• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 22, 2026 - 11:17 am
in ಕರ್ನಾಟಕ
0 0
0
ಸ್ವ (47)

ಬೆಂಗಳೂರು, ಜುಲೈ 22: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ನಿಗದಿಯಾಗಿದ್ದ ದಿನವೇ ಪ್ರಮಾಣವಚನ ಕಾರ್ಯಕ್ರಮ ನಡೆಯದಂತಾಗಿದೆ. ಸಚಿವರ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿದೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಚರ್ಚೆ ನಡೆಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಿದ್ದರು. ಆದರೆ ಮಂಗಳವಾರ ಕಾಂಗ್ರೆಸ್ ನಾಯಕರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ನಡೆಸಿದ ಪ್ರತಿಭಟನೆಯಲ್ಲಿ ನಿರತರಾಗಿದ್ದ ಕಾರಣ, ಹೈಕಮಾಂಡ್ ಜೊತೆ ನಡೆಯಬೇಕಿದ್ದ ಮಹತ್ವದ ಸಭೆ ಮುಂದೂಡಲ್ಪಟ್ಟಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ADVERTISEMENT
ADVERTISEMENT

ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ನಡೆಯಬೇಕಿದ್ದ ಸಭೆ ನಡೆಯದ ಕಾರಣ ಬುಧವಾರ ನಡೆಯಬೇಕಿದ್ದ ನೂತನ ಸಚಿವರ ಪ್ರಮಾಣವಚನ ಸಮಾರಂಭವನ್ನೂ ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದರು. ರಾಜ್ಯಪಾಲರ ಅನುಮತಿ ಪಡೆದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿದ್ದರೂ, ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದರು.

“ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮ ಅಭಿಪ್ರಾಯಗಳನ್ನು ಪಡೆದು, ಹೊಸ ಮುಖಗಳು, ಪ್ರಾದೇಶಿಕ ಸಮತೋಲನ, ಜಿಲ್ಲಾವಾರು ಪ್ರಾತಿನಿಧ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರಿಗಣಿಸಿ ಸಚಿವರ ಆಯ್ಕೆ ಮಾಡಲಾಗುತ್ತದೆ” ಎಂದು ಮುಖ್ಯಮಂತ್ರಿ ಹೇಳಿದರು.

ದೆಹಲಿಯ ಪ್ರತಿಭಟನೆಯ ವೇಳೆ ನಡೆದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಪೊಲೀಸರು ತಮ್ಮನ್ನು ಎಳೆದೊಯ್ಯಲು ಮುಂದಾದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ, “ಅವರು ಮುಖ್ಯಮಂತ್ರಿ, ಅವರನ್ನು ಮುಟ್ಟಬೇಡಿ” ಎಂದು ಪೊಲೀಸರಿಗೆ ಸೂಚನೆ ನೀಡಿದರು ಎಂದು ವಿವರಿಸಿದರು. ನಂತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಭೆ ನಡೆಸಲು ಸಾಧ್ಯವಾಗಲಿಲ್ಲ ಎಂದರು.

ಸಚಿವ ಸಂಪುಟದಲ್ಲಿ ಹೊಸ ಮಾನದಂಡಗಳು ಅಥವಾ ಅಚ್ಚರಿಯ ಆಯ್ಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಅಗತ್ಯವಾದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಸಚಿವ ಸಂಪುಟ ರಚನೆ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಹೇಳಿದರು.

ಸಚಿವ ಸ್ಥಾನಗಳ ಭರ್ತಿ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಉಳಿದಿರುವ ಎಲ್ಲ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಆಸೆ ಇದೆ ಎಂದು ತಿಳಿಸಿದರು. “ಸಚಿವ ಸ್ಥಾನಗಳನ್ನು ಖಾಲಿ ಇಡುವುದರಲ್ಲಿ ಅರ್ಥವಿಲ್ಲ. ಅವಕಾಶ ದೊರೆತರೆ ಇಂದೇ ಪಟ್ಟಿಯನ್ನು ಅಂತಿಮಗೊಳಿಸಲು ನಾನು ಸಿದ್ಧನಿದ್ದೇನೆ ಎಂದರು.

ಯುವ ಶಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ, “ನನಗೆ ಎಲ್ಲಾ 136 ಶಾಸಕರು ಹಾಗೂ ಪರಿಷತ್ ಸದಸ್ಯರು ಸಮಾನರು. ಪ್ರತಿಯೊಬ್ಬರಿಗೂ ಅರ್ಹತೆ ಇದೆ. ಯುವಕರಿಗೆ ಅವಕಾಶ ನೀಡಬೇಕು ಎಂಬುದು ನನ್ನ ವೈಯಕ್ತಿಕ ಆಶಯ. ಆದರೆ ಅಂತಿಮವಾಗಿ ಹೈಕಮಾಂಡ್ ಮಾರ್ಗದರ್ಶನದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸ್ವ (47)

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

by ದಿಶಾ ಕೆ. ಎಸ್.
July 22, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (49)
    ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ
    July 22, 2026 | 0
  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version