• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್: ಒಗ್ಗಟ್ಟು ಪ್ರದರ್ಶನ ಮಾಡಲು ಸಿಎಂ, ಡಿಸಿಎಂ ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 2, 2025 - 10:44 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 02T103539.038

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಸಮರ ಇದೀಗ ತಾರಕಕ್ಕೇರಿದೆ. ಕರ್ನಾಟಕದ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಕೇಂದ್ರ ಕಾಂಗ್ರೆಸ್ ಹೈಕಮಾಂಡ್ ಕೈಗೊಂಡ ಕ್ರಮಗಳ ಹಿನ್ನೆಲೆ ಇಂದು ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದರು. ಕಳೆದ ಶನಿವಾರ ಸಿಎಂ ನಿವಾಸದಲ್ಲಿ ನಡೆದ ಸಭೆಯ ನಂತರ, ಈ ಬಾರಿ ಸಿದ್ದರಾಮಯ್ಯ ಅವರನ್ನು ಡಿಕೆಶಿ ಅವರ ಸದಾಶಿವನಗರದ ನಿವಾಸಕ್ಕೆ ಆಹ್ವಾನಿಸಲಾಗಿತ್ತು. 

ಸಿಎಂ ಅವರಿಗೆ ಇಷ್ಟವಾದ ನಾಟಿಕೋಳಿ ಸಾರು ವಿಶೇಷವಾಗಿ ತಯಾರಿಸಲಾಗಿತ್ತು. ಜೊತೆಗೆ ಇಡ್ಲಿ, ವಡೆ, ದೋಸೆ ಮತ್ತು ಉಪ್ಪಿಟ್ಟು ಸೇರಿದಂತೆ ಸಾಂಪ್ರದಾಯಿಕ ಖಾದ್ಯ ಮಾಡಲಾಗಿತ್ತು. ಬ್ರೇಕ್‌ಫಾಸ್ಟ್​ ಮೀಟಿಂಗ್​ನಲ್ಲಿ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಉಪಹಾರ ಕೂಟಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಡಿಕೆಶಿಯ ಸಹೋದರ ಮತ್ತು ಸಂಸದೆ ಡಿ.ಕೆ. ಸುರೇಶ್ ಹಾಗೂ ಕುಣಿಗಲ್ ಶಾಸಕ ಡಾ. ರಂಗನಾಥ್ ಭಾಗವಹಿಸಿದ್ದರು.

RelatedPosts

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ADVERTISEMENT
ADVERTISEMENT

ಬೆಳಗ್ಗೆ 8 ಗಂಟೆ ಸುಮಾರಿಗೆ ಸಿದ್ದರಾಮಯ್ಯ ಅವರು ಡಿಕೆಶಿ ಮನೆ ತಲುಪಿದರು. ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್‌ ಮತ್ತು ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್‌ ಸ್ವಾಗತ ಕೋರಿದರು.

ಸಿಎಂ ಸಿದ್ದರಾಮಯ್ಯ ನಾನು ಬ್ರದರ್ಸ್‌ ರೀತಿ ಇದ್ದೀವಿ: ಡಿ.ಕೆ ಶಿವಕುಮಾರ್‌

ಬೆಂಗಳೂರು: “ನಾನು ಮತ್ತು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತಿದ್ದೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಗುಂಪು ಇರೋದೇ ಇಲ್ಲ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

ವಿಧಾನಸೌಧದ ನಿರ್ಮಾತೃ ಮಹಾನ್ ನಾಯಕ ಕೆಂಗಲ್ ಹನುಮಂತಯ್ಯನವರ 54ನೇ ಪುಣ್ಯತಿಥಿಯ ಅಂಗವಾಗಿ ಇಂದು ಡಿಕೆಶಿ ಅವರು ವಿಧಾನಸೌಧದಲ್ಲಿ ಹನುಮಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಮರ್ಪಿಸಿದರು.

ನಂತರ ಮಾತನಾಡಿದ ಅವರು, “ಅದು ನನ್ನ ಮತ್ತು ಸಿಎಂ ಅವರ ನಡುವಿನ ವೈಯಕ್ತಿಕ ವಿಷಯ. ನಾವಿಬ್ಬರೂ ಸಹೋದರರಂತೆ ಇದ್ದೇವೆ. ಬ್ರದರ್ಸ್ ತರ ಕೆಲಸ ಮಾಡ್ತಿದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ನೀವು ಮಾಧ್ಯಮದವರೇ ಏನೇನೋ ಬಿತ್ತಿ ತೋರಿಸುತ್ತಿದ್ದೀರಿ, ಸಿದ್ದರಾಮಯ್ಯ ಗುಂಪು, ಡಿಕೆಶಿ ಗುಂಪು ಅಂತ. ನಮ್ಮಲ್ಲಿ ಅಂಥ ಯಾವುದೇ ಗುಂಪು ಇಲ್ಲ. ನಾವು ಹುಟ್ಟಿದ್ದು ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಿದ್ದಾಗ ಗುಂಪು ಯಾಕೆ ಬೇಕು?” ಎಂದು ಡಿಕೆಶಿ ಪ್ರಶ್ನಿಸಿದರು.

ಅವರು, “ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿದರು, ಎಸ್.ಎಂ. ಕೃಷ್ಣ ವಿಕಾಸಸೌಧ ಕಟ್ಟಿದರು, ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ.. ಯಾರೇ ಅಧಿಕಾರಕ್ಕೆ ಬಂದರೂ ಇಂಥ ಶಾಶ್ವತ ಕೊಡುಗೆಗಳನ್ನು ಬಿಟ್ಟು ಹೋಗಬೇಕು. ನಾವೂ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು ಮತ್ತು ಸಿಎಂ ಒಟ್ಟಿಗೆ 140 ಶಾಸಕರನ್ನ ಒಗ್ಗೂಡಿಸಿ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ.” ಎಂದರು.

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು, “ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲಾ? ನಮಗೆ ಅಂಥ ಯಾವುದೇ ಅಗತ್ಯ ಇಲ್ಲ. ನಾವು ಎಲ್ಲವನ್ನೂ ಒಟ್ಟಾಗೇ ಮಾಡುತ್ತಿದ್ದೇವೆ” ಎಂದು ನಗುಮೊಗದಲ್ಲಿ ಹೇಳಿದರು.

ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, “ಇನ್ನೂ ಡಿಕೆಶಿ ಬ್ರೇಕ್‌ಫಾಸ್ಟ್‌ಗೆ ಕರೆದಿಲ್ಲ. ಕರೆದರೆ ಕರೆಯುತ್ತಾರೆ, ಕರೆದ್ರೆ ನಾನು ಖಂಡಿತ ಹೋಗುತ್ತೇನೆ” ಎಂದು ಸಿದ್ದು ಸರಳವಾಗಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

Untitled design 2026 04 12T170350.536

‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 5:05 pm
0

Untitled design 2026 04 12T162308.578

ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
  • Untitled design 2026 04 12T150953.240
    ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version