• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

MNREGA ಮರು ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟ: ಸಿಎಂ ಸಿದ್ದರಾಮಯ್ಯ ಕರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 9:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 18T211654.608

ಮೈಸೂರು, ಜನವರಿ18: ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನಃ ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

RelatedPosts

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

ಕೆಆರ್‌ಎಸ್‌ಗೆ ಒಂದೇ ದಿನ 5 ಸಾವಿರ ಕ್ಯೂಸೆಕ್‌ ಒಳಹರಿವು ಹೆಚ್ಚಳ:ಕಾವೇರಿ ತಟದಲ್ಲಿ ಸಂತಸ

ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

ಕೊಡಗಿನಲ್ಲಿ ಮಳೆ ಆರ್ಭಟ: ಜು.12ರವರೆಗೆ ಪ್ರವಾಸಿಗರಿಗೆ ರಾಜಾ ಸೀಟ್ ಪ್ರವೇಶ ನಿರ್ಬಂಧ

ADVERTISEMENT
ADVERTISEMENT

2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು.ಅದನ್ನು ಕಿತ್ತುಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿ ದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

MNREGA ಯೋಜನೆಯನ್ನು ಮುಂದುವರೆಸಲು ಹೋರಾಟ

ಕೇಂದ್ರ ಸರ್ಕಾರ ಇತೀಚೆಗೆ MNREGA ಬದಲಿಗೆ ವಿಬಿಜಿ ಗ್ರಾಮ್ ಜಿ ಎಂಬ ಕಾಯ್ದೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ MNREGA ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಮೂರು ದಿನ ಕೆಲಸ ಕೊಡುವ ಕಾಯ್ದೆ.ಅದು ಸಂವಿಧಾನದ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು ಹಾಕಲಾಗುತ್ತಿದೆ ಎಂದರು.

ವರುಣಾ ಕ್ಷೇತ್ರದಲ್ಲಿ ಒಟ್ಟು 1932 ಕೋಟಿ ರೂ.ಗಳ ಕಾಮಗಾರಿ

ಕುಪ್ಯಾ ಗ್ರಾಮದಲ್ಲಿ ಸುಮಾರು 323ಕೋಟಿ ರೂ.ಗಳ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ನಂತರ ಮೂರು ಬಾರಿ ವರುಣಾ ಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 22/10/2024 ರಲ್ಲಿ 501 ಕೋಟಿ ರೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ನಂತರ 9/8/2025 ರಂದು 1108 ಕೋಟಿ ರೂ ಗಳ ಕಾರ್ಯಕ್ರಮ. ಮತ್ತು ಇಂದು 323 ಕೋಟಿ ಸೇರಿದಂತೆ ಒಟ್ಟು 1932 ಕೋಟಿ ರೂ.ಗಳ ಕಾಮಗಾರಿಗಳಿಗೆ ವರುಣಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ. 1500ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೆರವೇರಿಸಿದೆ. ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳು

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ

ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ ಎಂದರು. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (1)

ಸಕಲೇಶಪುರದಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿತ ಭೀತಿ

by ದಿಶಾ ಕೆ. ಎಸ್.
July 9, 2026 - 2:44 pm
0

Web Photo Editor 2026 07 09T124027.123

ನಾಳೆ ಕರೂರಿಗೆ ಸಿಎಂ ವಿಜಯ್ ಭೇಟಿ: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ಪತ್ರ ವಿತರಣೆ

by ದಿಶಾ ಕೆ. ಎಸ್.
July 9, 2026 - 1:54 pm
0

Web Photo Editor 2026 07 09T124027.123

ದೊಡ್ಮನೆ ದೊರೆ ಬರ್ತ್‌‌ಡೇ ಆಹ್ವಾನ: ಹೇಗಿರಲಿದೆ ಶಿವೋತ್ಸವ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 9, 2026 - 1:30 pm
0

Web Photo Editor 2026 07 09T125414.435

ಮಹಾರಾಷ್ಟ್ರ ಭೀಕರ ಪ್ರವಾಹ: ನದಿ ಪಾಲಾದ LPG ಸಿಲಿಂಡರ್‌ಗಳು

by ದಿಶಾ ಕೆ. ಎಸ್.
July 9, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (19)
    ಟಿಎಂಸಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ: ವಿಡಿಯೋ ವೈರಲ್‌
    July 8, 2026 | 0
  • ‘ತಬಾಹಿ’ ಥಂಡರ್..!! (18)
    ಮುನಿಸು ಮರೆತ ಪ್ರಜ್ವಲ್ ದೇವರಾಜ್..? ‘ಕರಾವಳಿ’ ಸಿನಿಮಾಗೆ ಮತ್ತೆ ಸಾಥ್..!
    July 8, 2026 | 0
  • ‘ತಬಾಹಿ’ ಥಂಡರ್..!! (14)
    ಲೋಕಾಯುಕ್ತ ದಾಳಿ ಮುಕ್ತಾಯ: ಪತ್ತೆಯಾದ ಸಂಪತ್ತೆಷ್ಟು ಗೊತ್ತಾ..?
    July 8, 2026 | 0
  • ‘ತಬಾಹಿ’ ಥಂಡರ್..!! (13)
    ವಯನಾಡು ದುರಂತ: ಮೂವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ಕಾರ್ಯಾಚರಣೆ
    July 8, 2026 | 0
  • ‘ತಬಾಹಿ’ ಥಂಡರ್..!! (11)
    ಶಾಲಾ ವಾಹನಕ್ಕೆ ಸಿಲುಕಿ 5ವರ್ಷದ ಮಗು ಸಾ*ವು
    July 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version