• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಲಿಸ್ ಅಧಿಕಾರಿ ವಿರುದ್ಧ ಸಿಎಂ ಗರಂ: ASPಗೇ ಹೊಡೆಯಲು ಹೋಗಿದ್ದೇಕೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2025 - 3:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
11 2025 04 28t153109.432

RelatedPosts

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ

ADVERTISEMENT
ADVERTISEMENT

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಮಯದಲ್ಲಿ ಪೋಲಿಸ್ ಅಧಿಕಾರಿಯೊಬ್ಬರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿರುವ ಘಟನೆ ನಡೆದಿದೆ. ವೇದಿಕೆ ಮೇಲೆ ಸಿದ್ದರಾಮಯ್ಯ ಧ್ವನಿ ಎತ್ತಿ, ಸಮವಸ್ತ್ರದಲ್ಲಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರತ್ತ ಕೈ ಎತ್ತಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಪ್ರತಿಭಟನೆ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಆಗಮಿಸಿದ್ದರು. ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಕೂಡಾ ಪ್ರತಿಪಕ್ಷದ ಹೋರಾಟದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು.

ಸಿದ್ದರಾಮಯ್ಯ ವೇದಿಕೆ ಮೇಲೆ ನಿಂತು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸುತ್ತಿದ್ದರು. ಅವರು ಮಾತು ಮುಂದುವರಿಸುತ್ತಿದ್ದ ಸಂದರ್ಭದಲ್ಲಿ, ಧಾರವಾಡ ಜಿಲ್ಲೆಯ ಎಎಸ್‌ಪಿ ನಾರಾಯಣ ಭರಮನಿ ವೇದಿಕೆಗೆ ಹತ್ತಿ, ಸಿಎಂಗೆ ಮಾಹಿತಿ ನೀಡಲು ಮುಂದಾದರು. ಅವರು, “ಬಿಜೆಪಿ ಕಾರ್ಯಕರ್ತರು ವೇದಿಕೆಗೆ ನುಗ್ಗಲು ಯತ್ನಿಸುತ್ತಿದ್ದಾರೆ,” ಎಂಬ ಮಾಹಿತಿ ನೀಡಿದರು.

ಆದರೆ ಈ ಮಧ್ಯ ಪ್ರವೇಶಿಸಿದ್ದರಿಂದ ಸಿದ್ದರಾಮಯ್ಯನವರ ಕೋಪಕ್ಕೆ ಕಾರಣವಾಗಿದೆ. ವೇದಿಕೆಯತ್ತ ನುಗ್ಗುವವರನ್ನು ತಡೆದಿಲ್ಲ ಎಂಬ ಕಾರಣಕ್ಕೆ, ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಇಷ್ಟು ಹೊತ್ತು ನೀವು ಏನು ಮಾಡುತ್ತಿದ್ದೀರಿ? ಈಗಾಗಲೇ ಪರಿಸ್ಥಿತಿ ಹದಗೆಟ್ಟ ಮೇಲೆ ಮಾಹಿತಿ ನೀಡುತ್ತಿದ್ದೀರಾ?” ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಿಎಂ ಕೈ ಎತ್ತಿ ಅಧಿಕಾರಿಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಜನರ ಗಮನ ಸೆಳೆಯಿತು.

ಈ ಘಟನೆ ನಡೆಯುತ್ತಿದ್ದಂತೆ ಕಾರ್ಯಕ್ರಮದಲ್ಲಿದ್ದವರು ಸ್ಮಾರ್ಟ್‌ಫೋನ್ ಮೂಲಕ ವಿಡಿಯೋ ಶೂಟ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡರು. ಕೆಲವೇ ನಿಮಿಷಗಳಲ್ಲಿ ಈ ವಿಡಿಯೋ ವೈರಲ್‌‌ ಆಗಿದ್ದು, ಇದಕ್ಕೆ ನಾನಾ ರೀತಿಯ ಪ್ರತಿಕ್ರಿಯೆಗಳು ಬರುತ್ತಿವೆ. ಕೆಲವರು ಸಿಎಂ ತಾಳ್ಮೆಯ ಕೊರತೆ ಎಂದು ಟೀಕಿಸಿದರು, ಇನ್ನು ಕೆಲವರು ಅವರ ಭದ್ರತೆಯ ಬಗ್ಗೆ ತೀವ್ರ ಗಂಭೀರತೆಯನ್ನು ಬಿಂಬಿಸುತ್ತಾರೆ ಎಂದು ಬೆಂಬಲ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯನವರ ನಿಕಟ ವಲಯದವರು ಈ ಕುರಿತು ಪ್ರತಿಕ್ರಿಯಿಸಿ, “ಮುಖ್ಯಮಂತ್ರಿಯವರ ಭದ್ರತೆಗೆ ಮುಖ್ಯವಾಗಿ ಕಾಳಜಿ ವಹಿಸಬೇಕಿತ್ತು. ವೇದಿಕೆ ಮೇಲೆ ಪ್ರತಿಭಟನಾಕಾರರು ನುಗ್ಗುವ ಸಾಧ್ಯತೆ ಇದ್ದಾಗ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಸಿಎಂ ಕೋಪ ತೋರಿಸಿದ್ದು ಸಹಜ,” ಎಂದು ಸಮರ್ಥಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T155538.870

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

by ಯಶಸ್ವಿನಿ ಎಂ
March 11, 2026 - 3:56 pm
0

Untitled design 2026 03 11T152827.982

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

by ಯಶಸ್ವಿನಿ ಎಂ
March 11, 2026 - 3:35 pm
0

Untitled design 2026 03 11T143547.306

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 11, 2026 - 2:42 pm
0

Untitled design 2026 03 11T142425.251

ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು

by ಶಾಲಿನಿ ಕೆ. ಡಿ
March 11, 2026 - 2:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T155538.870
    ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!
    March 11, 2026 | 0
  • Untitled design 2026 03 11T152827.982
    ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು
    March 11, 2026 | 0
  • Untitled design 2026 03 11T142425.251
    ಪುಕೆಟ್‌ನಲ್ಲಿ ಏರ್ ಇಂಡಿಯಾ ವಿಮಾನದ ಟೈರ್ ಸ್ಫೋಟ: ಪ್ರಾಣಾಪಾಯದಿಂದ 133 ಪ್ರಯಾಣಿಕರು ಪಾರು
    March 11, 2026 | 0
  • Untitled design 2026 03 11T132619.070
    ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳು ಪಟ್ಟು: ಸದನದಲ್ಲಿ ಗದ್ದಲ
    March 11, 2026 | 0
  • Untitled design 2026 03 11T122445.441
    ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version