• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 1:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
Untitled design 2026 06 07T131108.768

ಕನಕಪುರ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಸ್ವಕ್ಷೇತ್ರಕ್ಕೆ ಮೊದಲ ಭೇಟಿ ನೀಡಿದ ಡಿ.ಕೆ ಶಿವಕುಮಾರ್‌ ಅವರಿಗೆ ಕನಕಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ದೊರಕಿದೆ. ಹಾರೋಹಳ್ಳಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದ್ದು, ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಸ್ತೆಗಿಳಿದು ತಮ್ಮ ನಾಯಕನನ್ನು ಬರಮಾಡಿಕೊಂಡರು.

ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಹಾರೋಹಳ್ಳಿಗೆ ಆಗಮಿಸಿದ ಸಿಎಂ ಡಿಕೆಶಿ ಅವರನ್ನು ಸ್ಥಳೀಯರು ಹೂಮಳೆ ಸುರಿಸಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಆರಂಭವಾದ ಬೃಹತ್ ರೋಡ್ ಶೋದಲ್ಲಿ ಸಿಎಂ ಕೈಬೀಸಿ ಜನತೆಗೆ ಧನ್ಯವಾದ ಸಲ್ಲಿಸಿದರು. “ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ” ಎಂದು ಅವರು ಭಾವುಕ ಮಾತುಗಳನ್ನಾಡಿದರು.

RelatedPosts

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಹಾರೋಹಳ್ಳಿ ಸರ್ಕಲ್‌ನಿಂದ ಆರಂಭವಾದ ಮೆರವಣಿಗೆಯಲ್ಲಿ ಶಾಸಕ ಇಟ್ಬಾಲ್ ಹುಸೇನ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸಹ ಸಾಥ್ ನೀಡಿದರು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನಸಮೂಹವು “ಡಿಕೆ… ಡಿಕೆ…” ಎಂಬ ಘೋಷಣೆಗಳನ್ನು ಕೂಗುತ್ತಾ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಇಡೀ ಮಾರ್ಗದಲ್ಲಿ ಕಾಂಗ್ರೆಸ್ ಬಾವುಟಗಳು, ಬೃಹತ್ ಬ್ಯಾನರ್‌ಗಳು ಹಾಗೂ ಕಟೌಟ್‌ಗಳು ನಗರವನ್ನು ಅಲಂಕರಿಸಿದ್ದವು.

ಈ ರೋಡ್ ಶೋನಲ್ಲಿ ಹಸಿಮೆಣಸಿನಕಾಯಿ, ಒಣ ಮೆಣಸಿನಕಾಯಿ ಮತ್ತು ಬೆಳ್ಳುಳ್ಳಿಯನ್ನು ಬಳಸಿ ತಯಾರಿಸಲಾದ ಈ ಬೃಹತ್ ಹಾರವನ್ನು ಕ್ರೇನ್ ಸಹಾಯದಿಂದ ಸಿಎಂ ಅವರಿಗೆ ಅರ್ಪಿಸಲಾಯಿತು. ಸುಮಾರು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ತಯಾರಿಸಿದ ಈ ಹಾರ “ದೃಷ್ಟಿ ತಾಗದಿರಲಿ” ಎಂಬ ನಂಬಿಕೆಯಿಂದ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದರ ಜೊತೆಗೆ ಟ್ರ್ಯಾಕ್ಟರ್‌ಗಳಲ್ಲಿ ತರಲಾಗಿದ್ದ ಟನ್‌ಗಟ್ಟಲೆ ಹೂವುಗಳನ್ನು ಜನರು ಸುರಿದು ಸಂಭ್ರಮಿಸಿದರು.

ಮೆರವಣಿಗೆಯುದ್ದಕ್ಕೂ ಪಟಾಕಿ ಸಿಡಿತ, ಸಿಹಿ ಹಂಚಿಕೆ ಹಾಗೂ ಜೈಕಾರಗಳು ನಡೆದವು. ಜನಪದ ಕಲಾತಂಡಗಳು ತಮಟೆ, ಡೊಳ್ಳು, ನಗಾರಿ, ಹುಲಿವೇಷ ಮತ್ತು ಪೂಜಾ ಕುಣಿತದ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತಂದವು. ಮಹಿಳೆಯರು ಪೂರ್ಣಕುಂಭದೊಂದಿಗೆ ಸಿಎಂ ಅವರನ್ನು ಗೌರವಿಸಿದರು.

ರೋಡ್ ಶೋ ಸಂದರ್ಭದಲ್ಲಿ ಭದ್ರತೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಬಾಂಬ್ ಸ್ಕ್ವಾಡ್ ಹಾಗೂ ಭದ್ರತಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಸುರಕ್ಷತೆಯನ್ನು ಖಚಿತಪಡಿಸಿಕೊಂಡರು.

ಹಾರೋಹಳ್ಳಿಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೂ ಸಿಎಂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ರೋಡ್ ಶೋ ಮುಂದುವರೆಸಿದರು. ದಿನಪೂರ್ತಿ ಕನಕಪುರ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅವರು, ಸಂಜೆ ಚನ್ನಬಸಪ್ಪ ವೃತ್ತದಲ್ಲಿ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

Your paragraph text (2)

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

by ಕವಿತಾ
September 22, 2026 - 7:40 pm
0

Your paragraph text (1)

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

by ಕವಿತಾ
September 22, 2026 - 7:27 pm
0

Your paragraph text

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

by ಕವಿತಾ
September 22, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version