• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತಿಗಣತಿ ವರದಿ ಸೋರಿಕೆ: ಯಾವ್ಯಾವ ಜಾತಿ ಜನಸಂಖ್ಯೆ ಎಷ್ಟಿದೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 12, 2025 - 8:54 pm
in Flash News, ಕರ್ನಾಟಕ
0 0
0
Dfsf

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಹಾಗೂ ಮಹತ್ವದಾಗಿದ್ದ ಜಾತಿ ಗಣತಿಯ ವರದಿ ಕೊನೆಗೂ ಬಹಿರಂಗವಾಗಿದೆ. ನಿನ್ನೆಯಷ್ಟೇ ಸಂಪುಟದಲ್ಲಿ ಅಂಗೀಕಾರವಾಗಿದ್ದ ಜಾತಿ ಜನಗಣತಿಯ ಅಂಕಿ ಅಂಶಗಳು ಸೋರಿಕೆಯಾಗಿದ್ದು, ಸೋರಿಕೆಯಾಗಿರುವ ಅಂಕಿ ಅಂಶಗಳ ಪ್ರಕಾರ ಯಾವ್ಯಾವ ಜಾತಿಯ ಜನಸಂಖ್ಯೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಹೀಗಿದೆ.

ಪರಿಶಿಷ್ಟ ಜಾತಿ 1,09,29,347, ಪರಿಶಿಷ್ಟ ಪಂಗಡ 42,81,289

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ADVERTISEMENT
ADVERTISEMENT

ಪ್ರವರ್ಗ 2ಎ 77,78,209, ಪ್ರವರ್ಗ 2ಬಿ 75,25,880

ಸಾಮಾನ್ಯ ವರ್ಗ 29,74,153 ಜನರು ಅಂತಾ ಗಣತಿ

ಎಲ್ಲಾ ಪ್ರವರ್ಗಗಳಡಿ ಒಟ್ಟು ಜನಸಂಖ್ಯೆ 4,16,30,153

ಸಮೀಕ್ಷೆಗೊಳಪಡಿಸಿದ ಒಟ್ಟು ಜನಸಂಖ್ಯೆ 5.98.14.942

ಸೋರಿಕೆಯಾಗಿರುವ ಜಾತಿ ಗಣತಿ ವರದಿಯಲ್ಲಿ ದಲಿತರೇ ಮೇಲುಗೈ ಇದ್ದು ಎರಡನೇ ಸ್ಥಾನದಲ್ಲಿ 2ಎ, 2ಬಿ ವರ್ಗದ ಸಮುದಾಯವಿದೆ. ಪ್ರವರ್ಗ (2A) OBC ಸಮುದಾಯದ ಜನಸಂಖ್ಯೆ 77,78,209. ಪ್ರವರ್ಗ (2B) ಮುಸ್ಲಿಂ ಸಮುದಾಯದ ಜನಸಂಖ್ಯೆ – 75,25,880. ಪ್ರವರ್ಗ 3 (A) ಒಕ್ಕಲಿಗ ಸಮುದಾಯದ ಜನಸಂಖ್ಯೆ – 72,99,557. ಪ್ರವರ್ಗ 3(B) ಲಿಂಗಾಯತ ಸಮುದಾಯದ ಜನಸಂಖ್ಯೆ – 81,37,536. ಜಾತಿ ಗಣತಿಯಲ್ಲಿ ಮೊದಲ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಯದ್ದೇ ಮೇಲುಗೈಯಾಗಿದ್ದು, ಜಾತಿ ಗಣತಿಯಲ್ಲಿ ಎರಡನೇ ಸ್ಥಾನ ಲಿಂಗಾಯತ ಸಮುದಾಯದ್ದಾಗಿದೆ. ಇನ್ನು ಜಾತಿಗಣತಿಯಲ್ಲಿ 3ನೇ ಸ್ಥಾನದಲ್ಲಿ 2(A) ಸಮುದಾಯ ಹಾಗೂ ಜಾತಿ ಗಣತಿಯ 4ನೇ ಸ್ಥಾನದಲ್ಲಿ ಮುಸ್ಲಿಂ (2B) ಸಮುದಾಯ, 5ನೇ ಸ್ಥಾನ ಪ್ರವರ್ಗ 1(B) – 73,92,313, 6ನೇ ಸ್ಥಾನದಲ್ಲಿ (3A) ಒಕ್ಕಲಿಗ- 72,99,557 ಸಮುದಾಯವಾಗಿದೆ.

ಅತ್ಯಂತ, ಅತಿ ಹಿಂದುಳಿದ, ಹಿಂದುಳಿದವರಿಗೆ ಶೇ.32 ಮೀಸಲಾತಿ ಮುಂದುವರಿಕೆ ಮಾಡಲು ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದ್ದು, ಶೇ.32-ಶೇ.51ಕ್ಕೆ ಮೀಸಲಾತಿ ಹೆಚ್ಚಿಸುವಂತೆ ಶಿಫಾರಸ್ಸಿಗೆ ನಿರ್ಣಯಿಸಲಾಗಿದೆ. ಇನ್ನು ಜಾತಿ ಗಣತಿಯಲ್ಲಿ ಕೆಲ ವರ್ಗಗಳ ಮೀಸಲಾತಿ ಏರಿಕೆಯಾಗಿದ್ದು, ಯಾವ್ಯಾವ ಸಮುದಾಯಕ್ಕೆ ಎಷ್ಟು ಮೀಸಲಾತಿ ಏರಿಕೆಯಾಗಿರುವ ವಿವರ ಹೀಗಿದೆ.

ಪ್ರವರ್ಗ 1ಎ – ಶೇ.6ಷ್ಟು, ಪ್ರವರ್ಗ 1ಬಿ ಶೇ.12ರಷ್ಟು ಮೀಸಲಾತಿ ಏರಿಕೆ

ಪ್ರವರ್ಗ 2ಎ ಶೇ.10, ಪ್ರವರ್ಗ 2ಬಿ ಶೇ.8ರಷ್ಟು ಮೀಸಲಾತಿ ಏರಿಕೆ

ಪ್ರವರ್ಗ 3ಎ ಶೇ.7, ಪ್ರವರ್ಗ 3ಬಿ ಶೇ.8ರಷ್ಟು ಮೀಸಲಾತಿ ಏರಿಕೆ

ಜಾತಿ ಗಣತಿಯಲ್ಲಿ ಎಲ್ಲಾ ವರ್ಗಕ್ಕೆ ಒಟ್ಟು ಶೇ.51ರಷ್ಟು ಮೀಸಲಾತಿ ಯಿದ್ದು ಈ ಜಾತಿ ಗಣತಿಯ ಈ ಲೆಕ್ಕಾಚಾರಕ್ಕೆ ಕೇಂದ್ರದ ಅನುಮತಿ ಅಗತ್ಯವಾಗಿದೆ. ಗಣತಿ ಜಾರಿಗೆ ಸಂವಿಧಾನದ ತಿದ್ದುಪಡಿಯೂ ಕೂಡ ಅಗತ್ಯವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version