• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 6, 2026 - 4:27 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 06T162503.079

ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಅವರು ಸಲ್ಲಿಸಿದ್ದ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಎಳೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. “ರಾಮಲಿಂಗಾರೆಡ್ಡಿ ನನ್ನ ಆತ್ಮೀಯ ಸ್ನೇಹಿತರು. ಅವರೊಂದಿಗೆ ನಾನು ನೇರವಾಗಿ ಮಾತನಾಡಿದ್ದೇನೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆಯನ್ನು ಅಂಗೀಕರಿಸುವ ಪ್ರಶ್ನೆಯೇ ಇಲ್ಲ,” ಎಂದು ಸಿಎಂ ಖಡಕ್‌ ಅಗಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಜೀನಾಮೆ ಕುರಿತ ವಿವಾದಕ್ಕೆ ಅಂತ್ಯ ಹಾಡುವ ಪ್ರಯತ್ನ ಮಾಡಿದರು. “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಟ್ಸಪ್ ಮೂಲಕ ಕಳುಹಿಸಿದ್ದರು ಎಂಬುದು ನಿಜ. ಆದರೆ ಆ ವಿಚಾರವನ್ನು ನಾವು ಶಾಂತಿಯುತವಾಗಿ ಚರ್ಚಿಸಿ ಬಗೆಹರಿಸಿದ್ದೇವೆ,” ಎಂದು ಅವರು ವಿವರಿಸಿದರು.

RelatedPosts

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ADVERTISEMENT
ADVERTISEMENT

ರಾಜಕೀಯ ವಲಯದಲ್ಲಿ ಇತ್ತೀಚೆಗೆ ರಾಜ್ಯ ಸಚಿವ ಸಂಪುಟ ಹಾಗೂ ಪಕ್ಷದ ಒಳಗಿನ ಅಸಮಾಧಾನಗಳ ಕುರಿತು ಹಲವು ಚರ್ಚೆಗಳು ನಡೆಯುತ್ತಿದ್ದವು. ಈ ಹಿನ್ನೆಲೆ ರಾಮಲಿಂಗಾರೆಡ್ಡಿಯ ರಾಜೀನಾಮೆ ಸುದ್ದಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಸಿಎಂ ನೀಡಿದ ಸ್ಪಷ್ಟನೆ ಬಳಿಕ ಈ ಗೊಂದಲಕ್ಕೆ ತಾತ್ಕಾಲಿಕ ಅಂತ್ಯ ಕಂಡಂತಾಗಿದೆ.

ಸಿಎಂ ಡಿ.ಕೆ ಶಿವಕುಮಾರ್ ಅವರು ಮುಂದುವರಿದು, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಪಕ್ಷದ ತಂತ್ರಗಾರಿಕೆಯನ್ನು ಕೂಡ ವಿವರಿಸಿದರು. “ನಾವು ಇಂದು ಐದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದ್ದೇವೆ. ರಾಜ್ಯಸಭೆಗೆ 3 ಅಭ್ಯರ್ಥಿಗಳು ಹಾಗೂ ವಿಧಾನ ಪರಿಷತ್‌ಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ,” ಎಂದು ಹೇಳಿದರು.

ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರ ಪಾತ್ರವನ್ನೂ ಉಲ್ಲೇಖಿಸಿದರು. “ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ನಾಮಪತ್ರ ಸಲ್ಲಿಸಿದ್ದಾರೆ. ಇದು ಪಕ್ಷದ ಸಂಘಟನಾ ಶಕ್ತಿಯನ್ನು ತೋರಿಸುತ್ತದೆ,” ಎಂದು ಅವರು ಹೇಳಿದರು. ಜೊತೆಗೆ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಅವರಿಗೂ ಕರ್ನಾಟಕದಿಂದ ಅವಕಾಶ ನೀಡಿರುವುದನ್ನು ಸಿಎಂ ಪ್ರಶಂಸಿಸಿದರು.

“ಪಕ್ಷದ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಸಮಾನ ಅವಕಾಶ ನೀಡುವುದು ನಮ್ಮ ಉದ್ದೇಶ. ವಿಧಾನ ಪರಿಷತ್ ಚುನಾವಣೆಯ ಎಲ್ಲ ಐದು ಸ್ಥಾನಗಳಿಗೂ ಕಾಂಗ್ರೆಸ್ ಕಾರ್ಯಕರ್ತರೇ ಪ್ರತಿನಿಧಿಸುತ್ತಿದ್ದಾರೆ. ಇದು ಪಕ್ಷದ ಒಳಗಿನ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಪ್ರತೀಕ,” ಎಂದು ಅವರು ಹೇಳಿದರು.

ರಾಜಕೀಯದಲ್ಲಿ ಇತ್ತೀಚೆಗೆ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳಿಗೂ ಸಿಎಂ ಪ್ರತಿಕ್ರಿಯಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ನನಗೆ ಶುಭಾಶಯ ಕೋರಿದ್ದಾರೆ. ಅವರಿಗೆ ನಾನು ಧನ್ಯವಾದ ಹೇಳಿದ್ದೇನೆ. ರಾಜ್ಯದ ಹಿತಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು,” ಎಂದು ಹೇಳಿದರು.

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕೆಂದು ಸಿಎಂ ಕರೆ ನೀಡಿದರು. “ರಾಜಕೀಯ ಮಾಡುವುದು ಬೇಡ, ನಾವು ಎಲ್ಲರೂ ಸೇರಿ ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ,” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (30)

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

by ದಿಶಾ ಕೆ. ಎಸ್.
July 22, 2026 - 6:39 am
0

ಸ್ವ (28)

ಇಂದಿನ ರಾಶಿ ಭವಿಷ್ಯ ( 22 ಜುಲೈ 2026)

by ದಿಶಾ ಕೆ. ಎಸ್.
July 22, 2026 - 6:32 am
0

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version