• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ: ಲೋಕಭವನದಲ್ಲಿ ಸಿದ್ಧತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 3, 2026 - 4:21 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 03T161451.411

RelatedPosts

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್

ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ; ನೂತನ ಸಚಿವರ ಪಟ್ಟಿ ಹೀಗಿದೆ.!

ತನ್ವೀರ್ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ: ಮಂಡ್ಯದಲ್ಲಿ ಬೆಂಬಲಿಗರ ಪ್ರತಿಭಟನೆ

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

ADVERTISEMENT
ADVERTISEMENT

ಬೆಂಗಳೂರು (ಆ.3): ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಗೆ ಅಂತಿಮವಾಗಿ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ಸಂಜೆ 05 ಗಂಟೆಗೆ ನಡೆಯಲಿದೆ ಎಂದು ಲೋಕಭವನ ಮೂಲಗಳು ತಿಳಿಸಿವೆ. ಆದರೆ, ಆರಂಭದಲ್ಲಿ ಸಮಾರಂಭ ಸಂಜೆ 4.05 ಕ್ಕೆ ನಡೆಯಬೇಕಿತ್ತು. ಆದರೆ, ಕೆಲವು ತಾಂತ್ರಿಕ ಹಾಗೂ ರಾಜಕೀಯ ಕಾರಣಗಳಿಂದ ಪ್ರಮಾಣವಚನವನ್ನು ಒಂದು ಗಂಟೆ ವಿಳಂಬಗೊಳಿಸಿ ಸಂಜೆ 5 ಗಂಟೆಗೆ ನಿಗದಿಪಡಿಸಲಾಗಿದೆ.

ಡೆಲ್ಲಿ ಸಭೆಯಲ್ಲಿ ಅಂತಿಮ ಮುದ್ರೆ

ಇದಕ್ಕೂ ಮುನ್ನ ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು. ಸುಮಾರು 45 ನಿಮಿಷಗಳ ಕಾಲ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದ್ದಾರೆ. ಈ ಸಭೆಯಲ್ಲಿ ಸಚಿವರ ಆಯ್ಕೆ, ಹಂಚಿಕೆ ಮತ್ತು ಇತರೆ ರಾಜಕೀಯ ಸಮೀಕರಣಗಳ ಕುರಿತು ವಿವರವಾದ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

19 ಮಂದಿ ಸಚಿವರ ಪ್ರಮಾಣವಚನ

ಮೂಲತಃ 20 ಮಂದಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಯೋಜನೆಯಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಕೆಲವು ಲೆಕ್ಕಾಚಾರಗಳಿಂದಾಗಿ 19 ಮಂದಿ ಶಾಸಕರು ಮಾತ್ರ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಂಚಿತರಾದ ಶಾಸಕರು ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನ ಮೂಡುವ ಸಾಧ್ಯತೆಯಿದೆ.

ಗಾಯತ್ರಿ ಶಾಂತೇಗೌಡ ಹೆಸರಲ್ಲೇ ಗೊಂದಲ

ಸಚಿವ ಪಟ್ಟಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಪುತ್ರಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಸೇರ್ಪಡೆಯಾಗಿರುವುದು ಗೊಂದಲಕ್ಕೆ ಕಾರಣವಾಗಿದೆ. ಆರಂಭದಲ್ಲಿ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ, ಅನಂತರ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಗಾಯತ್ರಿ ಅವರ ಬದಲು ಬೇರೊಬ್ಬರ ಹೆಸರನ್ನು ಸೇರಿಸುವಂತೆ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಪ್ರಮಾಣವಚನದ ಸಮಯವನ್ನು ಬದಲಾಯಿಸಲಾಗಿದೆ ಎಂದು ರಾಜಕೀಯ ವಲಯದಲ್ಲಿ ಭಾರೀ ಗುಸುಗುಸು ಕೇಳಿಬರುತ್ತಿದೆ. ಅಂತಿಮವಾಗಿ ಯಾರ ಹೆಸರು ಪಟ್ಟಿಯಲ್ಲಿ ಉಳಿಯುತ್ತದೆ ಎಂಬುದು ಕುತೂಹಲಕಾರಿಯಾಗಿದೆ.

ಲೋಕಭವನದಲ್ಲಿ ಭಾರೀ ಸಿದ್ಧತೆ

ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಅತಿಥಿಗಳಿಗಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಲೋಕೋಪಯೋಗಿ ಇಲಾಖೆಯು ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಆರಂಭಿಸಿತ್ತು. ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಲೋಕಭವನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 03T165835.882

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್

by ಶಾಲಿನಿ ಕೆ. ಡಿ
August 3, 2026 - 4:59 pm
0

Untitled design 2026 08 03T164145.946

ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ; ನೂತನ ಸಚಿವರ ಪಟ್ಟಿ ಹೀಗಿದೆ.!

by ಶಾಲಿನಿ ಕೆ. ಡಿ
August 3, 2026 - 4:44 pm
0

Untitled design 2026 08 03T161451.411

ಇಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ: ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
August 3, 2026 - 4:21 pm
0

Untitled design 2026 08 03T155249.076

ತನ್ವೀರ್ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ: ಮಂಡ್ಯದಲ್ಲಿ ಬೆಂಬಲಿಗರ ಪ್ರತಿಭಟನೆ

by ಶಾಲಿನಿ ಕೆ. ಡಿ
August 3, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 03T165835.882
    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯ ಗೌಡ ಪಾಟೀಲ್
    August 3, 2026 | 0
  • Untitled design 2026 08 03T164145.946
    ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ; ನೂತನ ಸಚಿವರ ಪಟ್ಟಿ ಹೀಗಿದೆ.!
    August 3, 2026 | 0
  • Untitled design 2026 08 03T155249.076
    ತನ್ವೀರ್ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ: ಮಂಡ್ಯದಲ್ಲಿ ಬೆಂಬಲಿಗರ ಪ್ರತಿಭಟನೆ
    August 3, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version