• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 3:26 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 28T152119.440

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

ಬೆಂಗಳೂರು: ಭೀಕರ ಕಾರು ಅಪಘಾತದಲ್ಲಿ ದುರಂತ ಸಾವನ್ನಪ್ಪಿದ ಹಿರಿಯ ಐಎಎಸ್ ಅಧಿಕಾರಿ ದಿ. ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಕರ್ನಾಟಕ ಸರ್ಕಾರ ಮಹತ್ವದ ಮಾನವೀಯ ನೆರವು ನೀಡಿದೆ. ಅವರ ಪುತ್ರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಿ ಕುಟುಂಬಕ್ಕೆ ಆರ್ಥಿಕ ಹಾಗೂ ಮಾನಸಿಕ ಆಸರೆ ಒದಗಿಸಲಾಗಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸರಳ ಹಾಗೂ ಭಾವುಕ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚೈತನ್ಯಾ ಎಂ. ಬೀಳಗಿ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ “ತಂದೆಯಂತೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಿ, ಜನಸೇವೆಯಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಅವರು ಕಿವಿಮಾತು ಹೇಳಿದರು.

ದಿ. ಮಹಾಂತೇಶ್ ಬೀಳಗಿ ಅವರು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಾಮಾಣಿಕ ಹಾಗೂ ನಿಷ್ಠಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಕಾರ್ಯಕ್ಷಮತೆ, ಸರಳತೆ ಹಾಗೂ ಜನಪರ ನಿಲುವಿನಿಂದ ಜನಮನ ಸೆಳೆದಿದ್ದ ಅವರು, ಕಳೆದ ನವೆಂಬರ್ 25, 2025 ರಂದು ಸೇವೆಯಲ್ಲಿದ್ದಾಗಲೇ ಅಪಘಾತದಲ್ಲಿ ನಿಧನರಾಗಿದ್ದರು.

ತಂದೆಯ ಅಗಲಿಕೆಯಿಂದ ಸಂಕಷ್ಟಕ್ಕೀಡಾದ ಕುಟುಂಬಕ್ಕೆ ಆಸರೆಯಾಗುವ ಉದ್ದೇಶದಿಂದ, ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ಅಡಿಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದರಂತೆ ಚೈತನ್ಯಾ ಎಂ. ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ (Assistant) – ಗ್ರೂಪ್-ಸಿ ಹುದ್ದೆ ನೀಡಲಾಗಿದೆ.

ಚೈತನ್ಯಾ ಅವರ ವೇತನ ಶ್ರೇಣಿ ರೂ. 49,050 ರಿಂದ ರೂ. 92,500 ಆಗಿದ್ದು, ಸರ್ಕಾರಿ ಸೇವೆಯ ಎಲ್ಲಾ ಸೌಲಭ್ಯಗಳು ದೊರೆಯಲಿವೆ. ನೇಮಕಾತಿ ಪತ್ರ ವಿತರಿಸುವ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಮಹಾಂತೇಶ್ ಬೀಳಗಿ ಅವರು ರಾಜ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಅವರ ಅಗಲಿಕೆಯ ನೋವು ತುಂಬಾ ದೊಡ್ಡದು. ಇಂತಹ ಸಂದರ್ಭಗಳಲ್ಲಿ ಸರ್ಕಾರ ಕುಟುಂಬದ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ. ಚೈತನ್ಯಾ ಅವರು ತಮ್ಮ ತಂದೆಯ ಹೆಸರನ್ನು ಉಳಿಸುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಎಲ್ಲರೂ ಚೈತನ್ಯಾ ಅವರಿಗೆ ಶುಭ ಹಾರೈಸಿ, ಧೈರ್ಯ ತುಂಬಿದರು.

ಚೈತನ್ಯಾ ಎಂ. ಬೀಳಗಿ ಅವರು ಮಾತನಾಡಿ, “ಈ ಸಂಕಷ್ಟದ ಸಮಯದಲ್ಲಿ ನಮ್ಮ ಕುಟುಂಬದೊಂದಿಗೆ ನಿಂತ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ತಂದೆಯ ಕನಸುಗಳನ್ನು ನನಸು ಮಾಡುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ” ಎಂದು ಭಾವುಕರಾಗಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version