• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್‌ಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 11:39 am
in Flash News, ಕರ್ನಾಟಕ
0 0
0
Untitled design 2025 03 20t112043.968

ಬೆಂಗಳೂರು, ಮಾರ್ಚ್ 20: ಇತ್ತೀಚಿನ ದಿನಗಳಲ್ಲಿ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮತ್ತೊಂದು ಶಾಕ್ ನೀಡಿದೆ. ಹೊಸ ಆದೇಶದ ಪ್ರಕಾರ, ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ಈ ಆದೇಶ ಜಾರಿಗೆ ಬರುತ್ತದೆ.

ರಾಜ್ಯದಲ್ಲಿ ಇತ್ತೀಚೆಗಷ್ಟೇ ಮೆಟ್ರೋ ಮತ್ತು ಬಸ್ ದರ ಏರಿಕೆ ನಡೆದಿದ್ದು, ಇದರಿಂದ ಸಾಮಾನ್ಯ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಈ ನಡುವೆ ವಿದ್ಯುತ್ ದರ ಏರಿಕೆ ಆಗಿರುವುದು ಮತ್ತಷ್ಟು ಆರ್ಥಿಕ ಹೊರೆ ತರಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್‌ ಸಿಬ್ಬಂದಿ ಪಿಂಚಣಿ, ಗ್ರಾಚ್ಯುಟಿ ಮತ್ತು ಇತರ ಸಾಲಗಳ ನಿರ್ವಹಣೆಗೆ ಈ ದರ ಏರಿಕೆ ಅಗತ್ಯವೆಂದು ಕೆಇಆರ್‌ಸಿ ತಿಳಿಸಿದೆ.

RelatedPosts

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!

ADVERTISEMENT
ADVERTISEMENT
ಯಾರು ದರ ಏರಿಕೆಯ ಹೊಣೆಗಾರರು?

ಈ ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಉಭಯಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ರಾಜ್ಯದ ಸಚಿವ ಶರಣಪ್ರಕಾಶ್ ಪಾಟೀಲ ಅವರ ಪ್ರಕಾರ, 200 ಯೂನಿಟ್ ಉಚಿತ ವಿದ್ಯುತ್‌ನಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ದರ ಏರಿಕೆ 200 ಯೂನಿಟ್‌ಗೂ ಮೀರಿ ಬಳಸುವವರಿಗೆ ಮಾತ್ರ ಅನ್ವಯವಾಗುತ್ತದೆ ಎಂಬುದಾಗಿ ಅವರು ಸ್ಪಷ್ಟಪಡಿಸಿದರು. “ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಈ ದರ ಏರಿಕೆ ಸರಕಾರದ ನಿರ್ಧಾರವಲ್ಲ, ಸ್ವಾಯತ್ತ ಸಂಸ್ಥೆಯ ನಿರ್ಧಾರ,” ಎಂದು ಶರಣಪ್ರಕಾಶ್ ಪಾಟೀಲ ಹೇಳಿದರು.

ಬಿಜೆಪಿ ಆಕ್ರೋಶ

ವಿದ್ಯುತ್ ದರ ಏರಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ರಾಜ್ಯ ಸರ್ಕಾರಕ್ಕೆ ಜನರ ಕಷ್ಟ ಅರ್ಥವಾಗುತ್ತಿಲ್ಲ. ಒಂದು ಕಡೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎನ್ನುತ್ತಾರೆ, ಇನ್ನೊಂದು ಕಡೆ ದರ ಏರಿಕೆ ಮೂಲಕ ಜನರಿಗೆ ಹೊರೆ ಹಾಕುತ್ತಾರೆ,” ಎಂದು ವಿಧಾನಸೌಧದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಆರ್ಥಿಕ ಸ್ಥಿತಿ ಮತ್ತು ಯೋಜನೆಗಳ ಪರಿಣಾಮ

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಹೇಳುವ ಪ್ರಕಾರ, ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಹೊಂದಿಸಲು ದರ ಏರಿಕೆ ಮಾಡಿದೆ. “ಮೆಟ್ರೋ ದರ, ಬಸ್ ದರ ಹೆಚ್ಚಳವನ್ನು ಸಹಿಸಿದ ಜನರಿಗೆ ಈಗ ವಿದ್ಯುತ್ ದರ ಏರಿಕೆ ಇನ್ನಷ್ಟು ಹೊರೆ ತಂದಿದೆ. ಮುಂದೆ ಪಾರ್ಕ್ ಮತ್ತು ಗಾಳಿ ಸೇವನೆಗೂ ದರ ವಿಧಿಸಬಹುದು ಎಂಬ ಭಯವಿದೆ,” ಎಂದು ವಿಶ್ವನಾಥ್ ಹೇಳಿದರು.

ಜನರ ಪ್ರತಿಕ್ರಿಯೆ

ಬೆಲೆ ಏರಿಕೆ ಬಗ್ಗೆ ರಾಜ್ಯದ ಜನತೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. “ಇಷ್ಟೊಂದು ದರ ಏರಿಕೆಗಳ ನಡುವೆ ನಮ್ಮ ಬದುಕು ಹೇಗೆ ಸಾಗಬೇಕು?” ಎಂದು ಜನರು ಪ್ರಶ್ನಿಸುತ್ತಿದ್ದಾರೆ. “ಈಗ ಈ ವಿದ್ಯುತ್ ದರ ಏರಿಕೆ ನಮ್ಮ ಜೀವನವನ್ನು ಮತ್ತಷ್ಟು ಕಷ್ಟಕರವಾಗಿಸಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T164345.817

ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ

by ಶಾಲಿನಿ ಕೆ. ಡಿ
February 20, 2026 - 4:46 pm
0

Untitled design 2026 02 20T161333.598

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

by ಶಾಲಿನಿ ಕೆ. ಡಿ
February 20, 2026 - 4:21 pm
0

Untitled design 2026 02 20T152939.483

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

by ಶಾಲಿನಿ ಕೆ. ಡಿ
February 20, 2026 - 3:36 pm
0

BeFunky collage 2026 02 20T150523.241

AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!

by ಶ್ರೀದೇವಿ ಬಿ. ವೈ
February 20, 2026 - 3:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 20T164345.817
    ನಟ ರಣವೀರ್ ಸಿಂಗ್‌ಗೆ ಜೀವ ಬೆದರಿಕೆ: 10 ಕೋಟಿ ರೂ. ಹಣ ನೀಡುವಂತೆ ಲಾರೆನ್ಸ್ ಗ್ಯಾಂಗ್ ಧಮ್ಕಿ
    February 20, 2026 | 0
  • Untitled design 2026 02 20T161333.598
    ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
    February 20, 2026 | 0
  • Untitled design 2026 02 20T152939.483
    ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ
    February 20, 2026 | 0
  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version