• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಶತಕ ಬಾರಿಸಿದ ಮಹಾಮಾರಿ ಕೊರೊನಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2025 - 8:06 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 28t080238.766

RelatedPosts

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ

ಕರ್ನಾಟಕದಲ್ಲಿ ವಾಯುಭಾರ ಕುಸಿತ: ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆ

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಜನಿವಾರ ಕಿರಿಕ್: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಧಮ್ಕಿ!

ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತೆ ತನ್ನ ರೂಪಾಂತರದೊಂದಿಗೆ ಭೀತಿ ಹುಟ್ಟಿಸಿದೆ. ಕಳೆದ 24 ಗಂಟೆಗಳಲ್ಲಿ 36 ಹೊಸ ಪ್ರಕರಣಗಳು ದೃಢಪಟ್ಟು, ಒಟ್ಟು ಸಕ್ರಿಯ ಕೇಸ್‌ಗಳ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಇದರಲ್ಲಿ 96 ಕೇಸ್‌ಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಈ ಏರಿಕೆಯಿಂದ ರಾಜ್ಯದ ಜನತೆ ಆತಂಕದಲ್ಲಿದ್ದಾರೆ. ಆರೋಗ್ಯ ಇಲಾಖೆಯ ಪ್ರಕಾರ, ಕೊರೊನಾ ಪಾಸಿಟಿವಿಟಿ ರೇಟ್ 9.44% ತಲುಪಿದೆ, ಆದರೆ ಇದು ಮೊನ್ನೆಯ 19.37% ಗಿಂತ ಕೊಂಚ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 381 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. 100 ಸಕ್ರಿಯ ಕೇಸ್‌ಗಳ ಪೈಕಿ 96 ಜನರು ಹೋಮ್ ಐಸೋಲೇಷನ್‌ನಲ್ಲಿದ್ದರೆ, ಉಳಿದ ನಾಲ್ವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಅವಧಿಯಲ್ಲಿ 16 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ದಿಲ್ಲದೆ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದೆ. ಬೆಂಗಳೂರು ಕೇಂದ್ರವಾಗಿದ್ದರೂ, ಇತರೆ ಜಿಲ್ಲೆಗಳಲ್ಲೂ ಕೆಲವು ಪ್ರಕರಣಗಳು ವರದಿಯಾಗಿವೆ. ಈ ಸೈಲೆಂಟ್ ಕ್ರಿಮಿಯ ವಿರುದ್ಧ ರಾಜ್ಯ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ತಯಾರಿ ನಡೆಸಿದ್ದು, ಹಿಂದಿನ ಕಠಿಣ ಪರಿಸ್ಥಿತಿಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುತ್ತಿದೆ.

ರಾಜ್ಯವನ್ನು ಮಾತ್ರವಲ್ಲ, ದೇಶಾದ್ಯಂತ ಕೊರೊನಾ ಕೇಸ್‌ಗಳು ಏರಿಕೆಯಾಗುತ್ತಿವೆ. ಕೇರಳ, ಮಹಾರಾಷ್ಟ್ರ, ದೆಹಲಿ ಮತ್ತು ಗುಜರಾತ್‌ನಂತಹ ರಾಜ್ಯಗಳಲ್ಲಿ ಸಾವಿರಾರು ಕೇಸ್‌ಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ, ಕೊರೊನಾದ ಈ ಹೊಸ ರೂಪಾಂತರವನ್ನು ನಿಯಂತ್ರಿಸಲು ಸರ್ಕಾರವು ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿಗೆ ತರುವ ಸಾಧ್ಯತೆಯಿದೆ. ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸಾಮೂಹಿಕ ಸಭೆಗಳನ್ನು ತಪ್ಪಿಸುವಂತೆ ಆರೋಗ್ಯ ಇಲಾಖೆ ಜನರಿಗೆ ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (33)

ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ತಲೆದಂಡ: ಮೂವರು ಪರೀಕ್ಷಾ ಸಿಬ್ಬಂದಿ ಸಸ್ಪೆಂಡ್

by ಶ್ರೀದೇವಿ ಬಿ. ವೈ
April 24, 2026 - 6:09 pm
0

BeFunky collage (32)

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:42 pm
0

BeFunky collage (31)

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

by ಶ್ರೀದೇವಿ ಬಿ. ವೈ
April 24, 2026 - 5:33 pm
0

BeFunky collage (30)

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
  • BeFunky collage (27)
    ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ
    April 24, 2026 | 0
  • BeFunky collage (26)
    ಕರ್ನಾಟಕದಲ್ಲಿ ವಾಯುಭಾರ ಕುಸಿತ: ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆ
    April 24, 2026 | 0
  • BeFunky collage (23)
    ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಜನಿವಾರ ಕಿರಿಕ್: ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಧಮ್ಕಿ!
    April 24, 2026 | 0
  • BeFunky collage (16)
    National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version