• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾರ್ಚ್ ಮೂರರಿಂದ ಅಧಿವೇಶನ, ಮಾರ್ಚ್ 7 ರಂದು ಆಯವ್ಯಯ ಮಂಡನೆ : ಸಿಎಂ ಸಿದ್ದರಾಮಯ್ಯ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 6:39 pm
in Flash News, ಕರ್ನಾಟಕ
0 0
0
Add a subheading (49)

ವಿಧಾನಮಂಡಲ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ, ನೂತನ ವರ್ಷದ ಮೊದಲ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ  ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

RelatedPosts

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

ADVERTISEMENT
ADVERTISEMENT

ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ  ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ ಪರವಾಗಿದ್ದು, ಕೃಷಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಇರಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಲೆ ಏರಿಕೆ ತಗ್ಗಿಸಲು ಪ್ರಯತ್ನ
ಬೆಲೆಯೇರಿಕೆ ಹೆಚ್ಚಾಗಿರುವುದರಿಂದ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ಮಾಡುತ್ತವೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಕುರಿತು ಹೆಚ್ಚಿನ ಒತ್ತು ನೀಡಬೇಕು.  ರಾಜ್ಯ ಸರ್ಕಾರ ಬೆಲೆಯೇರಿಕೆ ತಗ್ಗಿಸಲು  ಸಾಧ್ಯವಾದಷ್ಟೂ ಪ್ರಯತ್ನ ಮಾಡಲಿದೆ ಎಂದರು .

ಮೆಟ್ರೋ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರದ ನೇಮಕ ಮಾಡಿರುವ ಸಮಿತಿ ಅಧ್ಯಕ್ಷರು

ಮೆಟ್ರೋ ರೈಲಿನ ದರ ನಿಗದಿ  ಮಾಡುವುದು ಕೇಂದ್ರ ಸರ್ಕಾರ ನೇಮಕ ಮಾಡಿರುವ ಸಮಿತಿ. ಮೆಟ್ರೋ ಸ್ವಾಯತ್ತ ಸಂಸ್ಥೆಯಾದರೂ, ಸಮಿತಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಇಬ್ಬರು ರಾಜ್ಯ ಸರ್ಕಾರದ ಪ್ರತಿನಿಧಿಗಳಿರುತ್ತಾರೆ. ಬೆಲೆ ನಿಗದಿ ಮಾಡಲು ರಾಜ್ಯ ಸರ್ಕಾರ  ಪ್ರಸ್ತಾವನೆ ನೀಡುತ್ತದೆ.  ಬೆಲೆ ನಿಗದಿ ಮಾಡುವುದು ಸಮಿತಿ. ಅಧ್ಯಕ್ಷರನ್ನು ನೇಮಕ ಮಾಡುವುದು ಕೇಂದ್ರ ಸರ್ಕಾರ. ಪ್ರಸ್ತುತ ತಮಿಳುನಾಡು ರಾಜ್ಯದ ನಿವೃತ್ತ ನ್ಯಾಯಾಧೀಶರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು.

ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ

ಅನ್ನಭಾಗ್ಯ ಯೋಜನೆಯ ಮೊತ್ತ ಐದು ತಿಂಗಳಿನಿಂದ ಹಾಗೂ ಗೃಹಲಕ್ಷ್ಮೀ ಯೋಜನೆಯ ಮೊತ್ತ ಮೂರು ತಿಂಗಳಿನಿಂದ ಜಮಾ ಆಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಯಾವ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾವತಿ ಮಾಡೇ ಹೋಗಿದ್ದರೆ ಮಾಡುತ್ತೇವೆ . ಪಾವತಿಯಲ್ಲಿ ವಿಳಂಬವಾಗಿದ್ದರೆ ಪರಿಶೀಲಿಸಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಗೆ ಸಿದ್ಧ

ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು ಎಂದರು.

ಜಲ್ ಜೀವನ್ ಮಿಷನ್: ಕೇಂದ್ರದ ಪಾಲು ಬಂದಿಲ್ಲ

ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ನಮ್ಮ ವೇಗಕ್ಕೆ ಅನುಗುಣವಾಗಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಪಾಲನ್ನು ಅವರು ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಲಾಗಿತ್ತು ಎಂದರು.

ನಾಯಕತ್ವ ಬದಲಾವಣೆ: ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು

ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ  ಪ್ರತಿಕ್ರಿಯೆ ನೀಡುತ್ತಾ ಈ ಕುರಿತು ಪಕ್ಷದ ಹೈ ಕಮಾಂಡ್ ತೀರ್ಮಾನಿಸಲಿದ್ದಾರೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T065309.228

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನೋದು ಸರಿಯೇ? ವೈದ್ಯರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
March 12, 2026 - 6:57 am
0

Untitled design 2025 12 04T070243.618

ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಸಹಾಯ, ಕೆಲವರಿಗೆ ಎಚ್ಚರಿಕೆ ಅಗತ್ಯ.!

by ಶಾಲಿನಿ ಕೆ. ಡಿ
March 12, 2026 - 6:39 am
0

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T231331.399
    ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ
    March 11, 2026 | 0
  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 11T205404.859
    ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version