• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಚ ಕೊಡೋದು, ತೆಗೆದುಕೊಳ್ಳೋದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ

ಲಂಚ ಕೊಡೋದು, ತೆಗೆದುಕೊಳ್ಳೋದು ತಪ್ಪು: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2025 - 5:37 pm
in Flash News, ಕರ್ನಾಟಕ
0 0
0
Untitled Design 2025 03 03t173057.389

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು. ಬಿಲ್ ಪಡೆಯುವುದಕ್ಕಾಗಿ ಲಂಚ ಕೋಡೋದು, ತೆಗೆದುಕೊಳ್ಳುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

RelatedPosts

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ

“ಇದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ”: ಪ್ರೇಮಿಯೊಂದಿಗಿನ ಪತ್ನಿಯ ನವರಂಗಿ ಆಟ ಬಯಲು

ತೆರಿಗೆ ಎಫೆಕ್ಟ್: ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ..ಎಲ್ಲವೂ ಬಂದ್.!

ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ಫಿಕ್ಸ್

ADVERTISEMENT
ADVERTISEMENT
ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಅಪರಾಧ

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

ಹೈಕಮಾಂಡ್ ತೀರ್ಮಾನ ಅಂತಿಮ

ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 15t224956.568

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ

by ಶಾಲಿನಿ ಕೆ. ಡಿ
July 15, 2025 - 10:59 pm
0

Untitled design 2025 07 15t223005.315

“ಇದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ”: ಪ್ರೇಮಿಯೊಂದಿಗಿನ ಪತ್ನಿಯ ನವರಂಗಿ ಆಟ ಬಯಲು

by ಶಾಲಿನಿ ಕೆ. ಡಿ
July 15, 2025 - 10:39 pm
0

Untitled design 2025 07 15t212434.903

ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ

by ಶಾಲಿನಿ ಕೆ. ಡಿ
July 15, 2025 - 9:25 pm
0

Untitled design 2025 07 15t211007.435

ತೆರಿಗೆ ಎಫೆಕ್ಟ್: ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ..ಎಲ್ಲವೂ ಬಂದ್.!

by ಶಾಲಿನಿ ಕೆ. ಡಿ
July 15, 2025 - 9:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 15t224956.568
    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ
    July 15, 2025 | 0
  • Untitled design 2025 07 15t211007.435
    ತೆರಿಗೆ ಎಫೆಕ್ಟ್: ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ..ಎಲ್ಲವೂ ಬಂದ್.!
    July 15, 2025 | 0
  • Untitled design 2025 07 15t200931.533
    ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ಫಿಕ್ಸ್
    July 15, 2025 | 0
  • Untitled design 2025 07 15t195258.761
    ಗಾಳಿ ಆಂಜನೇಯಸ್ವಾಮಿ ದೇಗುಲ ವಿವಾದ: ಮಧ್ಯಂತರ ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್
    July 15, 2025 | 0
  • Untitled design 2025 07 15t172629.706
    ಲೈಂಗಿಕ ಕಿರುಕುಳ ಆರೋಪ: ಕ್ರಿಕೆಟಿಗ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್
    July 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version