• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಶಿಕ್ಷಕರ ಭರ್ತಿ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿ ವಿವಿಧ ಸಂಘಟನೆಗಳಿಂದ ಸಿಎಂಗೆ ಮನವಿ

ಕವಿತಾ by ಕವಿತಾ
June 15, 2026 - 6:49 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (4)

ದೈಹಿಕ ಶಿಕ್ಷಣ ಶಿಕ್ಷಕರ ಭರ್ತಿ ಮಾಡಿ, ಹೆಚ್ಚುವರಿ 1 ಲಕ್ಷ ಹುದ್ದೆಗಳು ಸೇರಿ ಒಂದೇ ಬಾರಿಗೆ 1.56 ಲಕ್ಷ ಹುದ್ದೆಗಳ ನೇಮಕ, ಕೆಇಬಿ ಖಾಸಗೀಕರಣಕ್ಕೆ ತಡೆ ಸೇರಿದಂತೆ ವಿವಿಧ ಸಂಘಟನೆಗಳು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದವು.

ಕರ್ನಾಟಕ ನಿರುದ್ಯೋಗಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಿಎಂ ಅವರನ್ನು ಇಂದು ಭೇಟಿ ಮಾಡಿ, “ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಾಲೆಗಳಲ್ಲಿ ಖಾಲಿ ಇರುವ ಕ್ರಮವಾಗಿ 3,361, 1,861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಮೌಲಾನಾ ಆಜಾದ್‌ ಮಾದರಿ ಶಾಲೆಗಳಿಗೆ ಅನುಮೋದನೆಯಾಗಿರುವ 700 ಹುದ್ದೆಗಳನ್ನೂ ಭರ್ತಿ ಮಾಡಬೇಕು” ಎನ್ನುವ ಬೇಡಿಕೆ ಸೇರಿ 10 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ನೀಡಿದರು.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

ADVERTISEMENT
ADVERTISEMENT

ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ, ದೈಹಿಕ ಶಿಕ್ಷಣ ಸಮಗ್ರ ನಿಯಮ, ನೇಮಕಾತಿ ವೇಳೆ ಅಂಕಗಳ ಪರಿಗಣನೆ, ಹಾಸ್ಟಲ್‌ ವಾರ್ಡನ್‌ ಹುದ್ದೆಗೆ ಪರಿಗಣನೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಹೆಚ್ಚುವರಿ 1 ಲಕ್ಷ ಹುದ್ದೆಗಳನ್ನು ಭರ್ತಿಗೊಳಿಸಲು ಮನವಿ

ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷರಾದ ಶಶಿಕಾಂತ ಗುರೂಜಿ ಭೇಟಿ ಮಾಡಿ, “ಸರ್ಕಾರ ಈಗಾಗಲೇ 56 ಸಾವಿರ ಖಾಲಿ ಹುದ್ದೆಗಳ ನೇಮಕಕ್ಕೆ ಮುಂದಾಗಿದೆ. ಇದರ ಜೊತೆಗೆ ಹೆಚ್ಚುವರಿ 1 ಲಕ್ಷ ಹುದ್ದೆಗಳನ್ನು ಸೇರಿಸಿ ಈ ವರ್ಷ ಡಿಸೆಂಬರ್ ವೇಳೆಗೆ 1.56 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು, ಕೆಪಿಎಸ್‌ ಸಿ ಭ್ರಷ್ಟಾಚಾರ ಸಂಸ್ಥೆಯಾಗಿದ್ದು ಎಲ್ಲಾ ಸದಸ್ಯರ ತನಿಖೆ ನಡೆಸಬೇಕು ಮತ್ತು ಪಿಡಿಓ ನೇಮಕಾತಿ ಅಕ್ರಮ ತನಿಖೆ ಹಾಗೂ ಮರುಪರೀಕ್ಷೆ ನಡೆಸಬೇಕು” ಎಂದು ಮನವಿ ನೀಡಿದ್ದಾರೆ. “ವಿದ್ಯುತ್‌ ಸರಬರಾಜು ಕಂಪೆನಿಗಳನ್ನು ಖಾಸಗಿಯವರ ಕೈಗೆ ಒಪ್ಪಿಸದಂತೆ” ಶಶಿಕಾಂತ್‌ ಗುರೂಜಿ ಮನವಿ ಮಾಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
  • Your paragraph text (10)
    ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version