• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕನಕಪುರ ರಸ್ತೆವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 7, 2026 - 11:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 07T113906.569

ಬೆಂಗಳೂರು, ಜೂನ್ 07: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ವಿಶೇಷ ಪ್ರಯಾಣ ಮಾಡಿದ್ದಾರೆ. ನಕಪುರ ಪ್ರವಾಸದ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯ ಟ್ರಾಫಿಕ್ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಅವರು ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಬಳಸದೇ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸಿದ್ದಾರೆ. 

ಮೆಟ್ರೋದಲ್ಲೇ ಕನಕಪುರ ರಸ್ತೆಗೆ ಸಿಎಂ ಪ್ರಯಾಣ

ವಿಧಾನಸೌಧದ ಬಳಿಯ ಮೆಟ್ರೋ ನಿಲ್ದಾಣದಿಂದ ಹತ್ತಿದ ಸಿಎಂ ಡಿಕೆಶಿ, ಕನಕಪುರ ರಸ್ತೆಯ ಕೊನೆಯ ಮೆಟ್ರೋ ಸ್ಟೇಷನ್ವರೆಗೆ ಸಾರ್ವಜನಿಕರ ಜೊತೆಯಲ್ಲೇ ಪ್ರಯಾಣಿಸಿದರು. ಯಾವುದೇ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ಅನುಸರಿಸದೆ, ಸಾಮಾನ್ಯ ಪ್ರಯಾಣಿಕರಂತೆ ರೈಲಿನಲ್ಲಿ ಸಂಚರಿಸಿದರು. 

RelatedPosts

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಲಾವಣ್ಯ ಹ*ತ್ಯೆ ಪ್ರಕರಣ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೇತನ್ ಪೊಲೀಸ್ ವಶಕ್ಕೆ

ADVERTISEMENT
ADVERTISEMENT
ಪ್ರಯಾಣಿಕರ ಜೊತೆ ಕುಶಲೋಪಚಾರ, ಮಗುವಿಗೆ ಚಾಕ್ಲೇಟ್ ವಿನಿಮಯ

ಮೆಟ್ರೋ ರೈಲಿನಲ್ಲಿ ಪ್ರಯಾಣಿಕರೊಂದಿಗೆ ಸಿಎಂ ಮುಕ್ತವಾಗಿ ಸಂವಾದ ನಡೆಸಿದರು. ಒಬ್ಬ ಮುದ್ದಾದ ಪುಟಾಣಿ ಮಗುವಿನ ಬಳಿಗೆ ಹೋಗಿ, ಅದರೊಂದಿಗೆ ಮಾತುಕತೆ ನಡೆಸಿದರು. ನಂತರ ಮಗುವಿಗೆ ಚಾಕ್ಲೇಟ್ ನೀಡಿ ಸಂತಸದ ಕ್ಷಣವನ್ನು ಹಂಚಿಕೊಂಡರು. ಈ ವೇಳೆ ರೈಲಿನಲ್ಲಿದ್ದ ಯುವತಿಯರೊಂದಿಗೂ ಸೆಲ್ಫಿಗೆ ಕೇಳಿಕೊಂಡಾಗ, ಸಿಎಂ ತಕ್ಷಣ ಒಪ್ಪಿಕೊಂಡು ಎಲ್ಲರ ಜೊತೆ ಫೋಟೋಗೆ ಪೋಸ್ ನೀಡಿದರು. ಪ್ರಯಾಣಿಕರೆಲ್ಲರಿಗೂ ಧನ್ಯವಾದ ತಿಳಿಸಿದರು.

ವಿಶೇಷ ಕಾರ್ಯಕ್ರಮ

ಸದಾಶಿವನಗರದಲ್ಲಿನ ತಮ್ಮ ನಿವಾಸದಿಂದ ಇಂದು ಬೆಳಗ್ಗೆ ಹೊರಟ ಸಿಎಂ, ಮೊದಲು ಮೆಟ್ರೋದಲ್ಲಿ ಪ್ರಯಾಣಿಸಿ ನಂತರ ಕನಕಪುರ ತಾಲೂಕಿನ ವಿವಿಧೆಡೆ ಕೃತಜ್ಞತಾ ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಿಕೊಳ್ಳುವುದು ಅವರ ಮುಖ್ಯ ಉದ್ದೇಶವಾಗಿದೆ.

ಸಿಎಂ ಡಿಕೆಶಿ ಅವರು ಇಡೀ ದಿನ ಕನಕಪುರ ತಾಲೂಕಿನಾದ್ಯಂತ ವೇಗದ ಸಂಚಾರ ನಡೆಸಲಿದ್ದು, ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ ಅವರು ಸಾಮಾನ್ಯ ಜನರ ಮಧ್ಯೆ ಬೆರೆಯಲು, ಟ್ರಾಫಿಕ್ ಸಮಸ್ಯೆ ತಪ್ಪಿಸುವ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಸಂದೇಶವನ್ನು ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version