• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂದು, ಇಂದು, ಎಂದೆಂದು..ಒಗ್ಗಟ್ಟೇ ನಮ್ಮ ಶಕ್ತಿ!: ರಾಜ್ಯ ಕಾಂಗ್ರೆಸ್ ಪೋಸ್ಟ್‌ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2026 - 12:41 pm
in Flash News, ಕರ್ನಾಟಕ
0 0
0
Untitled design 2026 05 28T123916.845

ಬೆಂಗಳೂರು, ಮೇ 28: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್ ಒಗ್ಗಟ್ಟು ಸಂದೇಶವನ್ನು ರವಾನಿಸಿದೆ. “ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ!” ಎಂಬ ಘೋಷವಾಕ್ಯದೊಂದಿಗೆ ಪಕ್ಷವು ಜನಸಾಮಾನ್ಯರಿಗೆ ಐಕ್ಯತೆಯ ಭರವಸೆ ನೀಡಿದೆ. ಕಾಂಗ್ರೆಸ್ ಪಕ್ಷದ ಐಕ್ಯತೆಯ ಸಂದೇಶ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಅಂದು, ಇಂದು, ಎಂದೆಂದು… ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ!” ಎಂಬ ಘೋಷವಾಕ್ಯದೊಂದಿಗೆ ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದೆ. ಈ ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಒಟ್ಟಿನ ಫೋಟೋ ಪ್ರಕಟಿಸಲಾಗಿದ್ದು, ಪಕ್ಷದೊಳಗಿನ ಒಗ್ಗಟ್ಟು ಮತ್ತು ನಾಯಕತ್ವದ ಸಾಮರಸ್ಯವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.

RelatedPosts

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಇಂದು ಬೆಳಿಗ್ಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಉಪಹಾರ ಸಭೆ ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದಿತ್ತು. ಸಭೆಯ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರಸ್ಪರ ಅಪ್ಪಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ, ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸಿದ ದೃಶ್ಯ ಎಲ್ಲರ ಗಮನ ಸೆಳೆಯಿತು. ಈ ಭಾವನಾತ್ಮಕ ಕ್ಷಣದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಬೆಳವಣಿಗೆಗಳು ಮಹತ್ವ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲಿ “ಸ್ವಇಚ್ಛೆಯಿಂದಲೇ ರಾಜೀನಾಮೆ ನೀಡುತ್ತಿದ್ದೇನೆ, ಯಾವುದೇ ಅಸಮಾಧಾನ ಇಲ್ಲ” ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ಅಂದು, ಇಂದು, ಎಂದೆಂದು…
ಒಗ್ಗಟ್ಟೇ ನಮ್ಮ ಶಕ್ತಿ!
ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ! pic.twitter.com/6WF5osxCJh

— Karnataka Congress (@INCKarnataka) May 28, 2026

ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆಗಳ ಕುರಿತ ಚರ್ಚೆಯೂ ತೀವ್ರಗೊಂಡಿದೆ. ಆದರೆ ಕಾಂಗ್ರೆಸ್ ನಾಯಕರು ಯಾವುದೇ ನಾಯಕತ್ವ ಬದಲಾವಣೆಯಾದರೂ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ಜನಸೇವೆ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಈ ಒಗ್ಗಟ್ಟಿನ ಸಂದೇಶ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಪಕ್ಷದೊಳಗೆ ಭಿನ್ನಾಭಿಪ್ರಾಯಗಳಿಲ್ಲ, ಎಲ್ಲರೂ ಒಟ್ಟಾಗಿ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಸಂದೇಶವನ್ನು ಜನರಿಗೆ ತಲುಪಿಸಲು ಕಾಂಗ್ರೆಸ್ ಮುಂದಾಗಿದೆ. ಸಿದ್ದು-ಡಿಕೆಶಿ ಒಟ್ಟಿನ ಫೋಟೋಗಳು ಪಕ್ಷದ ಕಾರ್ಯಕರ್ತರಿಗೆ ಭಾವನಾತ್ಮಕವಾಗಿ ತಲುಪಿದ್ದು, “ಒಗ್ಗಟ್ಟೇ ಶಕ್ತಿ” ಎಂಬ ಘೋಷಣೆ ಮತ್ತೊಮ್ಮೆ ಕಾಂಗ್ರೆಸ್ ವಲಯದಲ್ಲಿ ಮೊಳಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 28T135017.904

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್

by ಶಾಲಿನಿ ಕೆ. ಡಿ
May 28, 2026 - 1:51 pm
0

Untitled design 2026 05 28T131942.973

ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

by ಶಾಲಿನಿ ಕೆ. ಡಿ
May 28, 2026 - 1:22 pm
0

Untitled design 2026 05 28T130959.918

“ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

by ಶಾಲಿನಿ ಕೆ. ಡಿ
May 28, 2026 - 1:10 pm
0

Image 9f8d032f

ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ

by ಶಾಲಿನಿ ಕೆ. ಡಿ
May 28, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 28T135017.904
    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್
    May 28, 2026 | 0
  • Untitled design 2026 05 28T131942.973
    ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌
    May 28, 2026 | 0
  • Untitled design 2026 05 28T130959.918
    “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • Untitled design 2026 05 28T121631.900
    ನನಗೆ ಯಾವುದೇ ನೋವಿಲ್ಲ, ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ
    May 28, 2026 | 0
  • Untitled design 2026 05 28T120738.056
    ಮನೆಯಲ್ಲಿ ನೇಣಿಗೆ ಶರಣಾದ SDRF ಸಿಪಿಐ ಅಧಿಕಾರಿ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version