• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಳಿ ಹೋಗಿ ಬಿಸಿಲು ಬಂತು!: ಕರ್ನಾಟಕದಲ್ಲಿ ಇಂದಿನಿಂದ ಜೋರಾಗಲಿದೆ ಬಿಸಿಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 8:17 am
in Flash News, ಕರ್ನಾಟಕ
0 0
0
Untitled design 2026 02 05T081016.520

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಬೇಸಿಗೆ ಕಾಲ ಸಾಮಾನ್ಯಕ್ಕಿಂತ ಮುಂಚೆಯೇ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನಿಂದ ಶುರುವಾಗುವ ಬೇಸಿಗೆ ಈ ಬಾರಿ ಫೆಬ್ರವರಿಯಿಂದಲೇ ತನ್ನ ತೀವ್ರತೆಯನ್ನು ತೋರಿಸಲು ಆರಂಭಿಸಿದ್ದು, ಇಂದಿನಿಂದಲೇ ರಾಜ್ಯದ ಹಲವು ಭಾಗಗಳಲ್ಲಿ ಜೋರಾದ ಬಿಸಿಲು ಅನುಭವಕ್ಕೆ ಬರಲಿದೆ.

ಇತ್ತೀಚೆಗೆವರೆಗೂ ಚಳಿ-ಚಳಿ ಎನ್ನುತ್ತಿದ್ದ ಜನರು ಈಗ ಬಿಸಿಲಿನ ಬೇಗೆಯಿಂದ ಬೇಸತ್ತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಈ ವರ್ಷ ಕರ್ನಾಟಕದಲ್ಲಿ ತೀವ್ರ ಬೇಸಿಗೆ ಉಂಟಾಗುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಬಹುದು. ಕೆಲ ಅಪರೂಪದ ಸಂದರ್ಭಗಳಲ್ಲಿ ಇದು 4 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಆತಂಕವೂ ಇದೆ.

RelatedPosts

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

ADVERTISEMENT
ADVERTISEMENT

ಸಾಮಾನ್ಯವಾಗಿ ಕರ್ನಾಟಕದಲ್ಲಿ ಬೇಸಿಗೆ ಅವಧಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಇರುತ್ತದೆ. ಈ ಸಮಯದಲ್ಲಿ ತಾಪಮಾನವು ಕನಿಷ್ಠ 28 ಡಿಗ್ರಿ ಸೆಲ್ಸಿಯಸ್‌ನಿಂದ ಗರಿಷ್ಠ 43 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುತ್ತದೆ. ಆದರೆ ಈ ಬಾರಿ ಫೆಬ್ರವರಿಯಿಂದಲೇ ಬೇಸಿಗೆ ಆರಂಭವಾಗಿರುವುದು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಕನಿಷ್ಠ 2 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳು ಈಗಾಗಲೇ ಬಿಸಿಲಿನ ತೀವ್ರತೆಗೆ ತುತ್ತಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ನಿರೀಕ್ಷೆಯಿದೆ.

ವಿಶೇಷವಾಗಿ ಕಲ್ಯಾಣ-ಕರ್ನಾಟಕ ವ್ಯಾಪ್ತಿಯ ರಾಯಚೂರು, ಬಳ್ಳಾರಿ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1ರಿಂದ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದೇ ರೀತಿ ಕಿತ್ತೂರು-ಕರ್ನಾಟಕ ಪ್ರದೇಶದ ಕೆಲವು ಭಾಗಗಳಲ್ಲಿಯೂ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಹೆಚ್ಚುವರಿ ಕಾಳಜಿ ವಹಿಸುವುದು ಅತ್ಯಂತ ಅಗತ್ಯವಾಗಿದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಸಾಕಷ್ಟು ನೀರು ಕುಡಿಯುವುದು, ಹೊರಗೆ ಹೋಗುವಾಗ ತಲೆ ಮುಚ್ಚಿಕೊಳ್ಳುವುದು ಮತ್ತು ಮಧ್ಯಾಹ್ನ ಸಮಯದಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸದಿರುವುದು ಉತ್ತಮ.

ಈ ವರ್ಷ ಕರ್ನಾಟಕದಲ್ಲಿ ಬೇಸಿಗೆ ಮುಂಚಿತವಾಗಿ ಮತ್ತು ಹೆಚ್ಚು ತೀವ್ರವಾಗಿ ಕಾಣಿಸಿಕೊಳ್ಳುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿವೆ. ಹವಾಮಾನ ಇಲಾಖೆಯ ಎಚ್ಚರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದೇ ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳುವ ಉತ್ತಮ ಮಾರ್ಗವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T074800.318

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

by ದಿಶಾ ಕೆ. ಎಸ್.
August 17, 2026 - 7:48 am
0

Untitled design 2026 08 17T073327.019

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

by ದಿಶಾ ಕೆ. ಎಸ್.
August 17, 2026 - 7:36 am
0

Untitled design 2026 08 17T070506.099

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
August 17, 2026 - 7:07 am
0

Untitled design 2026 08 17T064457.402

ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯ ಅಬ್ಬರ!

by ದಿಶಾ ಕೆ. ಎಸ್.
August 17, 2026 - 6:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version