• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 6:45 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 03 10T184151.941

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಕೊರತೆ (Commercial LPG Shortage) ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ತಕ್ಷಣ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಪೆಟ್ರೋಲಿಯಂ ಮತ್ತು ಪ್ರಕೃತಿ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆಯಿಂದ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಗ್ಯಾಸ್ ಸಿಲಿಂಡರ್ ಲಭ್ಯವಿಲ್ಲದ ಕಾರಣ ಹಲವು ಸಣ್ಣ–ದೊಡ್ಡ ಹೋಟೆಲ್‌ಗಳು ತಮ್ಮ ವ್ಯವಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಸಮಸ್ಯೆ ಎದುರಾಗುವ ಆತಂಕವೂ ಹೆಚ್ಚಾಗಿದೆ.

RelatedPosts

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

ADVERTISEMENT
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ, ಬೆಂಗಳೂರಿನಲ್ಲಿ ಸಾವಿರಾರು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಕಾರ್ಯನಿರ್ವಹಿಸುತ್ತಿವೆ. ದಿನನಿತ್ಯ ಲಕ್ಷಾಂತರ ಜನರು ಈ ಹೋಟೆಲ್‌ಗಳ ಊಟದ ಮೇಲೆ ಅವಲಂಬಿತರಾಗಿದ್ದಾರೆ. ವಿಶೇಷವಾಗಿ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ತಮ್ಮ ಮನೆಗಳಿಂದ ದೂರ ವಾಸಿಸುವವರು ಹೋಟೆಲ್ ಊಟದ ಮೇಲೆಯೇ ಬದುಕು ಸಾಗಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಇದಕ್ಕೂ ಮುನ್ನ ಇಂಡಿಯನ್ ಆಯಿಲ್ ಕಾರ್ಪೋರೇಷನ್ (IOCL), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ (HPCL) ಮತ್ತು ಭಾರತ ಪೆಟ್ರೋಲಿಯಂ ಕಾರ್ಪೋರೇಷನ್ (BPCL) ಕಂಪನಿಗಳ ಮೂಲಕ ಪ್ರತಿದಿನ ಸುಮಾರು 1080 ಮೆಟ್ರಿಕ್ ಟನ್ ಕಮರ್ಷಿಯಲ್ ಗ್ಯಾಸ್ ರಾಜ್ಯಕ್ಕೆ ಪೂರೈಕೆ ಆಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ಪೂರೈಕೆ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಸಿಎಂ ಹೇಳಿದ್ದಾರೆ.

ಗ್ಯಾಸ್ ಕೊರತೆಯಿಂದಾಗಿ ಹಲವಾರು ಹೋಟೆಲ್‌ಗಳು ಬಾಗಿಲು ಮುಚ್ಚುವ ಪರಿಸ್ಥಿತಿಗೆ ತಲುಪಿವೆ. ಇದರಿಂದ ಗ್ರಾಹಕರಿಗೂ ತೊಂದರೆ ಉಂಟಾಗಿದೆ. ವಿದ್ಯಾರ್ಥಿ ವಸತಿನಿಲಯಗಳು, ಪಿಜಿ ವಸತಿ ವ್ಯವಸ್ಥೆಗಳು ಹಾಗೂ ಕಾರ್ಮಿಕರ ಹಾಸ್ಟೆಲ್‌ಗಳಿಗೂ ಇದರ ಪರಿಣಾಮ ತಟ್ಟಿದೆ. ಊಟ ಸಿದ್ಧಪಡಿಸಲು ಅಗತ್ಯವಾದ ಗ್ಯಾಸ್ ಸಿಲಿಂಡರ್ ದೊರೆಯದ ಕಾರಣ, ಹಲವು ಸ್ಥಳಗಳಲ್ಲಿ ಊಟದ ವ್ಯವಸ್ಥೆಯೇ ಅಸ್ತವ್ಯಸ್ತವಾಗಿದೆ.

ಇದಲ್ಲದೆ ಮದುವೆ ಮಂಟಪಗಳು ಹಾಗೂ ಸಮಾರಂಭಗಳ ಆಯೋಜಕರಿಗೂ ಗ್ಯಾಸ್ ಕೊರತೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ದೊಡ್ಡ ಪ್ರಮಾಣದ ಅಡುಗೆ ಮಾಡಲು ಅಗತ್ಯವಾದ ಕಮರ್ಷಿಯಲ್ ಗ್ಯಾಸ್ ಸಿಗದ ಕಾರಣ ಹಲವು ಕಾರ್ಯಕ್ರಮಗಳು ಅಸಮಾಧಾನಕರ ಸ್ಥಿತಿಗೆ ತಲುಪುತ್ತಿವೆ ಎಂಬ ಮಾಹಿತಿ ಕೂಡ ಸರ್ಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಗ್ಯಾಸ್ ಪೂರೈಕೆಯನ್ನು ಪುನಃ ಆರಂಭಿಸುವಂತೆ ಸಿಎಂ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಹೋಟೆಲ್ ಉದ್ಯಮವು ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿರುವ ಪ್ರಮುಖ ಕ್ಷೇತ್ರವಾಗಿದ್ದು, ಇದಕ್ಕೆ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅದೇ ವೇಳೆ, ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜನ್ನು ಸಮರ್ಪಕವಾಗಿ ನಿರ್ವಹಿಸಲು ತೈಲ ಕಂಪನಿಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ. ರಾಜ್ಯದ ಹೋಟೆಲ್ ಉದ್ಯಮ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರೀದಿಸುವವರಿಗೆ

ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ

by ಶಾಲಿನಿ ಕೆ. ಡಿ
August 11, 2026 - 12:23 pm
0

Untitled design 2026 08 11T115104.764

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

by ಶಾಲಿನಿ ಕೆ. ಡಿ
August 11, 2026 - 11:55 am
0

Untitled design 2026 08 11T112756.787

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

by ಶಾಲಿನಿ ಕೆ. ಡಿ
August 11, 2026 - 11:33 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
  • Untitled design 2026 08 11T112756.787
    ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ
    August 11, 2026 | 0
  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
  • Untitled design 2026 08 11T090734.907
    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version