• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ರಸ್ತೆಗಿಳಿದ ಕೆಎಸ್‌‌ಆರ್‌ಟಿಸಿ ಬಸ್‌ಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2025 - 4:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 05t162633.692

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಕಟ್ಟುನಿಟ್ಟಿನ ತರಾಟೆಯ ಹಿನ್ನೆಲೆಯಲ್ಲಿ ರಾಜ್ಯದ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಹೈಕೋರ್ಟ್‌ನ ಸೂಚನೆಯ ಮೇರೆಗೆ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್, ಮುಷ್ಕರವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ. ಈ ಕಾರಣದಿಂದಾಗಿ, ಮಂಗಳವಾರ ಸಂಜೆಯಿಂದ ರಾಜ್ಯಾದ್ಯಂತ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಆರಂಭವಾಗಿದೆ.

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠವು ಸಾರಿಗೆ ನೌಕರರಿಗೆ ತೀವ್ರ ಎಚ್ಚರಿಕೆ ನೀಡಿತ್ತು. “ಜನರಿಗೆ ನಿಮ್ಮ ಮುಷ್ಕರದಿಂದ ತೊಂದರೆಯಾಗಬಾರದು. ಮುಷ್ಕರವನ್ನು ಸ್ಥಗಿತಗೊಳಿಸಿದ ಬಗ್ಗೆ ನಾಳೆಯೊಳಗೆ ಮಾಹಿತಿ ನೀಡಿ. ಇಲ್ಲವಾದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ” ನ್ಯಾಯಾಲಯ ಎಚ್ಚರಿಕೆ ನೀಡಿದೆ. ಇದರ ಜೊತೆಗೆ, ಮುಷ್ಕರ ಮುಂದುವರಿಸಿದರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬಹುದು ಎಂದೂ ಹೈಕೋರ್ಟ್ ತಿಳಿಸಿದೆ.

RelatedPosts

ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?

ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌

ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್

ADVERTISEMENT
ADVERTISEMENT

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್)ಯೊಂದನ್ನು ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಗಳಿಗೆ ನೋಟಿಸ್ ಜಾರಿಗೊಳಿಸಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಮುಷ್ಕರದಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿತ್ತು.

ಹೈಕೋರ್ಟ್‌ನ ಈ ಕಟ್ಟುನಿಟ್ಟಿನ ಎಚ್ಚರಿಕೆಯಿಂದ ಸಾರಿಗೆ ನೌಕರರ ಸಂಘಟನೆಯ ಜಂಟಿ ಕ್ರಿಯಾ ಸಮಿತಿಯ ವಕೀಲರು ತಬ್ಬಿಬ್ಬಾದರು. ಅವರು ನ್ಯಾಯಾಲಯಕ್ಕೆ, “ನಾಳೆಯಿಂದ ಮುಷ್ಕರವನ್ನು ನಡೆಸುವುದಿಲ್ಲ” ಎಂದು ತಿಳಿಸಿದರು. “ನಾವು ಮುಷ್ಕರವನ್ನು ಕೈಬಿಟ್ಟಿಲ್ಲ, ಆದರೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದೇವೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುತ್ತೇವೆ” ಎಂದು ಅನಂತ ಸುಬ್ಬಾರಾವ್ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T145852.855

ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 16, 2026 - 3:00 pm
0

Untitled design 2026 04 16T141346.880

ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌

by ಶಾಲಿನಿ ಕೆ. ಡಿ
April 16, 2026 - 2:23 pm
0

Untitled design 2026 04 16T135747.823

ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 2:02 pm
0

Untitled design 2026 04 16T134848.899

ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 16, 2026 - 1:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T141346.880
    ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌
    April 16, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
  • Untitled design 2026 04 16T131616.820
    ಪಾಕಿಸ್ತಾನದಲ್ಲಿ ಮತ್ತೆ ಧುರಂಧರ್ ಮಾದರಿ ಶೂಟೌಟ್..!: ಉಗ್ರ ನಾಯಕನಿಗೆ ಗುಂಡೇಟು
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version