• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 1:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 30T133415.911

RelatedPosts

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವ್ಯವಸ್ಥೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕದ ಗ್ರಾಹಕರಿಗೆ ದೊಡ್ಡ ಆಘಾತ ಎದುರಾಗಲಿದೆ. ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಅನುಭವಿಸುತ್ತಿರುವ ಭಾರೀ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಯೂನಿಟ್‌ಗೆ ಸರಾಸರಿ 40 ರಿಂದ 45 ಪೈಸೆಗಳಷ್ಟು ವಿದ್ಯುತ್ ದರ ಹೆಚ್ಚಳ ಮಾಡಲು ಸಜ್ಜಾಗಿದೆ. ಉಪಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಏಪ್ರಿಲ್ 1ರಿಂದ ಪೂರ್ವಾನ್ವಯ ಆಗುವಂತೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆಯಿದೆ.

ಎಸ್ಕಾಂಗಳ ನಷ್ಟ ಎಷ್ಟು?

ವಿದ್ಯುತ್ ಸರಬರಾಜು ಕಂಪನಿಗಳು ಇತ್ತೀಚೆಗೆ ಕೆಇಆರ್ಸಿಗೆ ಸಲ್ಲಿಸಿದ ತಮ್ಮ ವಾರ್ಷಿಕ ಕಾರ್ಯಕ್ಷಮತೆ ವರದಿ (ಎಆರ್ಆರ್) ಪ್ರಕಾರ, ಒಟ್ಟು 4,900 ಕೋಟಿ ರೂಪಾಯಿಗಳಷ್ಟು ಆದಾಯದ ಕೊರತೆ (ಆದಾಯ ಖೋತಾ) ಉಂಟಾಗಿದೆ. ಈ ನಷ್ಟವನ್ನು ಸರಿದೂಗಿಸಲು ಎಸ್ಕಾಂಗಳು ಯೂನಿಟ್‌ಗೆ ಸರಾಸರಿ 68 ಪೈಸೆಗಳಷ್ಟು ಹೆಚ್ಚಳ ಮಾಡಬೇಕೆಂದು ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಆಯೋಗವು ಈ ಪ್ರಸ್ತಾವನೆಯನ್ನು ಅಳೆದು ತೂಗಿ ಸರಾಸರಿ 40 ರಿಂದ 45 ಪೈಸೆಗಳಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಬೆಸ್ಕಾಂ ಗ್ರಾಹಕರಿಗೆ ಅಘಾತ

ಬೆಂಗಳೂರು ಮಹಾನಗರದ ವಿದ್ಯುತ್ ವ್ಯಾಪ್ತಿಯಲ್ಲಿರುವ ಬೆಸ್ಕಾಂ ಗ್ರಾಹಕರಿಗೆ ಈ ದರ ಏರಿಕೆಯ ಆಘಾತ ತಂದಿದೆ. ಒಟ್ಟು 4,900 ಕೋಟಿ ರೂಪಾಯಿಗಳ ನಷ್ಟದಲ್ಲಿ ಬೆಸ್ಕಾಂನ ನಷ್ಟದ ಬಾಬತ್ತು ಅತಿಹೆಚ್ಚು ಅಂದರೆ 2,03 ಕೋಟಿ ರೂಪಾಯಿಗಳಷ್ಟಿದೆ. ಈ ಹಿನ್ನೆಲೆಯಲ್ಲಿ ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಯೂನಿಟ್‌ಗೆ ಸುಮಾರು 55 ಪೈಸೆಗಳಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆಯ ನಂತರ ಆದೇಶ

ರಾಜ್ಯದಲ್ಲಿ ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ವಿದ್ಯುತ್ ದರ ಪರಿಷ್ಕರಣೆ ಕುರಿತು ತಕ್ಷಣ ಅಧಿಕೃತ ಆದೇಶ ಹೊರಡಿಸಲು ಸಾಧ್ಯವಿಲ್ಲ. ಏಪ್ರಿಲ್ 9 ರಂದು ಉಪಚುನಾವಣೆ ಮತದಾನ ನಡೆಯಲಿದೆ. ಮತದಾನ ಮುಗಿಯುತ್ತಿದ್ದಂತೆ ಏಪ್ರಿಲ್ 1 ರಿಂದ ಪೂರ್ವಾನ್ವಯ ಆಗುವಂತೆ ದರ ಪರಿಷ್ಕರಣೆ ಆದೇಶ ಹೊರಬೀಳುವ ನಿರೀಕ್ಷೆಯಿದೆ.

ಈಗಾಗಲೇ ವಾಣಿಜ್ಯ, ಕೈಗಾರಿಕೆಗಳಿಗೆ ಏರಿಕೆ

ಈ ಹಿಂದೆಯೇ ಮಾರ್ಚ್ 3 ರಂದು ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ಆಯೋಗವು ವಾಣಿಜ್ಯ ಮತ್ತು ಕೈಗಾರಿಕಾ ವಲಯಗಳಿಗೆ ಪ್ರತಿ ಯೂನಿಟ್‌ಗೆ ಕನಿಷ್ಠ 10 ಪೈಸೆಯಿಂದ ಗರಿಷ್ಠ 95 ಪೈಸೆಗಳಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈಗ ಸಾರ್ವಜನಿಕ ಮತ್ತು ಮನೆ ಬಳಕೆಯ ಗ್ರಾಹಕರಿಗೂ ದರ ಏರಿಕೆಯ ಹೊರೆ ಬೀಳಲಿದೆ.

ಬಹುವಾರ್ಷಿಕ ದರ ಪದ್ಧತಿ ಅಡಿ ಏರಿಕೆ

ಬಹುವಾರ್ಷಿಕ ದರ ಪದ್ಧತಿ ಅಡಿಯಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 35 ಪೈಸೆ ವಸೂಲು ಮಾಡಲಾಗುತ್ತಿದೆ. ಇದರ ಹೊರತಾಗಿಯೂ ಎಸ್ಕಾಂಗಳು ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಮತ್ತೆ ಯೂನಿಟ್‌ಗೆ ಸರಾಸರಿ 40-45 ಪೈಸೆ ಹೆಚ್ಚಳ ಮಾಡಲಾಗುತ್ತಿದೆ. ಒಟ್ಟಾರೆ ಏರಿಕೆಯ ಪ್ರಮಾಣ ಸುಮಾರು 75-80 ಪೈಸೆಗಳಷ್ಟಾಗಲಿದೆ ಎಂದು ಅಂದಾಜಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T151719.121

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

by ಯಶಸ್ವಿನಿ ಎಂ
March 30, 2026 - 3:20 pm
0

Untitled design 2026 03 30T142527.890

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

by ಶಾಲಿನಿ ಕೆ. ಡಿ
March 30, 2026 - 2:35 pm
0

Untitled design 2026 03 30T141601.041

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

by ಶಾಲಿನಿ ಕೆ. ಡಿ
March 30, 2026 - 2:16 pm
0

Untitled design 2026 03 30T133415.911

ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ

by ಶಾಲಿನಿ ಕೆ. ಡಿ
March 30, 2026 - 1:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T151719.121
    ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!
    March 30, 2026 | 0
  • Untitled design 2026 03 30T142527.890
    ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌
    March 30, 2026 | 0
  • Untitled design 2026 03 30T141601.041
    ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು
    March 30, 2026 | 0
  • Untitled design 2026 03 30T130622.268
    ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?
    March 30, 2026 | 0
  • Untitled design 2026 03 30T125509.252
    IPL ಪಂದ್ಯ ಮುಗಿದ 50 ನಿಮಿಷಗಳಲ್ಲಿ 22 ಸಾವಿರ ಮಂದಿ ಪ್ರಯಾಣ: ಹೊಸ ದಾಖಲೆ ಬರೆದ ನಮ್ಮ ಮೆಟ್ರೋ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version