• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲೂ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 9:19 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 31T091602.112

ಬೆಂಗಳೂರು: ಮಕ್ಕಳು ಮತ್ತು ಅಪ್ರಾಪ್ತರ ಮೇಲೆ ಸಾಮಾಜಿಕ ಜಾಲತಾಣಗಳು ಬೀರುತ್ತಿರುವ ದುಷ್ಪರಿಣಾಮಗಳ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ನಡುವೆಯೇ, ಕರ್ನಾಟಕದಲ್ಲೂ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಗೆ ಕಡಿವಾಣ ಹೇರುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ತೆಲಂಗಾಣ ರಾಜ್ಯದ ನಂತರ ಇದೀಗ ಕರ್ನಾಟಕದಲ್ಲೂ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಎಂಬ ಹೊಸ ಪರಿಕಲ್ಪನೆಗೆ ಚರ್ಚೆ ಆರಂಭವಾಗಿದೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವೇಳೆ ಈ ವಿಷಯ ಪ್ರಸ್ತಾಪವಾಗಿದ್ದು, ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಮಕ್ಕಳ ಸಾಮಾಜಿಕ ಜಾಲತಾಣ ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಅವರು ಪ್ರಶ್ನೆ ಎತ್ತಿದ ಸಂದರ್ಭದಲ್ಲಿ, ಸರ್ಕಾರ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ನೀಡಲಾಗಿದೆ.

RelatedPosts

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ADVERTISEMENT
ADVERTISEMENT
ಸಾಮಾಜಿಕ ಜಾಲತಾಣದಿಂದ ಮಕ್ಕಳ ಮೇಲೆ ದುಷ್ಪರಿಣಾಮ

ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಗಮನ ವಿಚಲನೆ, ಮನೋವೈಕಲ್ಯ, ನಿದ್ರಾಭಂಗ, ವ್ಯಸನದಂತಹ ಲಕ್ಷಣಗಳು ಕಾಣಿಸುತ್ತಿವೆ. ಶಿಕ್ಷಣದಲ್ಲಿ ಆಸಕ್ತಿ ಕುಂಠಿತವಾಗುವುದು, ನೈತಿಕ ಮೌಲ್ಯಗಳ ಮೇಲೆ ಪರಿಣಾಮ ಬೀರುವುದರ ಜೊತೆಗೆ, ಅನಗತ್ಯ ಮತ್ತು ಅಶ್ಲೀಲ ವಿಷಯಗಳಿಗೆ ಮಕ್ಕಳು ತಲುಪುತ್ತಿರುವುದು ದೊಡ್ಡ ಕಳವಳಕ್ಕೆ ಕಾರಣವಾಗಿದೆ. ಜಾಲತಾಣಗಳ ಮೂಲಕ ಮಕ್ಕಳ ದುರ್ಬಳಕೆ, ಆನ್‌ಲೈನ್ ಅಪರಾಧಗಳು ಮತ್ತು ಸೈಬರ್ ಬುಲ್ಲಿಯಿಂಗ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪೋಷಕರು ಹಾಗೂ ತಜ್ಞರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಎದ್ದ ಪ್ರಶ್ನೆ

ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಸುರೇಶ್ ಕುಮಾರ್, “ಸಣ್ಣ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ವಿಷಯಗಳನ್ನು ವೀಕ್ಷಿಸುತ್ತಿದ್ದಾರೆ. ಇದರಿಂದ ಅವರ ಮನಸ್ಸು ತಪ್ಪು ದಾರಿಗೆ ಹೋಗುತ್ತಿದೆ. ಸರ್ಕಾರ ಈ ಕುರಿತು ಗಂಭೀರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, “ಇದು ಅತ್ಯಂತ ಗಂಭೀರ ವಿಷಯ. ಮಕ್ಕಳನ್ನು ಸಂಪೂರ್ಣವಾಗಿ ಜಾಲತಾಣದಿಂದ ದೂರವಿಡುವುದಕ್ಕಿಂತ, ಜವಾಬ್ದಾರಿಯುತ ಬಳಕೆಯ ಕುರಿತು ಜಾಗೃತಿ ಮೂಡಿಸುವುದು ಮುಖ್ಯ. ಈ ದಿಸೆಯಲ್ಲಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕುರಿತು ಚರ್ಚೆ ನಡೆಯುತ್ತಿದೆ” ಎಂದು ತಿಳಿಸಿದರು.

ಪ್ರಿಯಾಂಕ್ ಖರ್ಗೆ ಅವರ ಪ್ರಕಾರ, ಮೆಟಾ (Meta) ಸಂಸ್ಥೆಯೊಂದಿಗೆ ಸಹಕಾರ ಸಾಧಿಸಿ, ಕೃತಕ ಬುದ್ಧಿಮತ್ತೆ (AI) ಮೂಲಕ ಸಾಮಾಜಿಕ ಜಾಲತಾಣದ ವೀಡಿಯೋ ಮತ್ತು ವಿಷಯಗಳನ್ನು ಪರಿಶೀಲಿಸುವ ವ್ಯವಸ್ಥೆ ರೂಪಿಸುವ ಚಿಂತನೆ ನಡೆಯುತ್ತಿದೆ. ಇದರಿಂದ ಮಕ್ಕಳಿಗೆ ಹಾನಿಕಾರಕ ವಿಷಯ ತಲುಪದಂತೆ ತಡೆಯುವ ಉದ್ದೇಶವಿದೆ.

ಫಿನ್ಲೆಂಡ್, ಆಸ್ಟ್ರೇಲಿಯಾ ಮತ್ತು ಫ್ರಾನ್ಸ್‌ ದೇಶಗಳಲ್ಲಿ ಈಗಾಗಲೇ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ತೆಲಂಗಾಣದಲ್ಲೂ ಇದೇ ರೀತಿಯ ಕ್ರಮ ಜಾರಿಗೆ ತರಲು ಚಿಂತನೆ ನಡೆದಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಅಂತಹ ಮಾದರಿಗಳನ್ನು ಅಧ್ಯಯನ ಮಾಡುತ್ತಿದೆ.

3 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ

ರಾಜ್ಯದಲ್ಲಿ ಮೊದಲ ಹಂತವಾಗಿ 3 ಲಕ್ಷ ವಿದ್ಯಾರ್ಥಿಗಳು ಮತ್ತು 1 ಲಕ್ಷ ಶಿಕ್ಷಕರಿಗೆ ಸಾಮಾಜಿಕ ಜಾಲತಾಣದ ಜವಾಬ್ದಾರಿಯುತ ಬಳಕೆಯ ಕುರಿತು ಜಾಗೃತಿ ಮೂಡಿಸಲು ಸರ್ಕಾರ ನಿರ್ಧರಿಸಿದೆ.

ಈ ವಿಷಯ ಇನ್ನೂ ಚರ್ಚೆಯ ಹಂತದಲ್ಲಿದ್ದು, ವಿವಿಧ ತಜ್ಞರು, ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version