• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

47 ಗಂಟೆಗಳಲ್ಲಿ 14 ಸಾವಿರ ಲೈಸೆನ್ಸ್ ನವೀಕರಣ, ಭ್ರಷ್ಟಾಚಾರಕ್ಕೆ ಬ್ರೇಕ್!

admin by admin
February 10, 2026 - 10:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

ಬೆಂಗಳೂರು: ಕಳೆದ ವಾರ ನಡೆದ ಜಂಟಿ ಅಧಿವೇಶನದಲ್ಲಿ ವಿರೋಧ ಪಕ್ಷಗಳ ತೀವ್ರ ವಾಗ್ದಾಳಿ ಮತ್ತು ಸಚಿವರ ರಾಜೀನಾಮೆ ಆಗ್ರಹಕ್ಕೆ ಗುರಿಯಾಗಿದ್ದ ಅಬಕಾರಿ ಇಲಾಖೆ, ಇದೀಗ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪಾರದರ್ಶಕ ಹಾದಿ ಹಿಡಿದಿದೆ. ಅಬಕಾರಿ ಪರವಾನಗಿ ಪ್ರಕ್ರಿಯೆಯಲ್ಲಿನ ವಿಳಂಬ ಮತ್ತು ಲಂಚಗುಳಿತನವನ್ನು ತಡೆಯಲು ರಾಜ್ಯ ಸರ್ಕಾರವು ಆನ್‌ಲೈನ್ ವ್ಯವಸ್ಥೆಯನ್ನು ಬಲಪಡಿಸಿದ್ದು, ದಾಖಲೆ ಅವಧಿಯಲ್ಲಿ ಪರವಾನಗಿ ನವೀಕರಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

47 ಗಂಟೆಗಳಲ್ಲಿ 14,275 ಲೈಸೆನ್ಸ್ ನವೀಕರಣ

ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ವೇಗದಲ್ಲಿ ಕೆಲಸ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ. ಕೇವಲ 47 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 14,275 ಲೈಸೆನ್ಸ್‌ಗಳನ್ನು ನವೀಕರಣ (Renewal) ಮಾಡುವ ಮೂಲಕ ಇಲಾಖೆ ಹೊಸ ದಾಖಲೆ ಬರೆದಿದೆ. ಈ ಹಿಂದೆ ಲೈಸೆನ್ಸ್ ನವೀಕರಣಕ್ಕಾಗಿ ತಿಂಗಳುಗಟ್ಟಲೆ ಕಚೇರಿಗಳಿಗೆ ಅಲೆಯಬೇಕಿತ್ತು, ಆದರೆ ಈಗ ಆಧುನಿಕ ತಂತ್ರಜ್ಞಾನದ ಬಳಕೆಯಿಂದಾಗಿ ಈ ಪ್ರಕ್ರಿಯೆ ಅತ್ಯಂತ ಸರಳವಾಗಿದೆ.

RelatedPosts

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ADVERTISEMENT
ADVERTISEMENT
16 ಟೇಬಲ್‌ಗಳ ಕಿರಿಕಿರಿ ಇನ್ನು ಇಲ್ಲ

ಅಬಕಾರಿ ಪರವಾನಗಿ ಪಡೆಯುವ ವೇಳೆ ಅರ್ಜಿದಾರರು ಎದುರಿಸುತ್ತಿದ್ದ ಸುದೀರ್ಘ ಪ್ರಕ್ರಿಯೆಗೆ ಸರ್ಕಾರ ಕತ್ತರಿ ಹಾಕಿದೆ. ಹಿಂದೆ ಸಿಎಲ್-7 (CL-7) ಲೈಸೆನ್ಸ್ ಪಡೆಯಲು ಅರ್ಜಿದಾರರು ಬರೊಬ್ಬರಿ 16 ಟೇಬಲ್‌ಗಳಿಗೆ ಅಲೆಯಬೇಕಿತ್ತು. ಪ್ರತಿ ಹಂತದಲ್ಲೂ ಭ್ರಷ್ಟಾಚಾರಕ್ಕೆ ಅವಕಾಶವಿತ್ತು. ಆದರೆ ಈಗ ಆ ಹಂತಗಳನ್ನು ಕೇವಲ 7 ಟೇಬಲ್‌ಗಳಿಗೆ ಸೀಮಿತಗೊಳಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಸಂಪೂರ್ಣ ಪ್ರಕ್ರಿಯೆಯು ಆನ್‌ಲೈನ್ ಮೂಲಕ ನಡೆಯುವುದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಪಾರದರ್ಶಕತೆ ಮತ್ತು ಕಟ್ಟುನಿಟ್ಟಿನ ಕ್ರಮ

ಅಧಿವೇಶನದಲ್ಲಿ ವ್ಯಕ್ತವಾಗಿದ್ದ ಭ್ರಷ್ಟಾಚಾರದ ಆರೋಪಗಳಿಗೆ ತಿರುಗೇಟು ನೀಡಿರುವ ಸರ್ಕಾರ, ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುತ್ತಿದೆ. ಪರವಾನಗಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುವುದು ಮಾತ್ರವಲ್ಲದೆ, ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಮತ್ತು ಉದ್ಯಮಿಗಳು ಲಂಚ ನೀಡದೆ ಕೆಲಸ ಮಾಡಿಸಿಕೊಳ್ಳಲು ಈ ಆನ್‌ಲೈನ್ ವೇದಿಕೆ ಸಹಕಾರಿಯಾಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 13T155836.941

7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 4:00 pm
0

Untitled design 2026 06 13T144404.012

ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ

by ಶಾಲಿನಿ ಕೆ. ಡಿ
June 13, 2026 - 2:44 pm
0

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

Untitled design 2026 06 13T134406.064

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
June 13, 2026 - 1:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
  • Untitled design 2026 06 13T144404.012
    ಕರ್ನಾಟಕದಲ್ಲಿ ಮದ್ಯ ಖರೀದಿ-ಸೇವನೆಗೆ 21 ವರ್ಷ ಕಡ್ಡಾಯ: ಸರ್ಕಾರದಿಂದ ಕಠಿಣ ಎಚ್ಚರಿಕೆ
    June 13, 2026 | 0
  • Untitled design 2026 06 13T142317.182
    ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ
    June 13, 2026 | 0
  • Untitled design 2026 06 13T134406.064
    ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
    June 13, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version