• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯತ್ನಾಳ್ ಸವಾಲ್‌ಗೆ ಟಕ್ಕರ್: ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್‌‌ ರಾಜೀನಾಮೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 1:24 pm
in Flash News, ಕರ್ನಾಟಕ
0 0
0
111 (29)

ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಸಚಿವ ಶಿವಾನಂದ ಸಿದ್ದರಾಮಗೌಡ ಪಾಟೀಲ್ ಅವರು ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಂಡಿದ್ದಾರೆ. ಶಿವಾನಂದ ಪಾಟೀಲ್ ಅವರು ಕರ್ನಾಟಕ ಸರ್ಕಾರದಲ್ಲಿ ಕೈಗಾರಿಕೆ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಯತ್ನಾಳ್ ಅವರು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮಹಮ್ಮದ್ ಪೈಗಾಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ವಿಜಯಪುರದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ಖಂಡಿಸಿರುವ ಶಿವಾನಂದ ಪಾಟೀಲ್, ಯತ್ನಾಳ್ ಅವರ ವೈಯಕ್ತಿಕ ಟೀಕೆಗಳು ಮತ್ತು ಕುಟುಂಬದ ಬಗ್ಗೆ ಮಾಡಿದ ನಿಂದನೆಯನ್ನೂ ಖಂಡಿಸಿದ್ದಾರೆ. ಯತ್ನಾಳ್ ಅವರು ಶಿವಾನಂದ ಅವರ ತಂದೆಯ ಬಗ್ಗೆಯೂ ಆಕ್ಷೇಪಾರ್ಹ ಟೀಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

RelatedPosts

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ADVERTISEMENT
ADVERTISEMENT

ಯತ್ನಾಳ್ ಅವರು ಬಸವನ ಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಸವಾಲು ಹಾಕಿದ್ದರು. ಇದಕ್ಕೆ ಉತ್ತರವಾಗಿ, ಶಿವಾನಂದ ಪಾಟೀಲ್ ಸ್ಪೀಕರ್‌ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. “ನಾನು ಸವಾಲು ಸ್ವೀಕರಿಸಿದ್ದೇನೆ. ಯತ್ನಾಳ್ ಕೂಡ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಲಿ,” ಎಂದು ಶಿವಾನಂದ ಒತ್ತಾಯಿಸಿದ್ದಾರೆ. ಈ ವಿಷಯವು ವೈಯಕ್ತಿಕವಾಗಿದ್ದು, ಪಕ್ಷ ಅಥವಾ ಮುಖ್ಯಮಂತ್ರಿಗಳಿಗೆ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆಯಿಂದಾಗಿ ಶಿವಾನಂದ ಅವರು ಸಚಿವ ಸ್ಥಾನವನ್ನೂ ತ್ಯಜಿಸಬೇಕಾಗುತ್ತದೆ. ಕ್ಷೇತ್ರದ ಜನರು ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ವಿಜಯಪುರ ಜಿಲ್ಲೆಯ ರಾಜಕೀಯ ವಾತಾವರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T085922.698

ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ

by ಶಾಲಿನಿ ಕೆ. ಡಿ
March 23, 2026 - 9:23 am
0

Untitled design 2026 03 23T083203.527

ಏಪ್ರಿಲ್ 1ರಿಂದ ಟೋಲ್ ದರ ಏರಿಕೆ: ಎಷ್ಟು ಹೆಚ್ಚಾಗಲಿದೆ?

by ಶಾಲಿನಿ ಕೆ. ಡಿ
March 23, 2026 - 8:47 am
0

Untitled design 2026 03 23T080433.724

ಕರ್ನಾಟಕದಲ್ಲಿ ಮತ್ತೆ ಬಿಸಿಲಿನ ತಾಪ: ಇಂದು ರಾಜ್ಯದೆಲ್ಲೆಡೆ ಒಣ ಹವಾಮಾನ!

by ಶಾಲಿನಿ ಕೆ. ಡಿ
March 23, 2026 - 8:09 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಗೆ ಅದೃಷ್ಟ ಒಲಿಯಲಿದೆ, ಹೂಡಿಕೆ ವಿಷಯದಲ್ಲಿ ಎಚ್ಚರಿಕೆ?

by ಶಾಲಿನಿ ಕೆ. ಡಿ
March 23, 2026 - 7:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T085922.698
    ಇರಾನ್ ಸಂತ್ರಸ್ತರಿಗೆ ಚಿನ್ನ-ಹಣ ದಾನ ಮಾಡಿದ ಕಾಶ್ಮೀರ ಜನತೆ
    March 23, 2026 | 0
  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T224931.893
    ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ
    March 22, 2026 | 0
  • Untitled design 2026 03 22T215359.460
    ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version