• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 11:08 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 27T110749.348

RelatedPosts

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಅವರು ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಕಚೇರಿಯಿಂದ ರಾಜಭವನಕ್ಕೆ ಅಧಿಕೃತವಾಗಿ ಸಮಯಾವಕಾಶ ಕೋರಲಾಗಿದೆ ಎಂದು ತಿಳಿದುಬಂದಿದೆ.

ಇದರ ನಡುವೆ, ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಮತ್ತು ಶಾಸಕರಿಗಾಗಿ ಉಪಹಾರ ಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಮಹತ್ವದ ರಾಜಕೀಯ ಚರ್ಚೆಗಳು ನಡೆಯುವ ಸಾಧ್ಯತೆ ಇದ್ದು, ಮುಂದಿನ ನಾಯಕತ್ವ ಬದಲಾವಣೆ ಕುರಿತಂತೆ ಅಂತಿಮ ಮಾತುಕತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿತ್ತು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಪ್ಪಿಸುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ದೆಹಲಿಯಲ್ಲಿ ನಡೆದ ಹಲವು ಸುತ್ತಿನ ಸಭೆಗಳ ಬಳಿಕ ಇದೀಗ ನಾಯಕತ್ವ ಬದಲಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ಸುದ್ದಿಗಳು ಹರಿದಾಡುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿದೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ಈ ಬೆಳವಣಿಗೆ ಕುರಿತು ಮೌನ ವಹಿಸಿದ್ದು, ಅಧಿಕೃತ ಘೋಷಣೆಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ. ಆದರೆ ಪಕ್ಷದ ವಲಯದಲ್ಲಿ ನಾಯಕತ್ವ ಬದಲಾವಣೆ ಈಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನೊಂದೆಡೆ, ಡಿ.ಕೆ. ಶಿವಕುಮಾರ್ ಬೆಂಬಲಿಗರು ಈಗಾಗಲೇ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು, ಹೊಸ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ಜೋರಾಗಿವೆ. ಕೆಲ ಶಾಸಕರು ಮತ್ತು ಸಚಿವರು ಡಿಕೆ ಪರವಾಗಿ ತೆರೆಯಾಗಿ ಬೆಂಬಲ ಸೂಚಿಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (11)

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

by ಶಾಲಿನಿ ಕೆ. ಡಿ
July 15, 2026 - 11:44 am
0

Untitled design 2026 07 15T111352.717

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
July 15, 2026 - 11:20 am
0

ಷ್ಯ (9)

ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ

by ಶಾಲಿನಿ ಕೆ. ಡಿ
July 15, 2026 - 11:08 am
0

ಷ್ಯ (8)

ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
July 15, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
  • ಷ್ಯ (8)
    ಇಂದು ಪೆಟ್ರೋಲ್-ಡೀಸೆಲ್ ದರ ಇಳಿಕೆ ಆಗಿದೆಯಾ? ಪ್ರಮುಖ ನಗರಗಳ ತೈಲ ಬೆಲೆ ವಿವರ ಇಲ್ಲಿದೆ
    July 15, 2026 | 0
  • ಷ್ಯ (7)
    ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಬ್ಬರ: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
    July 15, 2026 | 0
  • ಷ್ಯ (6)
    ನಡುರಸ್ತೆಯಲ್ಲಿ ಮಾನವನ ಬುರುಡೆ ಇಟ್ಟು ವಾಮಾಚಾರ: ಬೆಚ್ಚಿಬಿದ್ದ ಗ್ರಾಮಸ್ಥರು
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version