• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 11:41 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 27T114027.909

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೂಚನೆ ನೀಡಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈಗ ಸಿದ್ದರಾಮಯ್ಯ ಅವರ ಮುಂದಿನ ನಡೆ ಏನಾಗಬಹುದು ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಹುಟ್ಟಿಸಿದೆ.

ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ನಡೆದ ಮಹತ್ವದ ಚರ್ಚೆಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ (Rahul Gandhi), ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಮೇಲ್ನೋಟಕ್ಕೆ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆ ನಡೆದಿದೆಯೆಂದು ಹೇಳಲಾಗಿತ್ತು, ಆದರೂ ಕರ್ನಾಟಕ ನಾಯಕತ್ವ ಬದಲಾವಣೆಯ ಕುರಿತಾಗಿ ಗಂಭೀರ ಚರ್ಚೆ ನಡೆದಿದೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

RelatedPosts

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

ADVERTISEMENT
ADVERTISEMENT

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ನಾಯಕತ್ವ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆಗಳ ನಂತರ ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಹಿಂದುಳಿದ ವರ್ಗಗಳ ರಾಜಕೀಯ ಸಮೀಕರಣದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ. ಇದೇ ಕಾರಣಕ್ಕೆ ಪ್ರಭಾವಿ ಒಬಿಸಿ ನಾಯಕನಾಗಿರುವ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಯೋಜನೆ ಹೈಕಮಾಂಡ್ ಮಟ್ಟದಲ್ಲಿ ರೂಪುಗೊಂಡಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳುಹಿಸಿ, ಎಐಸಿಸಿ ಮಟ್ಟದಲ್ಲಿ ಮಹತ್ವದ ಜವಾಬ್ದಾರಿ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 2029ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಭಾರತದಲ್ಲಿ ಪಕ್ಷದ ಬಲವರ್ಧನೆಗಾಗಿ ಸಿದ್ದರಾಮಯ್ಯ ಅವರ ಅನುಭವವನ್ನು ಬಳಸಿಕೊಳ್ಳುವ ಉದ್ದೇಶವೂ ಇದೆ ಎಂದು ಹೇಳಲಾಗುತ್ತಿದೆ.

ಆದರೆ ಸದ್ಯಕ್ಕೆ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ತೆರಳುವ ಬಗ್ಗೆ ಸಂಪೂರ್ಣ ಒಲವು ತೋರಿಲ್ಲ ಎನ್ನಲಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮ ಪ್ರಭಾವ ಇನ್ನೂ ಗಟ್ಟಿಯಾಗಿರುವ ಸಂದರ್ಭದಲ್ಲೇ ದೆಹಲಿಗೆ ತೆರಳುವ ವಿಚಾರ ಅವರಿಗೆ ಅಚ್ಚರಿ ತಂದಿದೆ ಎಂದು ಆಪ್ತ ವಲಯಗಳು ಹೇಳುತ್ತಿವೆ. ಇದೇ ಕಾರಣಕ್ಕೆ ಅವರು ಹೈಕಮಾಂಡ್ ಬಳಿ ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ದೆಹಲಿಯಿಂದ ವಾಪಸ್ಸಾದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು, ಶಾಸಕರು ಹಾಗೂ ಬೆಂಬಲಿಗರೊಂದಿಗೆ ಸರಣಿ ಸಭೆಗಳನ್ನು ಆರಂಭಿಸಿದ್ದಾರೆ. ಮುಂದಿನ ರಾಜಕೀಯ ಪರಿಸ್ಥಿತಿಯನ್ನು ಅಳೆಯಲು ಅವರು ತೀವ್ರ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮೇ 28ರಂದು ಅವರು ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (D. K. Shivakumar) ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಯಾಗಿ ಕಾಣಿಸಿಕೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಬಳಿಕ ನಡೆದ ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಇದೀಗ ತಮಗೆ ಸಿಎಂ ಸ್ಥಾನ ನೀಡಬೇಕು ಎಂದು ಅವರು ಹೈಕಮಾಂಡ್ ಮುಂದೆ ತಮ್ಮ ವಾದ ಮಂಡಿಸಿದ್ದಾರೆ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಬೆಂಬಲಿಗರು ಕೂಡ ನಾಯಕತ್ವ ಬದಲಾವಣೆಗೆ ಒತ್ತಾಯ ಹೆಚ್ಚಿಸಿದ್ದಾರೆ.

ಆದರೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಯಾವುದೇ ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟನೆ ನೀಡಿಲ್ಲ. ಮಾಧ್ಯಮಗಳ ಮುಂದೆ “ಯಾವುದೇ ಗೊಂದಲ ಇಲ್ಲ” ಎಂದು ಹೇಳುತ್ತಿದ್ದರೂ, ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ತಿರುವಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (49)

ಪುಟ್ಟಮಲ್ಲಿ ಸ್ಟೆಪ್: ಡಾಲಿಗಾಗಿ ಆ್ಯಕ್ಟರ್ ಆದ್ರಾ ಡಾಕ್ಟರ್ ಧನ್ಯತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 2:18 pm
0

ಪಶ್ಚಾತ್ತಾಪ (48)

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

by ದಿಶಾ ಕೆ. ಎಸ್.
September 5, 2026 - 1:45 pm
0

ಪಶ್ಚಾತ್ತಾಪ (47)

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 1:33 pm
0

ಪಶ್ಚಾತ್ತಾಪ (46)

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

by ದಿಶಾ ಕೆ. ಎಸ್.
September 5, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version