• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 8:53 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 27T085315.879

ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಮುಂದಿನ ನಡೆಯ ಕುರಿತು ತೀವ್ರ ಕುತೂಹಲ ಮೂಡಿದೆ. ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲಿದ್ದು, ಬಗ್ಗೆ ಕಾಂಗ್ರೆಸ್ (Congress) ಪಕ್ಷದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಆದರೆ, ಹಿರಿಯ ರಾಜಕಾರಣಿಯಾಗಿರುವ ಸಿದ್ದರಾಮಯ್ಯ ಇಷ್ಟು ಸುಲಭವಾಗಿ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಹೈಕಮಾಂಡ್ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿವೆ. ಸಿಎಂ ಸ್ಥಾನ ಬದಲಾವಣೆ ಕುರಿತ ಊಹಾಪೋಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಈಗ ಅಂತಿಮ ತೀರ್ಮಾನದ ಹಂತಕ್ಕೆ ತಲುಪಿದೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಸಿದ್ದರಾಮಯ್ಯ ಸುಲಭವಾಗಿ ಮುಖ್ಯಮಂತ್ರಿ ಸ್ಥಾನ ತ್ಯಜಿಸುವ ನಾಯಕರಲ್ಲ ಎಂಬ ಅಭಿಪ್ರಾಯವೂ ಕಾಂಗ್ರೆಸ್ ಒಳಗೇ ಕೇಳಿಬರುತ್ತಿದೆ.

RelatedPosts

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

ಐಪಿಎಲ್‌ನಲ್ಲಿ ಹೊಸ ಇತಿಹಾಸ: ಸಿಎಸ್‌ಕೆ ದಾಖಲೆ ಧೂಳೀಪಟ ಮಾಡಿದ ಆರ್‌ಸಿಬಿ

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ADVERTISEMENT
ADVERTISEMENT

ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರು ಹಾಗೂ ನಿಕಟ ನಾಯಕರೊಂದಿಗೆ ಇಂದು ಬೆಳಗಿನ ಉಪಹಾರ ಸಭೆ ನಡೆಸಲಿದ್ದು, ಇದೇ ಸಭೆಯಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಸಚಿವರಾದ ಜಿ. ಪರಮೇಶ್ವರ್, ಎಂಸಿ ಸುಧಾಕರ್ ಸೇರಿದಂತೆ ಹಲವು ಆಪ್ತರು ಸಿಎಂ ಭೇಟಿಯಾಗಲಿದ್ದಾರೆ.

ಈ ಹಿಂದೆಯೂ ಹಲವು ರಾಜಕೀಯ ಸಂಕಷ್ಟಗಳನ್ನು ಸಿದ್ದರಾಮಯ್ಯ ಸಮರ್ಥವಾಗಿ ಎದುರಿಸಿದ್ದರು. ಅವರು, ರಾಜ್ಯದಲ್ಲಿ ತಮ್ಮ ನಾಯಕತ್ವವನ್ನು ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ಹಲವು ಬಾರಿ ದೆಹಲಿಗೆ ಭೇಟಿ ನೀಡಿ ನಾಯಕತ್ವ ಬದಲಾವಣೆ ಕುರಿತು ಮನವಿ ಸಲ್ಲಿಸಿದ್ದರೂ, ಅಂತಿಮ ತೀರ್ಮಾನ ಮಾತ್ರ ಆಗಿರಲಿಲ್ಲ ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ಗೆಲುವು ಹಾಗೂ ಇತರೆ ರಾಜ್ಯಗಳ ಚುನಾವಣಾ ಫಲಿತಾಂಶಗಳ ನಡುವೆಯೂ ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಗೊಂದಲ ಮುಂದುವರಿದಿತ್ತು. ಸಿಎಂ ಮತ್ತು ಡಿಸಿಎಂ ನಡುವಿನ ಆಂತರಿಕ ಪೈಪೋಟಿ ಹೈಕಮಾಂಡ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಇದೀಗ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಮೌನ ವಹಿಸಿದ್ದಾರೆ. ಯಾವುದೇ ರೀತಿಯ ಸಾರ್ವಜನಿಕ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದ್ದು, ಇದರ ಹಿಂದೆ ದೊಡ್ಡ ರಾಜಕೀಯ ಲೆಕ್ಕಾಚಾರ ಇದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡುವ ಸಾಧ್ಯತೆಯಿದೆ. ಈ ವೇಳೆ ಅವರು ತಮ್ಮ ಮುಂದಿನ ನಿರ್ಧಾರವನ್ನು ಸ್ಪಷ್ಟಪಡಿಸಬಹುದೆಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ಮೂಡಿದೆ.

ಇನ್ನೊಂದೆಡೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಗೂ ಅಪಾರ ಮಹತ್ವ ಸಿಕ್ಕಿದೆ. ಇದು ಸಿದ್ದರಾಮಯ್ಯ ನೇತೃತ್ವದ ಕೊನೆಯ ಸಚಿವ ಸಂಪುಟ ಸಭೆಯಾಗಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T093920.842

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ

by ಶಾಲಿನಿ ಕೆ. ಡಿ
May 27, 2026 - 9:40 am
0

Untitled design 2026 05 27T092615.976

ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ

by ಶಾಲಿನಿ ಕೆ. ಡಿ
May 27, 2026 - 9:27 am
0

Untitled design 2026 05 27T091022.855

ಐಪಿಎಲ್‌ನಲ್ಲಿ ಹೊಸ ಇತಿಹಾಸ: ಸಿಎಸ್‌ಕೆ ದಾಖಲೆ ಧೂಳೀಪಟ ಮಾಡಿದ ಆರ್‌ಸಿಬಿ

by ಶಾಲಿನಿ ಕೆ. ಡಿ
May 27, 2026 - 9:11 am
0

Untitled design 2026 05 27T085315.879

ಸಿದ್ದರಾಮಯ್ಯ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್

by ಶಾಲಿನಿ ಕೆ. ಡಿ
May 27, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T093920.842
    ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
    May 27, 2026 | 0
  • Untitled design 2026 05 27T092615.976
    ಬೇಕರಿ ತಿನಿಸುಗಳಲ್ಲಿ ಕ್ಯಾನ್ಸರ್ ಕಾರಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ವರದಿ
    May 27, 2026 | 0
  • Untitled design 2026 05 27T091022.855
    ಐಪಿಎಲ್‌ನಲ್ಲಿ ಹೊಸ ಇತಿಹಾಸ: ಸಿಎಸ್‌ಕೆ ದಾಖಲೆ ಧೂಳೀಪಟ ಮಾಡಿದ ಆರ್‌ಸಿಬಿ
    May 27, 2026 | 0
  • Untitled design 2026 05 27T083638.783
    ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ
    May 27, 2026 | 0
  • Untitled design 2026 05 27T082201.840
    ಕರ್ನಾಟಕಕ್ಕೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಪಟ್ಟ? ಕಾಂಗ್ರೆಸ್ ಹೈಕಮಾಂಡ್ ಹೊಸ ಸೂತ್ರ ಏನು?
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version