• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಳೆಯಿಂದ ಜಾತಿಗಣತಿ ಪ್ರಾರಂಭ; ಸಮೀಕ್ಷೆಯ ಈ 60 ಪ್ರಶ್ನೆಗಳಿಗೆ ಸಿದ್ಧರಾಗಿ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
September 21, 2025 - 7:00 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (11)

ಬೆಂಗಳೂರು; (ಸೆ.21) ಕರ್ನಾಟಕದಲ್ಲಿ ಜಾತಿಗಣತಿಯ ಕಾವು ಜೋರಾಗಿದ್ದು, ಹಲವು ಗೊಂದಲಗಳ ಮಧ್ಯೆ ರಾಜ್ಯಾದ್ಯಂತ ನಾಳೆ (ಸೆಪ್ಟೆಂಬರ್ 22, 2025) ಜಾತಿಗಣತಿ ಆರಂಭವಾಗಲಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ನಾಳೆ ಬೆಳಿಗ್ಗೆಯಿಂದ ಸಮೀಕ್ಷೆ ಶುರುವಾಗಲಿದೆ. ಆದರೆ ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿಗಳನ್ನು ಸೇರಿಸಿದ್ದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಆ ಭಾಗವನ್ನು ಕೈಬಿಡಲಾಗಿದೆ. ಜಾತಿಗಣತಿಯ ಸಮಯದಲ್ಲಿ ನಿಮ್ಮ ಮನೆಗೆ ಬರುವ ಸಿಬ್ಬಂದಿಗೆ 60 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ.

ಸಾಕಷ್ಟು ಗೊಂದಲ, ವಿರೋಧ ನಡುವೆಯೂ ಕರ್ನಾಟಕದಲ್ಲಿ ನಾಳೆಯಿಂದ ಜಾತಿಗಣತಿ ಶುರುವಾಗಲಿದೆ. ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ, ಜಾತಿಗಣತಿ ನಮೂನೆಯಿಂದ ಕ್ರಿಶ್ಚಿಯನ್ ಜೊತೆಗಿನ ಹಿಂದೂ ಜಾತಿಗಳ ಉಲ್ಲೇಖವನ್ನು ತೆಗೆದುಹಾಕಿದೆ. ತೀವ್ರ ವಿರೋಧದ ಬೆನ್ನಲ್ಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 33 ಜಾತಿಗಳನ್ನು ಪಟ್ಟಿಯಿಂದ ಕೈಬಿಟ್ಟಿದೆ. ಆಯಾ ಸಮುದಾಯದ ಮುಖಂಡರು ಮತ್ತು ಸ್ವಾಮೀಜಿಗಳು ಸಭೆ ನಡೆಸಿ, ಜಾತಿಗಣತಿಯ ಲಂನಲ್ಲಿ ಏನು ಬರೆಯಬೇಕೆಂದು ಕರೆ ನೀಡಿದ್ದಾರೆ. ಸಮೀಕ್ಷೆಗೆ ಬರುವವರಿಗೆ 60 ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದ್ದು, ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

RelatedPosts

ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!

ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ADVERTISEMENT
ADVERTISEMENT

ಸಮೀಕ್ಷೆಗೆ ಬೇಕಾದ ದಾಖಲೆಗಳು:
ರೇಷನ್ ಕಾರ್ಡ್
ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್
ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
ಮತದಾರರ ಗುರುತಿನ ಚೀಟಿ

ಜಾತಿಗಣತಿಯ 60 ಪ್ರಶ್ನೆಗಳು ;
1. ಮನೆಯ ಮುಖ್ಯಸ್ಥರ ಹೆಸರು
2. ತಂದೆಯ ಹೆಸರು
3. ತಾಯಿಯ ಹೆಸರು
4. ಕುಟುಂಬದ ಕುಲಹೆಸರು
5. ಮನೆಯ ವಿಳಾಸ
6. ಮೊಬೈಲ್ ಸಂಖ್ಯೆ
7. ರೇಷನ್ ಕಾರ್ಡ್ ಸಂಖ್ಯೆ
8. ಆಧಾರ್ ಸಂಖ್ಯೆ
9. ಮತದಾರರ ಗುರುತಿನ ಚೀಟಿ ಸಂಖ್ಯೆ
10. ಕುಟುಂಬದ ಒಟ್ಟು ಸದಸ್ಯರು
11. ಧರ್ಮ
12. ಜಾತಿ/ಉಪಜಾತಿ
13. ಜಾತಿ ವರ್ಗ (SC/ST/OBC/General/Other)
14. ಜಾತಿ ಪ್ರಮಾಣಪತ್ರ ಇದೆಯೇ ?
15. ಪ್ರಮಾಣಪತ್ರ ಸಂಖ್ಯೆ
16. ಜನ್ಮ ದಿನಾಂಕ
17. ವಯಸ್ಸು
18. ಲಿಂಗ (ಪುರುಷ/ಸ್ತ್ರೀ/ಇತರೆ)
19. ವೈವಾಹಿಕ ಸ್ಥಿತಿ
20. ಜನ್ಮ ಸ್ಥಳ
21. ವಿದ್ಯಾಭ್ಯಾಸದ ಮಟ್ಟ
22. ಮನೆಯಲ್ಲಿ ಓದಲು ಬಲ್ಲವರು ಎಷ್ಟು ?
23. ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆಯೇ ?
24. ಶಾಲೆಯ ಪ್ರಕಾರ (ಸರ್ಕಾರಿ/ಖಾಸಗಿ)
25. ಮನೆಯಲ್ಲಿ ಶಾಲೆ ಬಿಟ್ಟವರು ಇದ್ದಾರೆಯೇ ?
26. ಮನೆಯ ಮುಖ್ಯ ಉದ್ಯೋಗ
27. ಎಷ್ಟು ಜನ ಉದ್ಯೋಗದಲ್ಲಿದ್ದಾರೆ ?
28. ಕೆಲಸದ ಪ್ರಕಾರ (ಸರ್ಕಾರಿ/ಖಾಸಗಿ)
29. ನಿರುದ್ಯೋಗಿಗಳು ಇದ್ದಾರೆಯೇ ?
30. ದಿನಸಿ ಆದಾಯ
31. ತಿಂಗಳ ಆದಾಯ
32. ತಿಂಗಳ ಖರ್ಚು
33. ಸಾಲ ಇದೆಯೇ ?
34. BPL ಕಾರ್ಡ್ ಇದೆಯೇ?
35. ಪಿಂಚಣಿ ಪಡೆಯುತ್ತಿದ್ದೀರಾ?
36. ಒಟ್ಟು ಜಮೀನು
37. ಕೃಷಿ/ನಿವಾಸಿ ಜಮೀನು ?
38. ಮನೆ ಸ್ವಂತದ್ದೇ/ಬಾಡಿಗೆ ?
39. ಮನೆಯ ಪ್ರಕಾರ (ಕಚ್ಚಾ/ಪಕ್ಕಾ)
40. ವಿದ್ಯುತ್ ಸಂಪರ್ಕ ಇದೆಯೇ ?
41. ಕುಡಿಯುವ ನೀರಿನ ಮೂಲ
42. ಶೌಚಾಲಯ ಇದೆಯೇ ?
43. ಮನೆಯಲ್ಲಿ ಎಷ್ಟು ಕೊಠಡಿಗಳು ?
44. ಇಂಟರ್ನೆಟ್/ಮೊಬೈಲ್ ಸೌಲಭ್ಯ ಇದೆಯೇ ?
45. ವಾಹನ ಇದೆಯೇ (ಸೈಕಲ್/ಬೈಕ್/ಕಾರು/ಟ್ರಾಕ್ಟರ್) ?
46. ರೇಷನ್ ಸಬ್ಸಿಡಿ ಸಿಗುತ್ತಿದೆಯೇ ?
47. ವಸತಿ ಯೋಜನೆಯ ಲಾಭ ಪಡೆದಿದ್ದೀರಾ ?
48. ವಿದ್ಯಾರ್ಥಿವೇತನ ಪಡೆದಿದ್ದೀರಾ ?
49. ಮೀಸಲಾತಿ ಲಾಭ ಪಡೆದಿದ್ದೀರಾ ?
50. ಆರೋಗ್ಯ ಯೋಜನೆಯ ಲಾಭ ಇದೆಯೇ ?
51. ಮನೆಯಲ್ಲಿ ವಿಧವೆ ಇದ್ದಾರೆಯೇ ?
52. ಅಂಗವಿಕಲರು ಇದ್ದಾರೆಯೇ ?
53. ಹಿರಿಯ ನಾಗರಿಕರು (60+) ಇದ್ದಾರೆಯೇ ?
54. 6 ವರ್ಷದೊಳಗಿನ ಮಕ್ಕಳು ಎಷ್ಟು?
55. ಯುವಕರು (18–35) ಎಷ್ಟು ?
56. ಯಾವುದೇ ಸಾಮಾಜಿಕ ಸಂಘ/ಸಂಸ್ಥೆಯಲ್ಲಿ ಸೇರಿದ್ದೀರಾ ?
57. ಮನೆಯಲ್ಲಿ ನೋಂದಾಯಿತ ಮತದಾರರು ಎಷ್ಟು ?
58. ಮತದಾನ ಮಾಡುವವರು ಇದ್ದಾರೆಯೇ ?
59. ಜಾತಿ ಆಧಾರದ ಮೇಲೆ ಭೇದಭಾವ ಅನುಭವಿಸಿದ್ದೀರಾ ?
60. ಜಾತಿ ಸಮೀಕ್ಷೆಯಿಂದ ನಿಮಗೆ ಏನು ಪ್ರಯೋಜನ ?

ಈ ಎಲ್ಲಾ ಪ್ರಶ್ನೆಗಳಿಗೂ ಜಾತಿಗಣತಿಯ ಸಮಯದಲ್ಲಿ ಸರಿಯಾದ ಮಾಹಿತಿಯನ್ನು ನೀಡಲು ಮೇಲಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 21T082026.865

ಬೇಗ ಸ್ಲಿಮ್ ಆಗಬೇಕೇ? ದಿನಕ್ಕೆ ಕೇವಲ 30-45 ನಿಮಿಷ ವರ್ಕೌಟ್ ಮಾಡಿದರೆ ಸಾಕು

by ಶ್ರೀದೇವಿ ಬಿ. ವೈ
February 21, 2026 - 8:21 am
0

BeFunky collage 2026 02 21T071125.187

ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!

by ಶ್ರೀದೇವಿ ಬಿ. ವೈ
February 21, 2026 - 7:17 am
0

Rashi bavishya

ದಿನ ಭವಿಷ್ಯ: ಯಾವ ರಾಶಿಯವರಿಗೆ ಧನ ಲಾಭಕ್ಕೆ ಯಾರಿಗೆ ಅವಕಾಶ? ಯಾರಿಗೆ ನಷ್ಟ?

by ಶ್ರೀದೇವಿ ಬಿ. ವೈ
February 21, 2026 - 6:54 am
0

Untitled design 2026 02 20T202346.557

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

by ಶಾಲಿನಿ ಕೆ. ಡಿ
February 20, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 21T071125.187
    ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!
    February 21, 2026 | 0
  • Untitled design 2026 02 20T193701.636
    ಪೊಲೀಸ್‌ನಿಂದಲೇ ಅಪಪ್ರಚಾರ: ಡೆತ್ ನೋಟ್ ಬರೆದಿಟ್ಟು ವಿಧವೆ ಆತ್ಮಹ*ತ್ಯೆ
    February 20, 2026 | 0
  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T110059.041
    ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version