• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಇನ್ನೂ ಐದು ದಿನ ಮೈಕೊರೆಯುವ ಚಳಿ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 8:39 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 14T082940.972

RelatedPosts

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

ADVERTISEMENT
ADVERTISEMENT

ಬೆಂಗಳೂರು: ರಾಜ್ಯಾದ್ಯಂತ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನರು ಬೆಚ್ಚನೆಯ ಬಟ್ಟೆಗಳನ್ನು ಧರಿಸಿದರೂ ನಡುಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮುಂದಿನ ಐದು ದಿನಗಳವರೆಗೆ ಶೀತ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲೂ ಶೀತ ಗಾಳಿ ಬೀಸುವ ಸಾಧ್ಯತೆಯಿದ್ದು, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ತೀವ್ರ ಚಳಿ ಅನುಭವವಾಗಲಿದೆ.

ರಾಜ್ಯದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಶೀತದ ಪ್ರಭಾವ ಹೆಚ್ಚಾಗಿರುವುದರಿಂದ, ಜನರು ಸಮತೋಲನ ಆಹಾರ ಸೇವನೆ ಮತ್ತು ಬೆಚ್ಚನೆಯ ಉಡುಪುಗಳನ್ನು ಧರಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಮುಂದುವರಿದಿದ್ದು, ಮಂಜು ಕವಿದ ವಾತಾವರಣವಿದೆ.

ಡಿಸೆಂಬರ್ 14ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿಯಿಂದ ಜನರು ತತ್ತರಿ ಹೋಗಿದ್ದಾರೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14-15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ತನಕ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಡಿಸೆಂಬರ್ 14, 15 ಮತ್ತು 16ರಂದು ಚಳಿ ಜೊತೆಗೆ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 12 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿಯುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12 ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.

ಉತ್ತರ ಭಾರತದಿಂದ ಒಣಹವೆ ಪ್ರವೇಶಿಸಿರುವುದೇ ಚಳಿ ಹೆಚ್ಚಾಗಲು ಪ್ರಮುಖ ಕಾರಣ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಡಿಸೆಂಬರ್ 17ರ ನಂತರ ಚಳಿ ನಿಧಾನವಾಗಿ ಕಡಿಮೆಯಾಗಲಿದ್ದು, ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.

ಬಿಸಿ ನೀರು ಬಳಸುವುದು, ಸಮತೋಲನ ಆಹಾರ ಸೇವನೆ, ಹೀಟರ್ ಬಳಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಧರಿಸುವುದು ಒಳಿತು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇದು ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಾ

ಪ್ರಣಾಮ್‌ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಎಂಟ್ರಿಯಾಗ್ತಿದ್ದಾರೆ ಪ್ರಜ್ವಲ್

by ಶಾಲಿನಿ ಕೆ. ಡಿ
July 4, 2026 - 3:05 pm
0

Web Photo Editor (96)

ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

by ದಿಶಾ ಕೆ. ಎಸ್.
July 4, 2026 - 2:50 pm
0

Web Photo Editor (96)

ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

by ದಿಶಾ ಕೆ. ಎಸ್.
July 4, 2026 - 2:02 pm
0

Web Photo Editor (96)

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಪೆದ್ದಿ’ ಈಗ ಒಟಿಟಿಗೆ ಎಂಟ್ರಿ

by ದಿಶಾ ಕೆ. ಎಸ್.
July 4, 2026 - 1:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (96)
    ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
    July 4, 2026 | 0
  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
  • Web Photo Editor (90)
    ಕೇಂದ್ರ ಜಲಶಕ್ತಿ ಸಚಿವಾಲಯದಿಂದ 7ನೇ ರಾಷ್ಟ್ರೀಯ ಜಲ ಪ್ರಶಸ್ತಿಗೆ ಅರ್ಜಿ ಆಹ್ವಾನ
    July 4, 2026 | 0
  • Web Photo Editor (90)
    ಕಾವೇರಿ ನೀರಿನ ಮಟ್ಟ ಏರಿಕೆ: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ
    July 4, 2026 | 0
  • Web Photo Editor (90)
    ಮಳೆ ಕೊರತೆ ಎಫೆಕ್ಟ್‌: ವಿದ್ಯುತ್‌ ಉತ್ಪಾದನೆ ವ್ಯತ್ಯಯ ಸಾಧ್ಯತೆ, ಮುನ್ನೆಚ್ಚರಿಕೆಗೆ ಸಿಎಂ ಸೂಚನೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version