್ವಾಮಿ

  15. ಕೆ.ಎಂ. ಶಿವಲಿಂಗೇಗೌಡ

  16. ಎಚ್.ಸಿ. ಬಾಲಕೃಷ್ಣ

  17. ಬಸವರಾಜ ರಾಯರೆಡ್ಡಿ

  18. ವಿಜಯಾನಂದ ಕಾಶಪ್ಪನವರ್

ಒಟ್ಟು 18 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಅತೃಪ್ತ ಶಾಸಕರಿಂದ ರಾಜೀನಾಮೆ ಭೀಷಣೆ

ಸಚಿವ ಪಟ್ಟಿಯಿಂದ ವಂಚಿತರಾದ ಹಿರಿಯ ಶಾಸಕರಲ್ಲಿ ತೀವ್ರ ಆಕ್ರೋಶ ಮೂಡಿದೆ. ಕೊನೆಯ ಕ್ಷಣದಲ್ಲಿ ಹೆಸರುಗಳನ್ನು ಕೈಬಿಟ್ಟಿರುವುದಕ್ಕೆ ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈಗಾಗಲೇ ಯಶವಂತರಾಯ ಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದುಬಂದಿದೆ. ಇತರೆ ಹಲವು ಶಾಸಕರು ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ವ್ಯವಸ್ಥೆ

ಲೋಕಭವನದಲ್ಲಿ ನಡೆಯುತ್ತಿರುವ ಪ್ರಮಾಣವಚನ ಸಮಾರಂಭದ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಎರಡು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅತಿಥಿಗಳಿಗಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯು ಎಲ್ಲ ಸಿದ್ಧತೆಗಳನ್ನು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version