ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Untitled design 2025 02 23t090336.104

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವುದರಿಂದ ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಣಹವೆ ಮುಂದುವರೆಯುವ ಜಿಲ್ಲೆಗಳು
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ ವಿವರ:
 ತಾಪಮಾನ ವಿವರ:

ಬೆಂಗಳೂರು ಹವಾಮಾನ:
ನಗದಲ್ಲಿ ಮೋಡಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

Exit mobile version