• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 5:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 01T171939.418

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ADVERTISEMENT
ADVERTISEMENT

ಶಿವಮೊಗ್ಗ: ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಸಂಪೂರ್ಣ ಅನಗತ್ಯ ಮತ್ತು ಖಂಡನೀಯ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತಾಪ ಸೂಚಿಸಿದ ಅವರು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ..

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮನಯ್ಯ ಅವರು, “ಅಮೆರಿಕ ನಡೆಸಿರುವ ದಾಳಿ ಅನಗತ್ಯ. ಒಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಂತಿಯ ಮಂತ್ರ ಪಠಿಸುತ್ತಾರೆ, ಇನ್ನೊಂದೆಡೆ ಯುದ್ಧ ಮಾಡುತ್ತಾರೆ. ಅಮೆರಿಕದ ಈ ವಿರೋಧಾಭಾಸದ ನಿಲುವನ್ನು ನಾನು ಖಂಡಿಸುತ್ತೇನೆ” ಎಂದು ಸ್ಪಷ್ಟವಾಗಿ ಹೇಳಿದರು 

ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ

ಇರಾನ್–ಅಮೆರಿಕಾ ಸಂಘರ್ಷದ ಹಿನ್ನೆಲೆ ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ, ವಿಶೇಷವಾಗಿ ಕನ್ನಡಿಗರ ಸುರಕ್ಷತೆ ಕುರಿತು ರಾಜ್ಯ ಸರ್ಕಾರ ಚಿಂತಿತವಾಗಿದೆ ಎಂದು ಸಿಎಂ ಹೇಳಿದರು. “ರಾಜ್ಯ ಸರ್ಕಾರವು ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಅಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಭರವಸೆ ನೀಡಿದರು.

ಬಳ್ಳಾರಿ ಜಿಲ್ಲೆಯ ಸುಮಾರು 30 ಮಂದಿ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಮಾಹಿತಿ ದೊರೆತಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. “ದುಬೈನಲ್ಲಿ ವಾಸಿಸುತ್ತಿರುವ ಭಾರತೀಯರು ಈವರೆಗೆ ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ನಮಗೆ ಲಭಿಸಿದೆ” ಎಂದು ತಿಳಿಸಿದರು.

ದುಬೈ ವಿಮಾನ ನಿಲ್ದಾಣ ಬಂದ್ -ಆತಂಕದ ಪರಿಸ್ಥಿತಿ

ಸದ್ಯ ದುಬೈ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂಬ ಮಾಹಿತಿ ದೊರೆತಿದ್ದು, ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ಅವರನ್ನು ಭಾರತಕ್ಕೆ ಕರೆತರಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ದುಬೈ ವಿಮಾನ ನಿಲ್ದಾಣ ಬಂದ್ ಆಗಿರುವುದು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಆದರೂ ಅಲ್ಲಿರುವ ಕನ್ನಡಿಗರು ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಸ್ಥಳೀಯ ಆಯುಕ್ತರೊಂದಿಗೆ ಸಭೆ ನಡೆಸಿ, ವಿದೇಶಗಳಲ್ಲಿ ಇರುವ ಕನ್ನಡಿಗರ ಸುರಕ್ಷತೆ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು. “ಯಾರಿಗೂ ಯಾವುದೇ ತೊಂದರೆ ಆಗದಂತೆ ನಾವು ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಾಗಿದ್ದೇವೆ” ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿ ಇದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಸಿಎಂ ಹೇಳಿದರು. “ತಾವು ಹೋಟೆಲ್‌ನಲ್ಲಿ ಸುರಕ್ಷಿತವಾಗಿದ್ದೇವೆ ಎಂದು ಭೋಜೇಗೌಡರು ತಿಳಿಸಿದ್ದಾರೆ. ಅಲ್ಲಿ ಪರಿಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ನೀಡಿದ್ದಾರೆ” ಎಂದು ವಿವರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

BeFunky collage (57)

IPL 2026 KKR vs RR : ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
April 19, 2026 - 3:39 pm
0

BeFunky collage (56)

ಟ್ರಂಪ್ ಜತೆ ವಿವಾದಕ್ಕೆ ಆಸಕ್ತಿ ಇಲ್ಲ ಎಂದ ಪೋಪ್

by ಶ್ರೀದೇವಿ ಬಿ. ವೈ
April 19, 2026 - 3:01 pm
0

BeFunky collage (55)

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

by ಶ್ರೀದೇವಿ ಬಿ. ವೈ
April 19, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version