• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2025 - 9:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 06t211538.608

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಇಂದು ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಒಪ್ಪಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್‌ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್‌ ಪಾಸ್‌ ಇದ್ದಂತೆ ಎಂದರು.

RelatedPosts

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

ADVERTISEMENT
ADVERTISEMENT

ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್‌ ಆಗಿಲ್ಲ. ಶಾಸಕರೆಲ್ಲರೂ ತಿರುಗುಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೇಂದ್ರಕ್ಕೆ ಹೋಗುವುದು ಗ್ಯಾರಂಟಿಯಾಗಿದೆ. ಇನ್ನೆರಡು ವರ್ಷವೂ ಇದೇ ರೀತಿ ಅತಂತ್ರದಲ್ಲೇ ಸರ್ಕಾರ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಹಲವಾರು ಬಾರಿ ತಪ್ಪಿದೆ. ಆದರೆ ಈಗ ಅವರಿಗೂ ಅವಕಾಶ ಬರಬಹುದು ಎಂದರು.

ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೇ ಪಾಪರ್‌ ಸರ್ಕಾರ ಎಂದು ಒಪ್ಪಿಕೊಂಡಿದ್ದಾರೆ. ಈ ಸರ್ಕಾರದಿಂದ ಜನರ ಕೈಗೆ ಚಿಪ್ಪು ಸಿಗಲಿದೆ. ಸಿಎಂ ಬದಲಾವಣೆಯ ಗಲಾಟೆಯ ನಡುವೆ ಸಚಿವರು ಸ್ಥಾನ ಕಳೆದುಕೊಂಡು ತಿರುಗಿ ಬೀಳಲಿದ್ದಾರೆ. ಸಚಿವ ರಾಜಣ್ಣ ಹೇಳಿದಂತೆಯೇ, ಅಧಿಕಾರದ ಪ್ರಳಯ ಆಗಲಿದೆ ಎಂದರು.

ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿಲ್ಲ. ಕೋವಿಡ್‌ ಲಸಿಕೆ ಇದಕ್ಕೆ ಕಾರಣವಲ್ಲ ಎಂದು ತಜ್ಞರು ಹೇಳಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕಿದೆ. ಅಲ್ಲದೆ ಹಾಸನದಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಇದಕ್ಕಾಗಿ ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (19)

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

by ಶಾಲಿನಿ ಕೆ. ಡಿ
September 6, 2026 - 2:45 pm
0

ಮಾಡಲು (18)

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 6, 2026 - 2:32 pm
0

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version