• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 5:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 14T174451.257

ಬೆಂಗಳೂರು, ಜನವರಿ 14: ಜನವರಿ 22ರಿಂದ 31ರವರೆಗೆ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ ಕಾಯ್ದೆ 2025 (VBJG Ram G Act) ರಾಜ್ಯ ಹಾಗೂ ಸಮಾಜದ ಮೇಲೆ ಬೀರುವ ಪರಿಣಾಮಗಳ ಕುರಿತು ಜಂಟಿ ಅಧಿವೇಶನದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, “ವಿಶೇಷ ಅಧಿವೇಶನದಲ್ಲಿ ಒಟ್ಟು ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲೂ ವಿಬಿಜಿ ರಾಮ್ ಜಿ ಕಾಯ್ದೆಯ ಪರಿಣಾಮಗಳು, ರಾಜ್ಯದ ಹಿತಾಸಕ್ತಿ ಹಾಗೂ ಕೇಂದ್ರ-ರಾಜ್ಯ ಸಂಬಂಧಗಳ ಕುರಿತು ಚರ್ಚೆ ಪ್ರಮುಖವಾಗಲಿದೆ” ಎಂದು ತಿಳಿಸಿದರು.

RelatedPosts

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ADVERTISEMENT
ADVERTISEMENT
ವಿಬಿಜಿ ರಾಮ್ ಜಿ ಕಾಯ್ದೆ ಬಗ್ಗೆ ಆತಂಕ

ಕೇಂದ್ರ ಸರ್ಕಾರ ಮನರೇಗಾ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳನ್ನು ತರುವ ಉದ್ದೇಶದಿಂದ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದ್ದು, ಇದರಿಂದ ರಾಜ್ಯಗಳ ಅಧಿಕಾರ ಕುಂಠಿತವಾಗುವ ಆತಂಕ ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತವಾಗಿದೆ. ಹೊಸ ಕಾಯ್ದೆಯಡಿ ಕೇಂದ್ರ ಸರ್ಕಾರ ಸೂಚಿಸುವ ಪ್ರದೇಶಗಳಲ್ಲಿ ಮಾತ್ರ ಕೆಲಸ ನಡೆಯಬೇಕು, ತಂತ್ರಜ್ಞಾನ ಆಧಾರಿತ ನಿಗಾವ್ಯವಸ್ಥೆ, ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಎಐ ಮೇಲ್ವಿಚಾರಣೆ ಜಾರಿಯಾಗಲಿದೆ.

ನರೇಗಾ ಹೆಸರು ಬದಲಾವಣೆಗೆ ತೀವ್ರ ವಿರೋಧ

ಇತ್ತ, ನರೇಗಾ ಯೋಜನೆಯ ಹೆಸರು ಬದಲಾವಣೆ ಹಾಗೂ ಅನುದಾನ ಕಡಿತ ವಿಚಾರದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಹಿಂದೆ ನರೇಗಾ ಯೋಜನೆಗೆ ಕೇಂದ್ರ ಸರ್ಕಾರ ಶೇ.100 ಹಣ ನೀಡುತ್ತಿತ್ತು. ಈಗ ಶೇ.40ರಷ್ಟು ಹಣವನ್ನು ರಾಜ್ಯವೇ ಭರಿಸಬೇಕಾಗಿದೆ. ಹೊಸ ಕಾಯ್ದೆಯಡಿ ಕೇಂದ್ರ ಹೇಳಿದಂತೆ ಕೆಲಸ ಮಾಡಬೇಕಾಗಿದೆ. ಇದು ನೇರವಾಗಿ ಬಡವರ ಮೇಲೆ ದ್ರೋಹ ಮಾಡಿದಂತೆ” ಎಂದು ಅವರು ಆರೋಪಿಸಿದರು.

ಇದೇ ವೇಳೆ ರಾಜಕೀಯ ವಾಗ್ದಾಳಿಗೂ ಅವರು ಮುಂದಾದರು. “ಬಿಜೆಪಿಗರು ಮತಕ್ಕಾಗಿ ರಾಮನ ಹೆಸರು ಬಳಸುತ್ತಾರೆ. ಆದರೆ ನಿಜವಾದ ರಾಮನ ಭಕ್ತರು ನಾವು. ದೇವಸ್ಥಾನಗಳನ್ನು ಕಟ್ಟಿದ್ದು ಕಾಂಗ್ರೆಸ್ ಸರ್ಕಾರಗಳೇ. ಬಿಜೆಪಿಯವರು ನಕಲಿ ಹಿಂದೂಗಳು” ಎಂದು ಕಿಡಿಕಾರಿದರು.

ಬಿಜೆಪಿ ಪ್ರತಿದಾಳಿ

ಕಾಂಗ್ರೆಸ್ ವಿರೋಧಕ್ಕೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಈ ಹಿಂದೆ ನೀಡಿದ್ದ ಹೇಳಿಕೆಯಲ್ಲಿ, “ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ನರೇಗಾ ಯೋಜನೆಯಲ್ಲಿ ಸುಮಾರು 11 ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಈ ಅಕ್ರಮ ತಡೆಯಲೆಂದೇ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ” ಎಂದು ಆರೋಪಿಸಿದ್ದರು.

ವಿಶೇಷ ಅಧಿವೇಶನದಲ್ಲಿ ಏನು ನಿರೀಕ್ಷೆ?

ಜನವರಿ 22ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದಲ್ಲಿ ವಿಬಿಜಿ ರಾಮ್ ಜಿ ಕಾಯ್ದೆ, ನರೇಗಾ ಯೋಜನೆ ಬದಲಾವಣೆ, ಕೇಂದ್ರ-ರಾಜ್ಯ ಹಣಕಾಸು ಸಂಬಂಧಗಳು ಹಾಗೂ ರಾಜ್ಯದ ಹಿತಾಸಕ್ತಿ ಕುರಿತಂತೆ ತೀವ್ರ ಚರ್ಚೆ ನಡೆಯುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T102447.287

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

by ಶಾಲಿನಿ ಕೆ. ಡಿ
March 19, 2026 - 10:31 am
0

Untitled design 2026 03 19T093907.354

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

by ಶಾಲಿನಿ ಕೆ. ಡಿ
March 19, 2026 - 9:40 am
0

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

Untitled design 2026 03 19T084614.725

ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ

by ಶಾಲಿನಿ ಕೆ. ಡಿ
March 19, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
  • Untitled design 2026 03 19T093907.354
    ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?
    March 19, 2026 | 0
  • Untitled design 2026 03 19T091120.402
    ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ
    March 19, 2026 | 0
  • Untitled design 2026 03 19T075109.543
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ
    March 19, 2026 | 0
  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version